• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಜಯೇಂದ್ರ ನಾಯಕತ್ವಕ್ಕೆ ನನ್ನ ವಿರೋಧ: ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ

September 16, 2024
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ವಿಜಯೇಂದ್ರ ನಾಯಕತ್ವಕ್ಕೆ ನನ್ನ ವಿರೋಧ: ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ

by ಪ್ರಜಾಧ್ವನಿ ನ್ಯೂಸ್
September 16, 2024
in ಬೆಂಗಳೂರು, ರಾಜಕೀಯ
0
ವಿಜಯೇಂದ್ರ ನಾಯಕತ್ವಕ್ಕೆ ನನ್ನ ವಿರೋಧ: ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ
16
SHARES
47
VIEWS
ShareShareShare

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ.

8722552464 Astrloger

ಜಾಹೀರಾತು

ಹಾಗಂತ ನಾನೆಂದೂ ಯಡಿಯೂರಪ್ಪನವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಜಾಹೀರಾತು

ಆರ್​ಎಸ್ಎಸ್ ಪ್ರಮುಖ ನಾಯಕರು, ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿನ ಶಾಸಕ ರಮೇಶ್ ಜಾರಕಿಹೊಳಿ, ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರ್​ಎಸ್​ಎಸ್​ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ.

ವರಿಷ್ಠರು ನೀವು ಇಂತಿಂಥ ಕೆಲಸ ಮಾಡುವಂತೆ ಟಾಸ್ಕ್ ನೀಡಿದ್ದಾರೆ. 120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್​ನಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಬಿಜೆಪಿ ಎಂಬುದು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. ಒಬ್ಬರ ಕೈಗೆ ಪಕ್ಷ ಸಿಕ್ಕರೆ ನಾನು ಕೂಡ ಎರಡನೇ ಯಡಿಯೂರಪ್ಪನಾಗುತ್ತೇನೆ.

ಆ ಚೇರ್ ಮೇಲೆ ಕೂತರೆ ಸರ್ವಾಧಿಕಾರ ಧೋರಣೆ ಬರುತ್ತದೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ಲೀಡರ್ ಶಿಪ್ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

SendShare6Share
Previous Post

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್‌ ‌- ಜಿಲ್ಲಾಧಿಕಾರಿ ಆದೇಶ

Next Post

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಕ್ಕೆ ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರಿಂದ ಶುಭಾಶಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In