• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ  ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಚಾಲನೆ

October 3, 2024
ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

October 16, 2025
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಚಾಲನೆ

by ಪ್ರಜಾಧ್ವನಿ ನ್ಯೂಸ್
October 3, 2024
in ಧಾರ್ಮಿಕ, ಮನೋರಂಜನೆ, ಮೈಸೂರು, ರಾಜ್ಯ, ರಾಷ್ಟ್ರೀಯ
0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ  ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಚಾಲನೆ
15
SHARES
43
VIEWS
ShareShareShare

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಮೊದಲ ದಿನ ದಸರಾದ ಕಾರ್ಯಕ್ರಮಗಳ ವಿವರ

ದಸರಾ ಚಲನಚಿತ್ರೋತ್ಸವ ಉದ್ಘಾಟನೆ

ದಸರಾ ನಿಮಿತ್ತ ಇಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ದಸರಾ ಆಹಾರ ಮೇಳ ಉದ್ಘಾಟನೆ

ಮಧ್ಯಾಹ್ನ 11:30 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಾಹರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ

ಫಲಪುಷ್ಪ ಪ್ರದರ್ಶನ ಉದ್ಘಾಟನೆ

ಮಧ್ಯಾಹ್ನ 12:30 ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ದಸರಾ ಕುಸ್ತಿ ಉದ್ಘಾಟನೆ

ಸಂಜೆ 04 ಗಂಟೆಗೆನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ “ದಸರಾ ಕುಸ್ತಿ ಪಂದ್ಯಾವಳಿ” ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ

ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ “ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ”ದಲ್ಲಿ ರಚಿಸಲಾದ ಕಲಾ ಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಚಾಲನೆ

ಸಂಜೆ 4:30 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ದಸರಾ ಪುಸ್ತಕ ಮೇಳ ಉದ್ಘಾಟನೆ

ಸಂಜೆ 5 ಗಂಟೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ

ಸಂಜೆ 5:30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.

ಸಾಂಸ್ಕೃತಿಕಾ ಕಾರ್ಯಕ್ರಮ ಉದ್ಘಾಟನೆ

ಸಂಜೆ 6 ಗಂಟೆಗೆ ಅರಮನೆಯ ಆವರಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್​​ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ದಸರಾ ದೀಪಾಲಂಕಾರಕ್ಕೆ ಚಾಲನೆ

ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್ ರಥದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ವಸ್ತು ಪ್ರದರ್ಶನ ಉದ್ಘಾಟನೆ

ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

SendShare6Share
Previous Post

ವಾರಣಾಸಿ: ಹಿಂದು ದೇವಾಲಯಗಳಿಂದ ಸಾಯಿಬಾಬಾ ಮೂರ್ತಿ ತೆರವು

Next Post

ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಭೇದಿಸಿದ ಕೊಡಗು ಜಿಲ್ಲಾ ಪೊಲೀಸ್ ತಂಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In