• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

September 18, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

by ಪ್ರಜಾಧ್ವನಿ ನ್ಯೂಸ್
September 18, 2024
in ದಕ್ಷಿಣ ಕನ್ನಡ, ಪುಣಚ, ಪುತ್ತೂರು, ಬಂಟ್ವಾಳ, ವಿಟ್ಲ
0
ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ
45
SHARES
128
VIEWS
ShareShareShare

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು.

ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ ಸದಸ್ಯರು ಒಬ್ಬರ ಹಿಂದೆ ಇನ್ನೊಬ್ಬರಂತೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಈ ವೇಳೆ ಪೆರುವಾಯಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಗೀತಾನಂದ ಶೆಟ್ಟಿ ಜಿ ಅವರು ಗಲಿಬಿಲಿಗೊಂಡಿದ್ದು, ಸದಸ್ಯರ ಸಾಲು ಸಾಲು ಪ್ರಶ್ನೆಗಳಿಗೆ ಗಪ್ ಚುಪ್ ಗೊಂಡಿದ್ದಾರೆ. ಮುಖ್ಯವಾಗಿ 01/04/2023 ರಿಂದ 31/03/2024ರ ವರೆಗಿನ ಜಮಾ ಖರ್ಚಿನಲ್ಲಿ ಅನೇಕ ಡಬಲ್ ಎಂಟ್ರಿಗಳು ಕಂಡುಬಂದಿದೆ.

ಅಮಾನತು ಮೂಲ ಮತ್ತು ಖರ್ಚುಗಳ ಬಗ್ಗೆ ಸರಿಯಾದ ದಾಖಲೆಗಳನ್ನ ಮಹಾಸಭೆಯಲ್ಲಿ ಮಂಡಿಸದಿರುವುದು, 24/25ರ ಅಂದಾಜು ಬಜೆಟ್ ನ ಟೋಟಲ್ ವೆಚ್ಚಗಳಲ್ಲಿ ವ್ಯತ್ಯಾಸ, ಅಪೂರ್ಣವಾದ ಮಹಾಸಭೆ ವರದಿ ಇವೆಲ್ಲದರ ಬಗ್ಗೆ ಅಧ್ಯಕ್ಷರ ಮುಂದೆ ಸದಸ್ಯರು ಪ್ರಶ್ನೆಗಳ ಸುರಿಮಳೆಯೇ ನಡೆಯಿತು.

Poorna squash

ಜಾಹೀರಾತು

Keshari Durga

ಜಾಹೀರಾತು

ಇದರ ಜೊತೆಗೆ ಮಹಾಸಭೆ ವರದಿಯಲ್ಲಿ ಅಜೆಂಡಾ, ಆಮಂತ್ರಣ, ಅಧ್ಯಕ್ಷ, ಕಾರ್ಯ ನಿರ್ವಹಣಾ ಅಧಿಕಾರಿಯ ಹೆಸರು ಇಲ್ಲದಿರುವುದರ ಬಗ್ಗೆಯೂ ಗಂಭೀರ ಆರೋಪಗಳನ್ನ ಮಾಡಿದರು.

