• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ ಪಟ್ಟಣ ಪಂಚಾಯತ್‌ : ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟು ಅವಿರೋಧ ಆಯ್ಕೆ – ಉಪಾಧ್ಯಕ್ಷರಾಗಿ ಸಂಗೀತ ಪಣೆಮಜಲು

September 2, 2024
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಿಟ್ಲ ಪಟ್ಟಣ ಪಂಚಾಯತ್‌ : ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟು ಅವಿರೋಧ ಆಯ್ಕೆ – ಉಪಾಧ್ಯಕ್ಷರಾಗಿ ಸಂಗೀತ ಪಣೆಮಜಲು

by ಪ್ರಜಾಧ್ವನಿ ನ್ಯೂಸ್
September 2, 2024
in ಪುತ್ತೂರು, ಪ್ರಾದೇಶಿಕ, ವಿಟ್ಲ
0
ವಿಟ್ಲ ಪಟ್ಟಣ ಪಂಚಾಯತ್‌ : ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟು ಅವಿರೋಧ ಆಯ್ಕೆ – ಉಪಾಧ್ಯಕ್ಷರಾಗಿ ಸಂಗೀತ ಪಣೆಮಜಲು
57
SHARES
164
VIEWS
ShareShareShare

ವಿಟ್ಲ ಪಟ್ಟಣ ಪಂಚಾಯತ್‌ನ  ನೂತನ ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟುರವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರೀಯೆ ನಡೆಸಿಕೊಟ್ಟರು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ನಾಯ್ತೋಟು ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸಂಗೀತ ಪಣೆಮಜಲು ಹಾಗೂ ಕಾಂಗ್ರೆಸ್ ನ ಪದ್ಮಿನಿಯವರು ನಾಮಪತ್ರ ಸಲ್ಲಿಸಿದ್ದರು.

8722552464 Astrloger

ಜಾಹೀರಾತು

ಬಿಜೆಪಿ, ಕಾಂಗ್ರೆಸ್, SDPI, ಸೇರಿ ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುಮಾವಣೆಯಲ್ಲಿ ಸಂಗೀತ ಪಣೆಮಜಲು ಅವರು ದ.ಕ.ಸಂಸದರಾದ ಬ್ರಿಜೇಶ್ ಚೌಟರ  ಮತವೂ ಸೇರಿದಂತೆ ಒಟ್ಟು 13 ಮತವನ್ನು ಪಡೆದರೆ, ಕಾಂಗ್ರೆಸ್ ನ ಪದ್ಮಿನಿರವರು SDPI ಅಭ್ಯರ್ಥಿಯ ಒಂದು ಮತ ಸೇರಿ ಒಟ್ಟು 06 ಮತವನ್ನು ಪಡೆದರು. ಈ ಮೂಲಕ ಬಿಜೆಪಿಯ ಸಂಗೀತ ಪಣೆಮಜಲು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

LOTUS TRAVEL

ಜಾಹೀರಾತು

ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದೆ. ಚುನಾವಣೆ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾ‌ರ್ ರೈ , ಮಾಜಿ ಶಾಸಕರಾದ ಸಂಜೀವ ಮಠಂದೂರು , ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ಚಂದ್ರ ಆಳ್ವ, ಸೇರಿದಂತೆ ಉಭಯ ಪಕ್ಷಗಳ ವಿವಿಧ ನೇತಾರರು‌ ಉಪಸ್ಥಿತರಿದ್ದರು.

ಜಾಹೀರಾತು

SendShare23Share
Previous Post

ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

Next Post

ದೆಹಲಿ: ಅಪರಾಧಿಯ ಮನೆಯನ್ನು ಧ್ವಂಸಗೊಳಿಸುವ ಬುಲ್ಡೋಜರ್‌ ನ್ಯಾಯ ಅನುಸರಿಬಾರದು: ಸುಪ್ರೀಂ ಕೋರ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In