• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಧುಗಿರಿ: ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ.

September 14, 2024
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಧುಗಿರಿ: ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ.

by ಪ್ರಜಾಧ್ವನಿ ನ್ಯೂಸ್
September 14, 2024
in ದಕ್ಷಿಣ ಕನ್ನಡ, ಬೆಂಗಳೂರು, ರಾಜಕೀಯ, ರಾಜ್ಯ, ಹಾಸನ
0
ಮಧುಗಿರಿ: ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ.
43
SHARES
122
VIEWS
ShareShareShare

ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Muliya

ಜಾಹೀರಾತು

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ . ಆದರೆ ನಿವೃತ್ತಿ ಘೋಷಿಸಿದರೂ ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

Keshari Durga

ಜಾಹೀರಾತು

“ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ನನ್ನ ಪ್ರಯತ್ನಗಳನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದರು, ನನ್ನ ಅವಧಿ ಮುಗಿಯುವ ಮೊದಲು ಇದನ್ನು ಸಾಧಿಸುವುದು ನನ್ನ ಗುರಿಯಾಗಿದೆ ಎಂದರು.

ಕೆ. ಎನ್. ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರಾಗಿದ್ದು. ಕೆ. ಎನ್. ರಾಜಣ್ಣ 2018ರ ವಿಧಾನಸಭೆ ಚುನಾವಣೆಯಲ್ಲಿ ಮಧುಗಿರಿಯಲ್ಲಿ 69,947 ಮತಗಳನ್ನು ಪಡೆದು ಜೆಡಿಎಸ್‌ನ ಎಂ. ವಿ. ವೀರಭದ್ರಯ್ಯ (88,521 ಮತಗಳು) ವಿರುದ್ಧ ಸೋಲು ಕಂಡಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ. ವಿ. ವೀರಭದ್ರಯ್ಯ ಸೋಲಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಚುನಾವಣೆಯಲ್ಲಿ ಸೋತರೂ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಅವರು 2023ರಲ್ಲಿ ಗೆಲುವು ಸಾಧಿಸಿದ್ದಾರೆ.

Sathyasayi Hospital

ಜಾಹೀರಾತು

ಸಚಿವ ಕೆ. ಎನ್. ರಾಜಣ್ಣ ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ತಮ್ಮ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕರು, ಹಿರಿಯ ನಾಯಕರ ವಿರುದ್ಧ ಸದಾ ಟೀಕೆಗಳನ್ನು ಮಾಡುತ್ತಿದ್ದರು.

ರಾಜಣ್ಣ ಅವರು ಮುಂಬರುವ ಚುನಾವಣೆಯಲ್ಲಿ ಭಾಗವಹಿಸದಿದ್ದರೂ, ರಾಜಕೀಯ ಕಾರ್ಯಕ್ಕೆ ತಮ್ಮ ಸಮರ್ಪಣೆಯನ್ನು ಒತ್ತಿ ಹೇಳಿದರು. “ಅರ್ಹರನ್ನು ಬೆಂಬಲಿಸಲು ಮತ್ತು ಇಲ್ಲದವರನ್ನು ವಿರೋಧಿಸಲು ನಾನು ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದರು. ಈ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಪ್ರಯತ್ನಗಳು ಚುನಾವಣಾ ಮಹತ್ವಾಕಾಂಕ್ಷೆಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದರು.

SendShare17Share
Previous Post

ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

Next Post

ಕೋಲಾರ: ಜಾತಿ ನಿಂದನೆ ಆರೋಪದಡಿಯಲ್ಲಿ ಬಿಜೆಪಿ‌ ಶಾಸಕ ಮುನಿರತ್ನ ಪೋಲಿಸ್ ವಶಕ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In