• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ ಶ್ರೀ ಕೃಷ್ಣ ದೇವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ತೆಲುಗಿನ ಖ್ಯಾತ ನಟ ಪ್ಯಾನ್ ಇಂಡಿಯಾ ಸ್ಟಾರ್ ಜೂ ಎನ್​ಟಿಆರ್, ರ್ರಿಷಬ್ ಶೆಟ್ಟಿ & ಪ್ರಶಾಂತ್ ನೀಲ್ ಅವರ ಕುಟುಂಬ

August 31, 2024

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ ಶ್ರೀ ಕೃಷ್ಣ ದೇವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ತೆಲುಗಿನ ಖ್ಯಾತ ನಟ ಪ್ಯಾನ್ ಇಂಡಿಯಾ ಸ್ಟಾರ್ ಜೂ ಎನ್​ಟಿಆರ್, ರ್ರಿಷಬ್ ಶೆಟ್ಟಿ & ಪ್ರಶಾಂತ್ ನೀಲ್ ಅವರ ಕುಟುಂಬ

by ಪ್ರಜಾಧ್ವನಿ ನ್ಯೂಸ್
August 31, 2024
in ಉಡುಪಿ, ಮನೋರಂಜನೆ
0
ಉಡುಪಿ ಶ್ರೀ ಕೃಷ್ಣ ದೇವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ತೆಲುಗಿನ ಖ್ಯಾತ ನಟ ಪ್ಯಾನ್ ಇಂಡಿಯಾ ಸ್ಟಾರ್ ಜೂ ಎನ್​ಟಿಆರ್, ರ್ರಿಷಬ್ ಶೆಟ್ಟಿ & ಪ್ರಶಾಂತ್ ನೀಲ್ ಅವರ ಕುಟುಂಬ
6
SHARES
17
VIEWS
ShareShareShare

ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿರುವ ನಟ ಜೂ ಎನ್​ಟಿಆರ್ ಇಂದು (ಆಗಸ್ಟ್ 31) ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಯಾವುದೋ ಸಿನಿಮಾಕ್ಕಾಗಿ ಅವರು ಬಂದಿರಲಿಲ್ಲ, ಬದಲಿಗೆ ತಮ್ಮ ತಾಯಿ ಅವರಿಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು.

ಜೂ ಎನ್​ಟಿಆರ್ ಅವರ ತಾಯಿ ಶಾಲಿನಿ ಅವರದ್ದು ಕುಂದಾಪುರ. ಜೂ ಎನ್​ಟಿಆರ್​ ಅವರಿಗೂ ಸಹ ಕುಂದಾಪುರವೆಂದರೆ ಬಹಳ ಪ್ರೀತಿ. ತಮ್ಮ ತಾಯಿಯಿಂದ ಕನ್ನಡ ಕಲಿತಿರುವ ಜೂ ಎನ್​ಟಿಆರ್ ಕನ್ನಡವನ್ನು ಸುಲಭವಾಗಿ ಮಾತನಾಡಬಲ್ಲರು.

ತಾಯಿಗೆ ಕುಂದಾಪುರ ನೋಡಬೇಕು, ಉಡುಪಿ ಕೃಷ್ಣನ ದರ್ಶನ ಮಾಡಬೇಕೆಂಬ ಆಸೆ ಇತ್ತಂತೆ ಇದೇ ಕಾರಣಕ್ಕೆ ಅವರು ತಾಯಿಯನ್ನು ಕರೆದುಕೊಂಡು ಕುಂದಾಪುರಕ್ಕೆ ಬಂದಿದ್ದರು. ಅಲ್ಲದೆ ಉಡುಪಿ ಶ್ರೀಕೃಷ್ಣನ ದರ್ಶನವನ್ನು ಸಹ ಮಾಡಿಸಿದ್ದಾರೆ. ಜೂ ಎನ್​ಟಿಆರ್ ಕುಟುಂಬ, ರಿಷಬ್ ಶೆಟ್ಟಿ ಕುಟುಂಬ ಇನ್ನಿತರರು ಸೇರಿ ಉಡುಪಿ ಕೃಷ್ಣನ ದರ್ಶನ ಮಾಡಿದರು. ಆ ಬಳಿಕ ಎಲ್ಲರೂ ಸೇರಿ ಬಾಳೆ ಎಲೆಯಲ್ಲಿ ಊಟ ಮಾಡಿದ್ದಾರೆ. ಚಿತ್ರಗಳನ್ನು ಜೂ ಎನ್​ಟಿಆರ್, ರಿಷಬ್ ಶೆಟ್ಟಿ ಅವರುಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಜೂ ಎನ್​ಟಿಆರ್ ಕುಂದಾಪುರಕ್ಕೆ ಆಗಮಿಸಿದ್ದಾಗ ಅವರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗಿ ನಟ ರಿಷಬ್ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ್ ನೀಲ್ ಸಹ ಈ ಸಮಯದಲ್ಲಿ ಜೂ ಎನ್​ಟಿಆರ್ ಜೊತೆಗಿದ್ದರು.

SendShare2Share
Previous Post

ಪುತ್ತೂರು: ರಾಜಕೀಯ ವಿದ್ಯಮಾನದಲ್ಲಿ ಸಂಚಲನ ಮೂಡಿಸಿದ ಆಡಿಯೋ ಪ್ರಕರಣದ ಮಹಿಳೆ ಶನಿವಾರ ಮತ್ತೆ ನಗರ ಠಾಣೆಗೆ

Next Post

ಬೆಳಿಯೂರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವ ತಯಾರಿಯಲ್ಲಿ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In