• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಈದ್ ಮಿಲಾದ್ ದಿನ ನಾವು ದಾಳಿ ಮಾಡಿದರೆ ಹೇಗಿರಬಹುದು : ಶರಣ್ ಪಂಪ್ವೆಲ್ ಹೇಳಿಕೆ

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್‌ವೆಲ್‌‌‌

September 16, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್‌ವೆಲ್‌‌‌

by ಪ್ರಜಾಧ್ವನಿ ನ್ಯೂಸ್
September 16, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಈದ್ ಮಿಲಾದ್ ದಿನ ನಾವು ದಾಳಿ ಮಾಡಿದರೆ ಹೇಗಿರಬಹುದು : ಶರಣ್ ಪಂಪ್ವೆಲ್ ಹೇಳಿಕೆ
16
SHARES
45
VIEWS
ShareShareShare

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್‌ವೆಲ್‌‌‌ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್‌ ವೆಲ್ ಹೇಳಿಕೆ ನೀಡಿದ್ದರು . ಇದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್‌ ಹಾಗೂ ಪುರಸಭೆಯ ಸದಸ್ಯ ಹಸೈನಾ‌ರ್ ಅವಾಚ್ಯ ಶಬ್ದದಿಂದ ಬೈದು ಸೋಮವಾರದಂದು ಈದ್‌ಮಿಲಾದ್ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಡು, ಕೈಕಂಬ ಪೊಳಲಿ ದ್ವಾರದ ಬಳಿ ಕೈಕಂಬ ಮಸೀದಿಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ವೇಳೆ ಶರಣ್ ಪಂಪ್‌ವೆಲ್ ಮತ್ತು ಬಜರಂಗದಳದ ಕಾರ್ಯಕರ್ತರ ಬಂದು ನಿಲ್ಲಬೇಕು ಎಂದು ಧಮ್ಕಿ ಹಾಕಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ವಿ.ಹಿ.ಪ.ಬಜರಂಗದಳ ಇಂದು ಬೆಳಿಗ್ಗೆ ಬಿ.ಸಿ.ರೋಡ್‌ ಚಲೋ ಕರೆ ನೀಡಿದ್ದು, ಬಿ.ಸಿ.ರೋಡ್‌ ನಲ್ಲಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಬಿ.ಸಿ.ರೋಡ್‌ಗೆ ಸವಾಲು ಸ್ವೀಕರಿಸಲು ಆಗಮಿಸಿದ ಶರಣ್‌ ಪಂಪ್‌ವೆಲ್‌ ಅವರು ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡದಲ್ಲಿ ಜಿಹಾದಿಗಳ ಯಾವುದೇ ಷಡ್ಯಂತ್ರ ನಡೆಯುವುದಿಲ್ಲ, ದ.ಕ. ಹಿಂದುತ್ವದ ತವರೂರು ಎಂದು ಹೇಳಿದರು ಎಸ್ಪಿ ಯತೀಶ್ ನೇತೃತ್ವದಲ್ಲಿ ಬಿ.ಸಿ.ರೋಡ್ ನಲ್ಲಿ ಪೊಲೀಸ್ ಸರ್ಪಗಾವಲು ಇದೆ

Muliya

ಜಾಹೀರಾತು

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

SendShare6Share
Previous Post

ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

Next Post

ಸುರತ್ಕಲ್ : ಸುರತ್ಕಲ್ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಆರೋಪ – ಐವರ ಬಂಧನ.!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In