ಪುತ್ತೂರು: ಮನೆಯೊಂದಕ್ಕೆ ದಾಳಿ ಮಾಡಿದ ಪೋಲಿಸರು ಇಬ್ಬರು ಮಹಿಳೆಯರು ವಶಕ್ಕೆ
ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಬನ್ನೂರು ಸಮೀಪದ ಕರ್ಮಲ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಕಾರಣ ಹಿನ್ನಲೆ ಕರ್ಮಲದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದ ಸಂಧರ್ಭ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಲಿಸರ ವಿಚಾರಣೆ ನಂತರ ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ತಿಳಿಯಬೇಕಾಗಿದೆ.