• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ ಕಾರ್ಯಕ್ರಮ

August 30, 2024
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

September 26, 2026
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲ್ಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲ್ಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲ್ಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
August 30, 2024
in ಉಡುಪಿ, ಉಪ್ಪಿನಂಗಡಿ, ಉಳ್ಳಾಲ, ಕಾಸರಗೋಡು, ಜಿಲ್ಲೆ, ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ನೆಲ್ಯಾಡಿ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ, ಸುಬ್ರಹ್ಮಣ್ಯ, ಸುಳ್ಯ
0
ಮಂಗಳೂರು: ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ ಕಾರ್ಯಕ್ರಮ
49
SHARES
140
VIEWS
ShareShareShare

ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ
‘ನಂಬಿಕೆ ಒರಿಪಾಗ’ ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಒಂದು ಉತ್ತಮ ಮತ್ತು ಅಗತ್ಯವೆನಿಸಿದ ಕಾರ್ಯಕ್ರಮ ಆಯೋಜನೆಗೊಂಡಿದೆ. ದೈವ ನಂಬಿಕೆ ಉಳಿಸುವ ಜವಾಬ್ದಾರಿ ಕೇವಲ ಚಾಕಿರಿಯವರಿಗೆ, ಹಿಂದೂ ಸಂಘಟನೆಗಳಿಗೆ ಮಾತ್ರವಲ್ಲ, ಪೂರ್ಣ ಹಿಂದೂ ಸಮಾಜದ್ದಾಗಿದೆ. ದೈವ ನಂಬಿಕೆ ಮೇಲೆ ದಾಳಿಯಾಗುವಾಗ ಕೇವಲ ಫೇಸ್ಬುಕ್, ವಾಟ್ಸಾಪ್‌ನಲ್ಲಿ ಮಾತನಾಡುವ ನಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅಗತ್ಯವಿದೆ. ವಿಶೇಷವಾಗಿ ಸಭಾ ಕಾರ್ಯಕ್ರಮ ಮತ್ತು ಸಂವಾದ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ದೈವ ನರ್ತಕರಾದ ಶ್ರೀ ಲೋಕಯ್ಯ ಸೇರಾ, ಶ್ರೀ ಎನ್. ಕೆ‌. ಸಾಲ್ಯಾನ್ , ದೈವ ನರ್ತಕರಾದ ದಯಾನಂದ ಕತ್ತಲ್ ಸಾರ್, ತುಳು ಜಾನಪದ ವಿದ್ವಾಂಸರಾದ ಶ್ರೀ ಮಹೇಂದ್ರನಾಥ್ ಸಾಲೆತ್ತೂರು, ಬರಹಗಾರರು ಹಿಂದು ಮುಖಂಡರು ಪ್ರಖರ ವಾಗ್ಮಿ ಶ್ರೀ ಶ್ರೀಕಾಂತ್ ಶೆಟ್ಟಿ ಕಾರ್ಕಳ, ಲೇಖಕರು ಚಿಂತಕರಾದ ಶ್ರೀ ಮನ್ಮಥ ಶೆಟ್ಟಿ ಪುತ್ತೂರು, ವಿಶ್ವ ಹಿಂದು ಪರಿಷತ್ ನ ಹಿಂದು ಮುಖಂಡ ಶ್ರೀ ಶರಣ್ ಪಂಪ್ ವೆಲ್, ತುಳುನಾಡ ದೈವರಾಧನ ಸಂರಕ್ಷಣಾ ವೇದಿಕೆ ಗೌರವಧ್ಯಕ್ಷರಾದ ಶ್ರೀ ದಿಲ್ ರಾಜ್ ಆಳ್ವ, ಚಿಂತಕರಾದ ಶ್ರೀ ತಮ್ಮಣ್ಣ ಶೆಟ್ಟಿ ಭಾಗವಹಿಸಲಿದ್ದಾರೆ.

8722552464 Astrloger

ಜಾಹೀರಾತು

ವಿಶೇಷ ಆಹ್ವಾನಿತರಾಗಿ ಯು ಟಿ ಖಾದರ್ ಸಭಾಪತಿಗಳು, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ,ನಾಲ್ಕು ತಾಲೂಕಿನ ಶಾಸಕರು, ಹಿಂದೂ ಸಂಘಟನೆಗಳ ಪ್ರಮುಖರು, ದೈವ ಚಾಕಿರಿಯವರು, ನಾಟಕ, ಸಿನೇಮಾ, ಯಕ್ಷಗಾನ ಕಲಾವಿದರು, ಜಿಲ್ಲೆಯ ಜನಪ್ರತಿನಿಧಿಗಳು, ದೈವಭಕ್ತರು ಒಟ್ಟು ಸೇರಿ ದೈವಾರಾಧನೆಯ ಮೇಲಾಗುತ್ತಿರುವ ಸಾಂಸ್ಕೃತಿಕ ಆಕ್ರಮಣ, ಅನಗತ್ಯ ಬದಲಾವಣೆ, ದೈವ ನಂಬಿಕೆಯ ವಿಡಂಬನೆ, ದೈವ ನಂಬಿಕೆಗಳನ್ನು ಅಪಮಾನಿಸುವುದರ ವಿರುದ್ಧ ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವೇದಿಕೆಯ ಅಧ್ಯಕ್ಷರಾದ ಭರತ್ ಬಳ್ಳಾಲ್ ಬಾಗ್ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಕೇಳಿಕೊಂಡಿದ್ದಾರೆ.

ಜಾಹೀರಾತು

SendShare20Share
Previous Post

ಪುತ್ತೂರು: ಅರುಣ್ ಪುತ್ತಿಲ ವಿರುದ್ಧ ‌ಮಾನಹಾನಿ‌ ವರದಿ ಮಾಡದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ

Next Post

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಗಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In