Muliya

ಜಾಹೀರಾತು

vishnu studio

ಜಾಹೀರಾತು

ಇನ್ನು ಕೆಲಕಾಲ ಸಭೆ ಗೊಂದಲದ ಗೂಡಾಗಿ ಪರಿಣಮಿಸಿತ್ತು. ಈ ನಡುವೆ ಲೆಕ್ಕಪರಿಶೋಧಕರ ವರದಿಯ ಸಂಕ್ಷಿಪ್ತ ಮಾಹಿತಿ ಕೂಡಾ ವರದಿ ಪುಸ್ತಕದಲ್ಲಿ ದಾಖಲಾಗದೇ ಇರುವುದುದಕ್ಕೆ ಭಾರೀ ಆಕ್ಷೇಪಗಳು ಕಂಡುಬಂತು. ಈ ಎಲ್ಲಾ ಆಕ್ಷೇಪಗಳಿಗೆ ಉತ್ತರ ಕೊಡಲಾಗದೆ ಅಧ್ಯಕ್ಷರು ಎದ್ದು ನಿಂತು ರಾಜಕೀಯ ಮಾತನಾಡಲು ಆರಂಭಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಗೊಂದಲಮಯ ವಾತಾವರಣ ಉಂಟಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ನಡುವೆ ಕೆಲ ಆರೋಪಕ್ಕೆ ಕಾರ್ಯ ನಿರ್ವಹಣಾ ಅಧಿಕಾರಿಯ ಮೇಲೆ ಗೂಬೆ ಕೂರಿಸಿದ ಅಧ್ಯಕ್ಷರ ಮಾತಿಗೆ ಕೆಲ ಸದಸ್ಯರು ನೀವು ಒಬ್ಬರ ತಲೆ ಮೇಲೆ ಆರೋಪ ಮಾಡಬೇಡಿ, ಈ ಎಲ್ಲಾ ಅವ್ಯವಹಾರಗಳಿಗೆ ನಿರ್ದೇಶಕರು, ಅಧ್ಯಕ್ಷರು ಕೂಡ ಹೊಣೆಯಾಗಲಿದ್ದೀರಿ ಎಂದು ದೂರಿದರು. ಇನ್ನು ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಇತರ ಖರ್ಚುಗಳು ಎಂದು 787987 ಅಂತ ಹಾಕಿದ್ದಾರೆ. ಸ್ಥಿರಾಸ್ತಿ ಖರ್ಚು 178619 ಎಂದು ಹೇಳಿದ್ದಾರೆ. ಇದೆಲ್ಲವೂ ಯಾವೂದಕ್ಕೆ ವಿನಿಯೋಗ ಆಗಿದೆ ಎಂಬುದಕ್ಕೆ ಅವರಲ್ಲಿ ಸಮರ್ಪಕ ಉತ್ತರವೇ ಇರಲಿಲ್ಲ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಇನ್ನು ಅದೆಷ್ಟೋ ಗ್ರಾಮೀಣ ಭಾಗದ ಜನತೆ ಇದರಲ್ಲಿ ಸದಸ್ಯರಾಗಿದ್ದಾರೆ. ಹೀಗಿರುವಾಗ ಸಂಘದಲ್ಲಿ ಇಂತಹ ಅವ್ಯವಹಾರ ನಡೆದರೆ ಅವರ ಗತಿ ಏನು ಎಂಬುದನ್ನ ಪ್ರಶ್ನೆ ಮಾಡಿದ್ದಾರೆ.

ಯಾರೋ ರಾಜಕೀಯ ಪ್ರೇರಿತ ಮೂವರು ವಿನಾಕಾರಣ ಗದ್ದಲ ಎಬ್ಬಿಸಿದ್ದಾರೆ. ನಮ್ಮ ವ್ಯವಸಾಯ ಸೇವಾ ಸಂಘದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಖರ್ಚು ವೆಚ್ಚಗಳ ಬಗ್ಗೆ ಸಂಕ್ಷಿಪ್ತವಾಗಿ ವರದಿ ಮಂಡನೆ ಮಾಡಿದ್ದೇವೆ. ಹೊಸ ಕಟ್ಟಡ ವಿಸ್ತರಣೆಗೆ ಏನೆಲ್ಲ ಆಗಿದೆ ಅದರ ಬಗ್ಗೆಯೂ ಮಾಹಿತಿ ಕೊಟ್ಟಿದ್ದೇವೆ.
ಎಂದು ಪೆರುವಾಯಿ ವ್ಯವಸಾಯ ಸೇವಾ ಸಂಘ ಅಧ್ಯಕ್ಷರು ತಿಳಿಸಿದ್ದಾರೆ.

SendShare18Share
Previous Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

Next Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿ ಮಾಡಿ ಅಭಿನಂದನೆ ಹೇಳಿ ತಮ್ಮ ಸಂತಸವನ್ನು ಹೊರ ಹಾಕಿದ SEZ ನ ನಿರಾಶ್ರಿತರು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In