• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ

September 9, 2024
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

September 26, 2026
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ

by ಪ್ರಜಾಧ್ವನಿ ನ್ಯೂಸ್
September 9, 2024
in ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ
52
SHARES
149
VIEWS
ShareShareShare

ಪುತ್ತೂರು: ಕಳೆದ ಹಲವು ವರ್ಷಗಳಿಂದ ದರ್ಬೆಯಲ್ಲಿ ವ್ಯವಹರಿಸುತ್ತಿರುವ ಪುರುಷರ ಸಿದ್ದ ಉಡುಪುಗಳು ಮಳಿಗೆ ಫ್ಯಾಶನ್ ಝೋನ್‌ನ ಸಹ ಸಂಸ್ಥೆ ಮಕ್ಕಳ ಮತ್ತು ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ ಫ್ಯಾಶನ್ ಝೋನ್ ಸೆ.9ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಫಿಂಗ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತು.

ಜಾಹೀರಾತು

ಮಳಿಗೆಯನ್ನು ಉದ್ಘಾಟಿಸಿದ ಅಶೋಕ್ ಕುಮಾರ್ ರೈ ಮಾತನಾಡಿ, ಜೀವನದಲ್ಲಿ ಯುವಕರು ಮುಂದೆ ಬರಬೇಕು. ಉದ್ಯಮದಲ್ಲಿ ಪಾಲುದಾರರಾಗಬೇಕು. ವಿದ್ಯಾಸಂಸ್ಥೆ ಬೆಳೆದಂತೆ ಉದ್ಯಮವೂ ಬೆಳೆಯಲಿದೆ. ಉದ್ಯಮ ಬೆಳೆದಂತೆ ಯುವಕರಿಗೆ ಉದ್ಯೋಗವೂ ಲಭಿಸಲಿದೆ. ಗ್ರಾಹಕರಿಗೆ ಉತ್ತಮ ಸ್ಪಂಧನೆ ನೀಡಿದಾಗ ಉದ್ಯಮ ಬೆಳೆಯಲಿದೆ ಎಂದರು. ಯುವಕರಿಂದ ಇನ್ನೊಂದು ದೊಡ್ಡ ಸಂಸ್ಥೆ ಉದ್ಘಾಟನೆಗೊಂಡಿದ್ದು ಪುತ್ತೂರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ದೀಪ ಬೆಳಗಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಮಾತನಾಡಿ, ಉದ್ಯಮ ಎಂಬುದು ಮರವಿದ್ದಂತೆ. ಮರವನ್ನು ಬೆಳೆಸಿದಾಗ ಅದು ಹೆಮ್ಮರವಾಗಿ ಬೆಳೆದು ನೆರಳು ನೀಡುವಂತೆ ಗ್ರಾಹಕರು ವ್ಯಾಪಾರ ಮಾಡಿದಾಗ ಉದ್ಯಮವು ಮರದಂತೆ ಬೆಳೆದು ಉದ್ಯೋಗ ನೀಡಿದಾದ ಹಲವು ಮಂದಿಯ ಬಾಳಿಗೆ ನೆರಳಾಗುತ್ತದೆ. ಇಲ್ಲಿ ಪ್ರಾರಂಭಗೊಂಡ ಮಳಿಗೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ. ಸಾವಿರಾರು ಮಂದಿಗೆ ನೆರಳು ನೀಡಲಿ ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ. ಗ್ರಾಹಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣದ ಬಳಿಯಲ್ಲೇ ಮಳಿಗೆ ಪ್ರಾರಂಭಿಸಿದ್ದಾರೆ. ಮಳಿಗೆಯಲ್ಲಿ ಗ್ರಾಹಕರಿಗೆ ತೃಪ್ತಿದಾಯಕವಾಗುವ ರೀತಿಯಲ್ಲಿ ನಗುಮೊಗದ ಉತ್ತಮ ಸೇವೆ ನೀಡುವ ಮೂಲಕ ಹೆಸರು ಗಳಿಸಲಿ. ಹಲವು ಮಂದಿಗೆ ಉದ್ಯೋಗ ದೊರೆಯಲಿ ಎಂದರು.

ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ, ಸ್ವ ಉದ್ಯೋಗದ ಮೂಲಕ ಯುವಕರ ಸಾಧನೆಯ ಪ್ರಯತ್ನದಲ್ಲಿ ಎರಡನೇ ಮಳಿಗೆ ಎಲ್ಲರಿಗೂ ಅನುಕೂಲವಾಗುವ ಸ್ಥಳದಲ್ಲಿ ಪ್ರಾರಂಭಗೊಂಡಿದೆ. ಯುವಕರ ಮೇಲೆ ಬಂದಾಗ ಅಭಿವೃದ್ಧಿ ಸಾಧ್ಯವಿದ್ದು ಅವರಿಗೆ ಸಹಕಾರ ನೀಡಬೇಕು ಎಂದರು.

ಹಿಂದು ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ,ಉದ್ಯಮಿ, ವಿಜಯ ಸಾಮ್ರಾಟ್‌ನ ಅಧ್ಯಕ್ಷ ಸಹಜ್ ರೈ ಬಳೆಜ್ಜ ,ಕಟ್ಟಡದ ಮ್ಹಾಲಕ ಅಜಿತ್ ನಾಯಕ್ , ಮಾಜಿ ಶಾಸಕ ಸಂಜೀವ ಮಠಂದೂರು, ಉದ್ಯಮಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ಸೇರಿದಂತೆ ಹಲವು ಮಂದಿ ಗಣ್ಯರು ಆಗಮಿಸಿ ಸಂಸ್ಥೆಗೆ ಶುಭಹಾರೈಸಿದರು.

8722552464 Astrloger

ಜಾಹೀರಾತು

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಧರ್ಮದರ್ಶಿ ಹರೀಶ್ ಆರಿಕೋಡಿಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ವಿ.ಜೆ ವಿಖ್ಯಾತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಾಲುದಾರರಾದ ಸುನಿಲ್ ಹಾಗೂ ಮನೀಶ್ ಅತಿಥಿಗಳನ್ನು ಶಾಲು ಸ್ಮರಣಿಕೆ ನೀಡಿ ಗೌರವಿಸಿದರು.

ಶುಭಾರಂಭದ ಅಂಗವಾಗಿ ಮಳಿಗೆಯಲ್ಲಿ ಸೆ.9ರಿಂದ ಪ್ರಾರಂಭಗೊಂಡು ಸೆ.11ರ ತನಕ ಮೆಗಾ ಸೆಲ್ ಆಯೋಜಿಸಲಾಗಿದ್ದು ಎಲ್ಲಾ ರೀತಿಯ ವಸ್ತ್ರಗಳ ಖರೀದಿಗೆ ಶೇ.20ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

SendShare21Share
Previous Post

ಹಾಸನ: ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

Next Post

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿಯಾದ ಮುಸ್ಲಿಂ ಲೀಗ್. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In