• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ

ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ

September 21, 2024
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

July 13, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

July 12, 2025
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

July 11, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

July 11, 2025
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

July 11, 2025
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

July 11, 2025
ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

July 10, 2025
ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

July 10, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಗಾಂಜಾ ನಶೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

July 10, 2025
ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

July 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ

ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಪರಸ್ಪರ ಸಮ್ಮತಿ!

by ಪ್ರಜಾಧ್ವನಿ ನ್ಯೂಸ್
September 21, 2024
in ಪುತ್ತೂರು, ಬೆಂಗಳೂರು
0
ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ
303
SHARES
867
VIEWS
ShareShareShare

ಬೆಂಗಳೂರು:ಖ್ಯಾತ ಉದ್ಯಮಿ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ದಿ|ಮುತ್ತಪ್ಪ ರೈ ಅವರ ಆಸ್ತಿ ವಿವಾದವನ್ನು ರಾಜಿ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವರ ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಪರಸ್ಪರ ಸಮ್ಮತಿ ಸೂಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ರೈ ಒಡೆತನದ ಸುಮಾರು 500 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಆಸ್ತಿಯ ಒಡೆತನಕ್ಕಾಗಿ ಮುತ್ತಪ್ಪ ರೈ ಪುತ್ರರ ವಿರುದ್ಧ ಅನುರಾಧಾ ನ್ಯಾಯಾಲಯದಲ್ಲಿ ಕೇಸು ದಾಖಲಿಸಿ, ಒಟ್ಟು ಆಸ್ತಿಯ ಮೂರನೇ ಒಂದು ಪಾಲು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಈ ಕುರಿತ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

DHKSHIN 8792898692

ಜಾಹೀರಾತು

ಈ ನಡುವೆ ಪಾಲುದಾರಿಕೆ ವಿಚಾರವನ್ನು ರಾಜಿ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ದಾವೆದಾರರು ನಿರ್ಣಯಿಸಿದ್ದು ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳಲಿದೆ.ನ್ಯಾಯಾಧೀಶರ ಮದ್ಯಸ್ಥಿಕೆಯಲ್ಲಿಯೇ ವಿವಾದ ಕೊನೆಗಾಣಲಿದ್ದು ನ್ಯಾಯಾಧೀಶರ ಸಮ್ಮುಖದಲ್ಲಿಯೇ ವಿವಾದ ಪರಿಹಾರ ಕಾಣಲಿದೆ.ಎರಡೂ ಕಡೆಯವರು ರಾಜಿ ಮಾತುಕತೆಗೆ ಬದ್ಧರಾಗಿರುವ ವಿಚಾರವನ್ನು ಮೌಖಿಕವಾಗಿ ನ್ಯಾಯಾಽಶರ ಗಮನಕ್ಕೆ ತರಲಾಗಿದ್ದು ಸೆ.24ರಂದು ಅಧಿಕೃತವಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.

ದೇವನಹಳ್ಳಿಯಲ್ಲಿರುವ 5 ಎಕರೆ ಜಮೀನು, ಮಂಡ್ಯದ ಪಾಂಡವಪುರ ತಾಲೂಕಿನ ತೊನ್ನೂರುಕೆರೆ ಎಂಬಲ್ಲಿರುವ 26 ಎಕರೆ ಕೃಷಿ ಭೂಮಿ, ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ಬಂಗಲೆ ಸೇರಿದಂತೆ ಒಟ್ಟು 50 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮತ್ತು ಏಳು ಕೋಟಿ ನಗದು ಅನುರಾಧಾ ಅವರ ಪಾಲಿಗೆ ಬರಲಿದೆ ಎನ್ನಲಾಗಿದೆ.

ಮುತ್ತಪ್ಪ ರೈ ಅನಾರೋಗ್ಯಕ್ಕೆ ಒಳಗಾಗಿದ್ದ ಸಮಯದಲ್ಲಿ ದೇವನಹಳ್ಳಿಯ 5 ಎಕರೆ ಜಮೀನು, ಮೈಸೂರಿನ ಬಂಗಲೆಯನ್ನು ಅನುರಾಧಾ ಅವರಿಗೆ ಬಿಟ್ಟುಕೊಡುವುದಾಗಿ ಹೇಳಿದ್ದರು. ಆದರೆ, ನಂತರದ ಕೆಲವೊಂದು ಬೆಳವಣಿಗೆಯಲ್ಲಿ ರೈ ಮತ್ತು ಅನುರಾಧಾ ನಡುವೆ ಸಣ್ಣಮಟ್ಟಿನ ಮನಸ್ತಾಪ ಏರ್ಪಟ್ಟಿತ್ತು. ಮುತ್ತಪ್ಪ ರೈ ನಿಧನದ ಬಳಿಕ ಬಹಿರಂಗಗೊಂಡ ಉಯಿಲಿನಲ್ಲಿ, ತಮಗೆ ಯಾವುದೇ ಪಾಲು ಇಲ್ಲದಿರುವುದನ್ನು ಕಂಡ ಅನುರಾಧಾ ನ್ಯಾಯಾಲಯದ ಮೆಟ್ಟಿಲೇರಿದ್ದರು.ಅನುರಾಧಾ ಪರವಾಗಿ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ ವಾದ ಮಂಡಿಸಿದ್ದರೆ, ಮುತ್ತಪ್ಪ ರೈ ಪುತ್ರರ ಪರವಾಗಿ ರವಿಶಂಕರ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಬಿಡದಿಯ 2.16 ಎಕರೆ ಜಮೀನಿನಲ್ಲಿರುವ 23 ಸಾವಿರ ಚದರ ಅಡಿಯ ಮನೆ, ಬೆಂಗಳೂರಿನ ಸದಾಶಿವನಗರದಲ್ಲಿರುವ ಎರಡು ಫ್ಲ್ಯಾ ಟ್, ಆರ್.ಎಂ.ವಿ. ಎಕ್ಸ್‌ಟೆನ್ಸನ್‌ನಲ್ಲಿರುವ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಫ್ಲ್ಯಾ ಟ್, ದೇವನಹಳ್ಳಿ, ಸಕಲೇಶಪುರ, ಹಾಸನ, ಮೈಸೂರು, ಶಿವಮೊಗ್ಗ, ಮಂಡ್ಯ, ಹೆಚ್.ಡಿ.ಕೋಟೆ ಮತ್ತು ಮಡಿಕೇರಿಯಲ್ಲಿರುವ ಅಂದಾಜು 300 ಎಕರೆ ಜಮೀನಿನ ಮೂರರಲ್ಲಿ ಒಂದು ಭಾಗವನ್ನು ತನಗೆ ನೀಡುವಂತೆ ಅನುರಾಧಾ ಕೇಸು ದಾಖಲಿಸಿದ್ದರು.

