• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಸಾಲದ ಮರುಪಾವತಿಗಾಗಿ ಮನೆಗೆ ಹೋದ  SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್   ತೋರಿಸಿ ಬೆದರಿಕೆ. ತಿರುಮಲ ಹೊಂಡಾ ಮಾಲಕರ ಮೇಲೆ ಶಸ್ತ್ರಾಸ್ತ್ರ  ಕಾಯ್ದೆಯಡಿ ಪ್ರಕರಣ ದಾಖಲು.

September 27, 2024
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು : ಸಾಲದ ಮರುಪಾವತಿಗಾಗಿ ಮನೆಗೆ ಹೋದ  SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ. ತಿರುಮಲ ಹೊಂಡಾ ಮಾಲಕರ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು.

by ಪ್ರಜಾಧ್ವನಿ ನ್ಯೂಸ್
September 27, 2024
in ಕ್ರೈಮ್, ಪುತ್ತೂರು
0
ಪುತ್ತೂರು : ಸಾಲದ ಮರುಪಾವತಿಗಾಗಿ ಮನೆಗೆ ಹೋದ  SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್   ತೋರಿಸಿ ಬೆದರಿಕೆ. ತಿರುಮಲ ಹೊಂಡಾ ಮಾಲಕರ ಮೇಲೆ ಶಸ್ತ್ರಾಸ್ತ್ರ  ಕಾಯ್ದೆಯಡಿ ಪ್ರಕರಣ ದಾಖಲು.
145
SHARES
415
VIEWS
ShareShareShare

ಪುತ್ತೂರು : ಪ್ರಕರಣದ ಪಿರ್ಯಾದಿದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿಯಾದ ಶ್ರೀ ಚೈತನ್ಯ ಹೆಚ್.ಸಿ (40)ರವರ ದೂರಿನಂತೆ, ಸದ್ರಿಯವರು ಭಾರತೀಯ ಸ್ಟೇಟ್‌ ಬ್ಯಾಂಕ್‌, ಕೋರ್ಟ್‌ ರಸ್ತೆ, ಪುತ್ತೂರು ಇಲ್ಲಿ ರಿಲೇಶನ್ ಶಿಪ್‌ ಮ್ಯಾನೇಜರ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಸದ್ರಿ ಬ್ಯಾಂಕ್‌ ನಲ್ಲಿ ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಉಜಿರ್‌ಪಾದೆ ನಿವಾಸಿ ಶ್ರೀಮತಿ ಕೀರ್ತಿ ಅಖಿಲೇಶ್‌ ಎಂಬವರು ರೂ 2 ಕೋಟಿ ಸಾಲ ಮಾಡಿದ್ದು, ಸದ್ರಿ ಸಾಲ ಮರುಪಾವತಿ ಮಾಡದೇ NPA ಆಗಿರುತ್ತದೆ.

ಸಾಲ ಬಾಕಿಯ ಬಗ್ಗೆ ಹಲವಾರು ಬಾರಿ ವಕೀಲರ ಮುಖಾಂತರ ಲೀಗಲ್‌ ನೋಟೀಸ್‌ ಮಾಡಿದರೂ, ತಿಳಿಸಿ ಹೇಳಿದ್ದರೂ ಸಾಲ ಮರುಪಾವತಿ ಮಾಡಿರುವುದಿಲ್ಲ.

Poorna squash

ಜಾಹೀರಾತು

ಈ ಬಗ್ಗೆ ಮೇಲಾಧಿಕಾರಿಗಳ ಮೌಖಿಕ ಆದೇಶದಂತೆ, ದಿನಾಂಕ 25.09.2024 ರಂದು ಮಧ್ಯಾಹ್ನ, ಪಿರ್ಯಾದಿದಾರರು ಸಹೋದ್ಯೋಗಿಗಳಾದ ಆಕಾಶ್‌ ಚಂದ್ರಬಾಬು ಮತ್ತು ಶ್ರೀಮತಿ ದಿವ್ಯಶ್ರೀರವರೊಂದಿಗೆ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಉಜಿರ್‌ಪಾದೆಯಲ್ಲಿರುವ ಶ್ರೀಮತಿ ಕೀರ್ತಿ ಅಖಿಲೇಶ್‌ ರವರ ಮನೆಗೆ ಹೋದಾಗ ಮನೆಯಲ್ಲಿದ್ದ ಶ್ರೀಮತಿ ಅರುಣ್‌ ಕಿಶೋರ್‌ ರವರು ಪಿರ್ಯಾದುದಾರರನ್ನು ಮನೆ ಒಳಗೆ ಬರಮಾಡಿಕೊಂಡಿರುತ್ತಾರೆ.

camera center ad

ಜಾಹೀರಾತು

ಬಳಿಕ ಅಖಿಲೇಶ್‌ ರವರಿಗೆ ಕರೆ ಮಾಡಿ ವಿಚಾರ ತಿಳಿಸಿರುತ್ತಾರೆ. ಅಖಿಲೇಶ್‌ ರವರು ಮನೆಗೆ ಬಂದು ಪಿರ್ಯಾದಿದಾರರಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು ಗದರಿಸಿರುವುದಲ್ಲದೇ, ತಂದೆ ಬರುವ ತನಕ ಕೂರುವಂತೆ ಮನೆಯ ಬಾಗಿಲು ಹಾಕಿ ಬಲವಂತವಾಗಿ ಕೂರಿಸಿರುತ್ತಾರೆ. ಬಳಿಕ ಕೃಷ್ಣ ಕಿಶೋರ್‌ ರವರು ಕೂಡಾ ಮನೆಗೆ ಬಂದು ಪಿರ್ಯಾದಿದಾರರಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು, ಗದರಿಸಿ ಪಿಸ್ತೂಲ್‌ ತೋರಿಸಿ ಶೂಟ್‌ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ದಿನಾಂಕ 26.09.2024 ರಂದು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ,ಕ್ರ 109/2024, ಕಲಂ:- ‌ 132, 127(2),351(2),r/w 3(5)ಬಿ.ಎನ್.ಎಸ್ ಮತ್ತು ಕಲಂ 27 ARMS Act ರಂತೆ ಪ್ರಕರಣ ದಾಖಲಾಗಿರುತ್ತದೆ.

Muliya

ಜಾಹೀರಾತು

vishnu studio

ಜಾಹೀರಾತು

SendShare58Share
Previous Post

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ರಾಜ್ಯ ಸರ್ಕಾರ ಆದೇಶ

Next Post

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In