• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

September 4, 2024
ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

October 18, 2025

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

October 18, 2025
‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

    ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

    ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

    ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ
48
SHARES
137
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು.

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು. ಜಮ್ಮು: ಈ ಬಾರಿಯ ಲೋಕಸಭೆ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ನೇತೃತ್ವದ ಎನ್ ಡಿಎ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ನಿರುದ್ಯೋಗ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣವು ಸಣ್ಣ ಉದ್ಯಮಗಳ ಹಿತಾಸಕ್ತಿಗಳಿಗೆ ಹಾನಿಯನ್ನುಂಟುಮಾಡಿದೆ, ಸರ್ಕಾರವು ಕೇವಲ ಎರಡು ಬಿಲಿಯನೇರ್‌ಗಳ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಮೋದಿಯವರ ಕಾರ್ಪೊರೇಟ್ ಸ್ನೇಹಿತರಾದ ಅದಾನಿ ಮತ್ತು ಅಂಬಾನಿ ಹೆಸರು ಹೇಳಬೇಡಿ ಎಂದು ನನಗೆ ಹೇಳುತ್ತಾರೆ. ಹಾಗಾಗಿ ನಾನು ಅವರಿಗೆ ಅಲಿಯಾಸ್ ಎ1 ಮತ್ತು ಅಲಿಯಾಸ್ ಎ2 ಎಂದು ಕರೆಯುತ್ತೇನೆ. ಈ ಸರ್ಕಾರವು ‘ನಾವು ಇಬ್ಬರು, ನಮ್ಮ ಇಬ್ಬರು’ ಎಂಬ ತತ್ವವನ್ನು ಪಾಲಿಸುತ್ತಿದೆ, ಮೋದಿ ಮತ್ತು ಶಾ, ಮತ್ತು ಅಂಬಾನಿ ಮತ್ತು ಅದಾನಿ, ಈ ನಾಲ್ವರು ನಿಜವಾಗಿಯೂ ಸರ್ಕಾರವನ್ನು ನಡೆಸುತ್ತಿರುವವರು ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಇಬ್ಬರು ಶತಕೋಟ್ಯಾಧಿಪತಿಗಳಿಗೆ ಅನುಕೂಲವಾಗಲು ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ ರಾಜ್ಯ ಸ್ಥಾನಮಾನವನ್ನು ಕಿತ್ತುಕೊಳ್ಳಲಾಯಿತು ಎಂದು ಕೂಡ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದರು.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯು ದೇಶದ ಇತರ ಭಾಗಗಳಿಗಿಂತ ಕೆಟ್ಟದಾಗಿದೆ. ಇಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆಯಿದೆ. ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರವು ಏನನ್ನೂ ಮಾಡಿಲ್ಲ. ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಲು ವಿರೋಧ ಪಕ್ಷಗಳು ಇಂಡಿಯಾ ಬ್ಲಾಕ್ ಒಕ್ಕೂಟದಡಿ ಒಗ್ಗೂಡಿದಾಗ ಅವರ ವಿಶ್ವಾಸ ಕುಸಿದಿದೆ ಎಂದಿದ್ದಾರೆ.

ನಾವು ಮೋದಿಯನ್ನು ಮಾನಸಿಕವಾಗಿ ಮುಗಿಸಿದ್ದೇವೆ. ನಾನು ಸಂಸತ್ತಿನಲ್ಲಿ ಅವರ ಮುಂದೆ ಕುಳಿತುಕೊಳ್ಳುತ್ತೇನೆ, ಅವರ ವಿಶ್ವಾಸವು ಕುಗ್ಗಿದೆ. ಈಗ ಸ್ವಲ್ಪ ಸಮಯ ಉಳಿದಿದೆ, ಅಷ್ಟರಲ್ಲಿ ಮೋದಿ ಮತ್ತು ಬಿಜೆಪಿ ಸರ್ಕಾರವನ್ನು ತೆಗೆದುಹಾಕುತ್ತೇವೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಮತ್ತು ಪಕ್ಷದ ಮಾಜಿ ಜಮ್ಮು ಮತ್ತು ಕಾಶ್ಮೀರ ಘಟಕದ ಮುಖ್ಯಸ್ಥ ವಿಕಾರ್ ರಸೂಲ್ ವಾನಿ ಅವರನ್ನು ಬೆಂಬಲಿಸಿ ರಾಂಬನ್ ಜಿಲ್ಲೆಯ ಬನಿಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯ ನಂತರ, ರಾಹುಲ್ ಗಾಂಧಿ ಅವರು ಗುಲಾಮ್ ಅಹ್ಮದ್ ಮಿರ್‌ಗಾಗಿ ಅನಂತನಾಗ್ ಜಿಲ್ಲೆಯ ಡೂರು ​​ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ರ್ಯಾಲಿಗಳು ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪ್ರಚಾರದ ಭಾಗವಾಗಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 90 ಸದಸ್ಯರನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ

SendShare19Share
Previous Post

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

Next Post

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In