• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

September 4, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

by ಪ್ರಜಾಧ್ವನಿ ನ್ಯೂಸ್
September 4, 2024
in ಬೆಂಗಳೂರು, ರಾಜ್ಯ
0
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ
34
SHARES
96
VIEWS
ShareShareShare

ಬೆಂಗಳೂರು: ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿ ನಂತರ ಅಮ್ಮನ ಕಾರ್ಯಕಾರಿ ಸಮಿತಿಯನ್ನೇ ವಿಸರ್ಜಿಸಿದ್ದಾಗಿ ಘೋಷಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಈ ಕುರಿತಂತೆ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

Poorna squash

ಜಾಹೀರಾತು

vishnu studio

ಜಾಹೀರಾತು

ಸ್ಯಾಂಡಲ್ವುಡ್ ನಲ್ಲೂ ಹಲವು ನಟಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿದ್ದು ಇಲ್ಲೂ ಸಮಿತಿಯೊಂದನ್ನು ರಚಿಸುವಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ 153 ಮಂದಿ ಈ ಪತ್ರಕ್ಕೆ ಸಹಿ ಹಾಕಿದ್ದು ಸಿಎಂ ಸಿದ್ದರಾಮಯ್ಯಗೆ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Keshari Durga

ಜಾಹೀರಾತು

ಈ ಕುರಿತಂತೆ ಸಮಿತಿ ರಚಿಸುವಂತೆ ನಟ ಸುದೀಪ್, ರಮ್ಯಾ ಸೇರಿದಂತೆ 153 ಮಂದಿ ಸಹಿ ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸ್ಯಾಂಡಲ್ವುಡ್ ನಲ್ಲೂ ಹಲವು ನಟಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿದ್ದು ಇಲ್ಲೂ ಸಮಿತಿಯೊಂದನ್ನು ರಚಿಸುವಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ 153 ಮಂದಿ ಈ ಪತ್ರಕ್ಕೆ ಸಹಿ ಹಾಕಿದ್ದು ಸಿಎಂ ಸಿದ್ದರಾಮಯ್ಯಗೆ ಸತಿಮಿ ರಚಿಸುವಂತೆ ಮನವಿ ಮಾಡಿದ್ದಾರೆ. ಸ್ಯಾಂಡಲ್ವುಡ್ ನಲ್ಲಿ ಕೆಲಸ ಮಾಡುವ ಮಹಿಳೆಯರ ಸಮಸ್ಯೆಗಳ ಕುರಿತಂತೆ ಹೋರಾಡಲು ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ರಚಿಸಲಾಗಿತ್ತು. 2017ರಲ್ಲಿ ರಚಿಸಲಾಗಿದ್ದ ಈ ಸಂಸ್ಥೆಯಲ್ಲಿ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಸೇರಿದ್ದರು. ಈ ಸಂಸ್ಥೆ ಇದೀಗ ಮತ್ತೆ ಈ ಕಮಿಟಿ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟಕ್ಕೆ ನಿಂತಿದೆ.

Muliya

ಜಾಹೀರಾತು

ಮನವಿ ಪತ್ರಕ್ಕೆ FIRE ಅಧ್ಯಕ್ಷೆ ನಿರ್ದೇಶಕಿ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟ ಸುದೀಪ್, ಕಿಶೋರ್, ವಿನಯ್ ರಾಜ್‌ಕುಮಾರ್, ನಿರ್ದೇಶಕ ಪವನ್ ಒಡೆಯರ್‌, ನಟಿಯರಾದ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧಾ ಶ್ರೀನಾಥ್, ನಿಶ್ವಿಕಾ ನಾಯ್ಡು, ಸಂಗೀತಾ ಭಟ್ , ನೀತು ಶೆಟ್ಟಿ ಸೇರಿದಂತೆ ಕಿರುತೆರೆ ನಟ ನಟಿಯರು ಸೇರಿ ಒಟ್ಟು 153 ಮಂದಿ ಸಹಿ ಹಾಕಿದ್ದಾರೆ.

SendShare14Share
Previous Post

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

Next Post

ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In