ಆದರೆ, ಬೆಂಗಳೂರಿನ ಗಂಟಿಗಾನ ಹಳ್ಳಿಯ ಆಸ್ತಿಯ ಕೇಸಿನಲ್ಲಿ ಹಿನ್ನಡೆಯಾದ ಹಿನ್ನಲೆಯಲ್ಲಿ ಅನುರಾಧಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ಇದಾದ ಕೆಲವೇ ದಿನಗಳ ಬಳಿಕ ನಡೆದ ಮಹತ್ವದ ಬೆಳವಣಿಗೆಯಲ್ಲಿ ರಾಜಿ ಮಾತುಕತೆಗೆ ನಿರ್ಧಾರಕ್ಕೆ ಬರಲಾಗಿದೆ. ಮೌಖಿಕವಾಗಿ ನಡೆದ ವಿಚಾರಣೆಯ ವೇಳೆ ನ್ಯಾಯಾಲಯವೂ ಇದಕ್ಕೆ ಸಮ್ಮತಿ ಸೂಚಿಸಿದೆ. ನ್ಯಾಯಾಧೀಶರ ಮಧ್ಯಸ್ಥಿಕೆಯಲ್ಲಿ ಮುತ್ತಪ್ಪ ರೈ ಆಸ್ತಿಯ ಪಾಲುದಾರಿಕೆ ವಿವಾದ ತಾರ್ಕಿಕ ಅಂತ್ಯ ಕಾಣಲಿದೆ.

ಇದಕ್ಕೂ ಮುನ್ನ, ಮುತ್ತಪ್ಪ ರೈ ಒಡೆತನದ ಹನ್ನೊಂದು ಐಶಾರಾಮಿ ಕಾರುಗಳು ಕೆನರಾ ಮತ್ತು ವಿಜಯಾ ಬ್ಯಾಂಕಿನ ಠೇವಣಿ ಹಣದ ಮೇಲೂ ಅನುರಾಧಾ ತಮ್ಮ ಹಕ್ಕು ಪ್ರತಿಪಾದಿಸಿ ನ್ಯಾಯಾಲಯಕ್ಕೆ 700 ಪುಟಗಳ ದಾಖಲೆಯನ್ನು ಸಲ್ಲಿಸಿದ್ದರು. ಮಾತ್ರವಲ್ಲದೇ ಸಕಲೇಶಪುರದ ಬಾಳುಪೇಟೆ ಎಂಬಲ್ಲಿ ಮುತ್ತಪ್ಪ ರೈ ಒಡೆತನದ 200 ಎಕರೆ ಜಮೀನನ್ನು ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ, ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಖರೀದಿಸಿದ್ದು, ಈ ಆಸ್ತಿಯ ಮೇಲೂ ಅನುರಾಧಾ ಕೇಸು ದಾಖಲಿಸಿದ್ದರು.ಪ್ರಕಾಶ್ ಶೆಟ್ಟಿ ಪರಿಹಾರ ನೀಡಿ ಸೌಹಾರ್ದಯುತವಾಗಿ ವಿವಾದ ಬಗೆಹರಿಸಿದ ನಂತರ ಅನುರಾಧಾ ಈ ಕೇಸನ್ನು ಹಿಂಪಡೆದುಕೊಂಡಿದ್ದರು.ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ ನಿಧನದ ಬಳಿಕ 2016ರ ನವಂಬರ್ 27ರಂದು ಅನುರಾಧಾ ಅವರನ್ನು ಮುತ್ತಪ್ಪ ರೈ ವಿವಾಹವಾಗಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare121Share
Previous Post

ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ; ಆಹಾರ ಸ್ವಲ್ಪ ಕಲುಷಿತವಾದರೂ ಅಪಾಯ ಕಟ್ಟಿಟ್ಟಬುತ್ತಿ.

Next Post

ಸುಂಕ ದರವನ್ನು ಏರಿಸಿದ ಬಳಿಕ ಆತಿ ಹೆಚ್ಚು ಸಂಖ್ಯೆಯಲ್ಲಿ ಗ್ರಾಹಕರು B S N L ಗೆ ಮೊರೆ. Jio, Airtel ಮತ್ತುVi ಗೆ ಬಾರಿ ನಷ್ಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..