• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

September 19, 2024
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

by ಪ್ರಜಾಧ್ವನಿ ನ್ಯೂಸ್
September 19, 2024
in ಪುತ್ತೂರು, ಪ್ರಾದೇಶಿಕ
0
ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ
29
SHARES
83
VIEWS
ShareShareShare

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚಣೆಯ ಮತ್ತು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ಯುವ ಮೋರ್ಚಾದಿಂದ ರಕ್ತದಾನ ಶಿಬಿರವು ಸೆ.19ರಂದು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ನಡೆಯಿತು.

Muliya

ಜಾಹೀರಾತು

ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ ರಕ್ತದಾನ ಶ್ರೇಷ್ಠದಾನ. ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ ಬಿಜೆಪಿಯ ಕಾರ್ಯಕರ್ತರ ಪಾತ್ರ ಬಹಳ ಅಮೂಲ್ಯವಾಗಿದೆ. ನರೇಂದ್ರ ಮೋದಿಯವರ ಜನ್ಮದಿನಾಚರಣೆಯಲ್ಲಿ ಈ ಕಾರ್ಯವನ್ನು ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನರೇಂದ್ರ ಮೋದಿ, ಭಾರತೀಯ ಜನಸಂಘದ ಸ್ಥಾಪಕರಲ್ಲೊಬ್ಬರಾದ ದೀನ್‌ದಯಾಳ್ ಉಪಾಧ್ಯಾಯ, ಮಹಾತ್ಮಗಾಂಧೀಜಿಯವರು ರಾಷ್ಟ್ರಕ್ಕಾಗಿ ಉತ್ತಮ ಸಂದೇಶ ಕೊಟ್ಟಿರುವವರು. ಈ ಮೂವರು ಮಹಾನುಭಾವರ ಹೆಸರಿನಲ್ಲಿ ಬಿಜೆಪಿ 15 ದಿವಸ ನಿರಂತರವಾಗಿ ಸೇವಾ ಪಾಕ್ಷಿಕ ಆಚರಣೆಯನ್ನು ಮಾಡುತ್ತಾ ಬಿಜೆಪಿ ಕಾರ್ಯಕರ್ತರು ದೇಶದಲ್ಲಿ ಶೋಷಿತ ಪೀಡಿತ, ಅಮಾಯಕ, ಅಸಾಯಕ, ದಲಿತ ಜನಾಂಗದ ಏಳಿಗೆಗಾಗಿ ಪ್ರತಿ ದಿನದ ಸಮಯವನ್ನು ಮೀಸಲಿಡಬೇಕಾಗಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಯುವ ಮೋರ್ಚಾ ರಕ್ತದಾನ ಶಿಬಿರ ಹಮ್ಮಿಕೊಂಡಿದೆ ಎಂದರು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸೇವಾ ಪಾಕ್ಷಿಕದ ಜಿಲ್ಲಾ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಿಶಿರ್ ಪೆರುವೋಡಿ, ಪ್ರಧಾನ ಕಾರ್ಯದರ್ಶಿಗಳಾದ ಆದೀಶ್ ಶೆಟ್ಟಿ, ಅಜಿತ್ ಮಾಣಿಲ, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೇಗ, ಪ್ರಧಾನ ಕಾರ್ಯದರ್ಶಿಗಳಾದ ದಯಾರಾಜ್, ಚಿಂತನ್, ಹಿಂದುಳಿದ ಮೋರ್ಚಾದ ವಿಕ್ರಮ್ ಪರ್ಲಡ್ಕ, ಬಿಜೆಇ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಯತೀಂದ್ರ ಕೊಚ್ಚಿ, ರತನ್ ರೈ, ಪುನೀತ್ ಮಾಡತ್ತಾರು, ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಕಾರ್ಯಾಲಯ ಕಾರ್ಯದರ್ಶಿ ಗೋವರ್ಧನ, ನಾಗೇಶ್ ಟಿ.ಎಸ್, ಜಯಶ್ರೀ ಎಸ್ ಶೆಟ್ಟಿ, ಗೌರಿ ಬನ್ನೂರು, ಕಿರಣ್‌ಶಂಕರ್ ಮಲ್ಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಆರಂಭದಲ್ಲಿ ಯುವಮೋರ್ಚಾ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಅಜಿತ್ ಮಾಣಿಲ ಮತ್ತು ಉಪಾಧ್ಯಕ್ಷ ವಿನೋದ್‌ರಾಜ್‌ರವರು ರಕ್ತದಾನ ಮಾಡಿದರು.

ashwinistudioputtur

ಜಾಹೀರಾತು

SendShare12Share
Previous Post

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

Next Post

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In