• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

September 6, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
September 6, 2024
in ಉದ್ಯೋಗ - ಶಿಕ್ಷಣ, ಪುತ್ತೂರು, ಪ್ರಾದೇಶಿಕ
0
ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ
16
SHARES
46
VIEWS
ShareShareShare

ಪುತ್ತೂರು: ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ. ಶಿಕ್ಷಕರು ತಮ್ಮ ಮಕ್ಕಳಿಗಿಂತ ಹೆಚ್ಚು ಶಾಲೆಯ ಮಕ್ಕಳನ್ನು ಪ್ರೀತಿ ಮಾಡುತ್ತಿರುವುದನ್ನು ಕಾಣಬಹುದು. ಮನುಷ್ಯನಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಮುಖ್ಯವಾಗಿದೆ. ಶಿಕ್ಷಕ ವೃತ್ತಿ ಬಹಳಷ್ಟು ಸವಾಲಿನಿಂದ ಕೂಡಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಹಾಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ, ಬೆಂಗಳೂರು ಶಿಕ್ಷಕರ ಕಲ್ಯಾಣ ನಿಽ, ಪುತ್ತೂರು ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ- ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

Muliya

ಜಾಹೀರಾತು

ಬೆಳ್ತಂಗಡಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಅರವಿಂದ ಚೊಕ್ಕಾಡಿ ಮಾತನಾಡಿರು. ಮರಣ ಹೊಂದಿದ ಶಿಕ್ಷಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು. ಎಸ್‌ಎಲ್‌ಎಲ್‌ಸಿ ಸಾಧಕ ಮಕ್ಕಳಿಗೆ ಅಭಿನಂದನೆ ನಡೆಯಿತು. ಆನಡ್ಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶುಭಲತಾ ೫೦ ಸಾವಿರದ ದತ್ತಿನಿಽ ಹಸ್ತಾಂತರ ಮಾಡಿದರು.

ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀನಾಥ್, ತಹಸೀಲ್ದಾರ ಪುರಂದರ, ಪೌರಾಯುಕ್ತ ಮಧು ಎಸ್. ಮನೋಹರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಽಕಾರಿ ನವೀನ್ ಭಂಡಾರಿ, ಶಿಕ್ಷಣ ಇಲಾಖೆಯ ನಿವೃತ್ತ ಸಹನಿರ್ದೇಶಕ ವಾಲ್ಟರ್ ಡಿ ಮೆಲ್ಲೊ, ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ನವೀನ್ ವೇಗ್, ವಿವಿಧ ಶಿಕ್ಷಕ ಸಂಘಟನೆಯ ಪದಾಽಕಾರಿಗಳು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಽಕಾರಿ ಲೋಕೇಶ್ ಎಸ್. ಆರ್. ಸ್ವಾಗತಿಸಿ ಪ್ರಸ್ತಾವನೆಗೈದರು. ಶಶಿಕಲಾ ಸಂಸ್ಮರಣೆ ಮಾಡಿದರು. ತನುಜಾ ಪ್ರಶಸ್ತಿ ವಿಜೇತರ ಪಟ್ಟಿ ಓದಿದರು. ಪ್ರಭಾರ ಕ್ಷೇತ್ರ ಸಮನ್ವಯಾಽಕಾರಿ ನವೀನ್ ವೇಗಸ್ ವಂದಿಸಿದರು. ಬಾಲಕೃಷ್ಣ ಪೊರ್ದಾಳ್, ಪರಮೇಶ್ವರಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Rosemac1823788744

ಜಾಹೀರಾತು

8722552464 Astrloger

ಜಾಹೀರಾತು

SendShare6Share
Previous Post

ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

Next Post

ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In