• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

September 24, 2024
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

by ಪ್ರಜಾಧ್ವನಿ ನ್ಯೂಸ್
September 24, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ
0
ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ
26
SHARES
73
VIEWS
ShareShareShare

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿದ್ದಾರೆ.

ashwinistudioputtur

ಜಾಹೀರಾತು

2014ರ ಸೆ.1ರ ನಂತರ 58 ವರ್ಷ ಪೂರ್ಣಗೊಳಿಸಿ ನಂತರ ನಿವೃತ್ತರಾದ ವಿನಾಯಿತಿ ಮತ್ತು ವಿನಾಯಿತಿ ಇಲ್ಲದ ಸಂಸ್ಥೆಗಳ ನೌಕರರು ಕೂಡ ಇತರ ನೌಕರರಂತೆ ಹೆಚ್ಚುವರಿ ಪಿಂಚಣಿ ಪಡೆಯುವುದಕ್ಕೆ ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್‌ ಈಗಾಗಲೇ ತೀರ್ಪು ನೀಡಿದೆ. ಆದರೆ, ಈ ಸಂಬಂಧ ಈಗಾಗಲೇ ಅರ್ಜಿ ಸಲ್ಲಿಸಿರುವ ನಿವೃತ್ತ ಕೆಎಸ್‌ಆರ್‌ಟಿಸಿ ಉದ್ಯೋಗಿಗಳಿಗೆ ಹೆಚ್ಚುವರಿ ಪಿಂಚಣಿ ನೀಡುವ ಅನುಷ್ಠಾನ ಪ್ರಕ್ರಿಯೆಯು ವಿಳಂಬವಾಗುತ್ತಿದೆ.

Muliya

ಜಾಹೀರಾತು

ಇದರಿಂದ ಸಂಸ್ಥೆಯ ನಿವೃತ್ತ ಉದ್ಯೋಗಿಗಳು ಪಿಂಚಣಿ ಕೊಡುಗೆ ಮೊತ್ತದಲ್ಲಿನ ವ್ಯತ್ಯಾಸದ ಮೇಲೆ ಬಡ್ಡಿಯನ್ನು ಪಾವತಿಸುವ ಮೂಲಕ ಆರ್ಥಿಕ ಹೊರೆ ಎದುರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರವೊಂದರಲ್ಲೇ ಸುಮಾರು 600ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದೆಲ್ಲೆಡೆ ಬೇರೆ ಸರ್ಕಾರಿ ಸ್ವಾಮ್ಯದಲ್ಲಿನ ಅಸಂಖ್ಯ ನಿವೃತ್ತ ನೌಕರರು ಕೂಡ ಈ ಹೆಚ್ಚುವರಿ ಪಿಂಚಣಿ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಸದ ಕ್ಯಾ. ಚೌಟ ಅವರು ಕಾರ್ಮಿಕ ಸಚಿವರ ಗಮನಕ್ಕೆ ತಂದಿದ್ದಾರೆ.

ಈ ಹಿನ್ನಲೆಯಲ್ಲಿ ಕೂಡಲೇ ಸುಪ್ರೀಂಕೋರ್ಟ್‌ ಆದೇಶದಂತೆ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಮಂಜೂರು ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಭವಿಷ್ಯ ನಿಧಿ ಆಯುಕ್ತರಿಗೆ ಸೂಕ್ತ ಸೂಚನೆ ನೀಡಬೇಕು. ಆ ಮೂಲಕ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಂಡರೆ ಅರ್ಹ ನಿವೃತ್ತ ಪಿಂಚಣಿದಾರರು ಹೆಚ್ಚುವರಿ ಪಿಂಚಣಿ ಅನುಕೂಲಗಳನ್ನು ಪಡೆಯುವ ಜತೆಗೆ ಸದ್ಯ ಎದುರಿಸುತ್ತಿರುವ ಸಂಕಷ್ಟದಿಂದ ಮುಕ್ತಿ ಪಡೆಯಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

SendShare10Share
Previous Post

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

Next Post

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ*

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In