• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

September 11, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

by ಪ್ರಜಾಧ್ವನಿ ನ್ಯೂಸ್
September 11, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ
20
SHARES
56
VIEWS
ShareShareShare

ಮಂಗಳೂರು: ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ.2 ರವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.

ashwinistudioputtur

ಜಾಹೀರಾತು

ಅವರು “ಸ್ವಚ್ಛತಾ ಹಿ ಸೇವಾ” ಆಂದೋಲನವನ್ನು ಆಯೋಜಿಸುವ ಕುರಿತು ನಡೆದ ಆನ್‍ಲೈನ್ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ವಸತಿ ವ್ಯವಹಾರಗಳ ಸಚಿವಾಲಯ ಪ್ರತಿ ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿವರ್ಷ “ಸ್ವಚ್ಛತಾ ಹಿ ಸೇವಾ” ಆಂದೋಲನವನ್ನು ಸೆ.14 ರಿಂದ ಅ.2 ರವರೆಗೆ ಆಯೋಜಿಸಲಾಗುತ್ತಿದೆ ಎಂದರು.

Muliya

ಜಾಹೀರಾತು

ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ಶಿಕ್ಷಣ ಸಂಸ್ಥೆ ಹಾಗೂ ಎನ್‍ಜಿಓ ಅವರೊಂದಿಗೆ ಸೇರಿಕೊಂಡು ಒಂದು ತಂಡ ರಚಿಸಿ ಶ್ರಮದಾನ ಚಟುವಟಿಕೆಗಳನ್ನು ನಿಯಮಿತವಾಗಿ ಪ್ರಾರಂಭಿಸಬೇಕು. ಶ್ರಮದಾನ ವಾರದಲ್ಲಿ ಒಂದು ದಿನ ತಪ್ಪದೇ ಮಾಡುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಸ ಕಂಡು ಬರಬಾರದು. ಸ್ಥಳೀಯವಾಗಿ ಶ್ರಮದಾನ ಚಟುವಟಿಕೆ ಮಾಡಬೇಕು ಎಂದು ಎಲ್ಲಾ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಇಓ ಸೂಚಿಸಿದರು.

ಆಶಾ ಕಾರ್ಯಕರ್ತೆಯರು ನೈರ್ಮಲ್ಯ ಅಭಿಯಾನಗಳಲ್ಲಿ ತರಬೇತಿ ಮತ್ತು ಸಾಮಥ್ರ್ಯ ವರ್ಧನೆ ಮತ್ತು ಮಾಹಿತಿ, ಶಿಕ್ಷಣ ಚಟುವಟಿಕೆಗಳ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗುವಂತೆ ಮಾಡಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಕೇಂದ್ರಗಳ ಸುತ್ತಮುತ್ತ ಶ್ರಮದಾನ ಆಯೋಜಿಸುವುದು. ಸ್ವಚ್ಛತೆ ಮತ್ತು ಶುದ್ಧ ಕುಡಿಯುವ ನೀರಿನಿಂದ ಆರೋಗ್ಯದ ಕುರಿತು ಅರಿವು ಮೂಡಿಸುವ  ಕಿರು ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಡಾ. ಕೆ. ಆನಂದ್ ಹೇಳಿದರು.

ಎ.ಪಿ.ಎಂ.ಸಿ ಯಾರ್ಡ್‍ಗಳು, ಮಂಡಿಗಳು, ಮಾರುಕಟ್ಟೆಗಳಲ್ಲಿ ತ್ಯಾಜ್ಯದಿಂದ ಸಂಪತ್ತು ಮಾಡುವ ಕುರಿತು ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಸ್ವಚ್ಛತಾ ಅಭಿಯಾನಗಳಲ್ಲಿ ಶಾಲಾ ಮಕ್ಕಳು ಭಾಗವಹಿಸಲು ಜಾಥ, ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಶಾಲಾ ಮತ್ತು ಕಾಲೇಜು ಆವರಣಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ನಡೆಸಬೇಕು. ಶೌಚಾಲಯಗಳ ಸ್ವಚ್ಛತೆ ಹಾಗೂ ನಿರಂತರ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಮತ್ತು ಕಾಲೇಜು ಸುತ್ತಮುತ್ತ ಸಸಿ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಸಮುದ್ರ ತೀರ, ನದಿ ತೀರ, ಕುಡಿಯುವ ನೀರಿನ ಮೂಲ, ಪ್ರವಾಸಿ ತಾಣಗಳು ಹಾಗೂ ಆಧ್ಯಾತ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ನೀರಿನ ಸಂಗ್ರಹ ಟ್ಯಾಂಕ್ ಗಳಲ್ಲಿ ಸ್ವಚ್ಛತೆ ಮಾಡುವುದರೊಂದಿಗೆ ಕಡತ ನಿರ್ವಹಣೆ ಮಾಡಿ ಸ್ವಚ್ಛ ಮಾಡಿರುವ ದಿನಾಂಕವನ್ನು ತಪ್ಪದೇ ಕಡತದಲ್ಲಿ ನಮೂದಿಸಬೇಕು. ಬೋರ್‍ವೆಲ್ ಗಳ ಸುತ್ತಮುತ್ತ ಗಿಡಗಳ ಪೊದೆ ಹಾಗೂ ಗಲೀಜು ನೀರು ಸಂಗ್ರಹವಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

SendShare8Share
Previous Post

ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವ ಸಂಭ್ರಮ-ಆಕರ್ಷಕ ಶೋಭಾಯಾತ್ರೆ-ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

Next Post

ತೆಂಕಿಲ ವಿವೇಕಾನಂದ ಹೈಸ್ಕೂಲಿನ ಸಚಿತ್ ಪಿ ಕೆ ಗೌಡ ಕೆಮ್ಮಾಯಿ ರಾಷ್ಟೀಯ ಕ್ರೀಡಾ ಕೂಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In