• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಭೇದಿಸಿದ ಕೊಡಗು ಜಿಲ್ಲಾ ಪೊಲೀಸ್ ತಂಡ

October 3, 2024
ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿಯಾಗಿ ಮನವಿ

July 30, 2025
‘ಮನೆಮನೆಗೆ ಪೊಲೀಸ್​’ ಅಪರಾಧ ಕೃತ್ಯ ಭೇದಿಸಲು ಮಾತ್ರ ಹೊರ ರಾಜ್ಯಗಳ ಪೊಲೀಸ್!

ಭಯೋತ್ಪಾದಕ ಸಂಘಟನೆಯೊಂದಿಗೆ ಬೆಂಬಲ ಆನ್​ಲೈನ್​ನಲ್ಲಿ ಜಿಹಾದಿ ಕೃತ್ಯ ಆರೋಪದಡಿ ಶಮಾ ಪರ್ವೀನ್ ಬಂಧನ

ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ  ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

ಹಿಂದೂವಾಗಿ, ದಲಿತೆಯಾಗಿ ಜನಿಸಿದ್ದೇನೆ ಧರ್ಮಕ್ಕಾಗಿ ಕೇಸರಿ ಶಾಲು ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

ಸಮಾಜದಲ್ಲಿರುವ ದುಷ್ಟ ಕಣ್ಣುಗಳಿಂದ ಮಗಳನ್ನು ರಕ್ಷಣೆ ಮಾಡಬೇಕಿರುವ ತಂದೆಯಿಂದ ಲೈಂಗಿಕ ದೌರ್ಜನ್ಯ

July 29, 2025
ಪುತ್ತೂರಿನ ನೆಹರುನಗರ ಶ್ರೀಸಾಯಿ ವೆಲ್ಲಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ.

ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 31, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿಯಾಗಿ ಮನವಿ

    ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿಯಾಗಿ ಮನವಿ

    ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ  ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

    ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

    ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

    ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

    ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

    ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

    ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

    ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್

    ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಭೇದಿಸಿದ ಕೊಡಗು ಜಿಲ್ಲಾ ಪೊಲೀಸ್ ತಂಡ

by ಪ್ರಜಾಧ್ವನಿ ನ್ಯೂಸ್
October 3, 2024
in ಕ್ರೈಮ್, ಮಡಿಕೇರಿ, ರಾಜ್ಯ
0
ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಭೇದಿಸಿದ ಕೊಡಗು ಜಿಲ್ಲಾ ಪೊಲೀಸ್ ತಂಡ
56
SHARES
161
VIEWS
ShareShareShare

ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಥೈಲ್ಯಾಂಡ್‌ನಲ್ಲಿ ತಯಾರಾರುವ ಹೈಡ್ರೋಪೋನಿಕ್ ಗಾಂಜಾವನ್ನು ದುಬೈಗೆ ಸಪ್ಲೆ ಮಾಡೋಕೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಗ್ಯಾಂಗ್‌ ಅನ್ನು ಕೊಡಗು‌ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕವೇ ಭಾರತಕ್ಕೆ ಅಂದರೆ ಬೆಂಗಳೂರಿಗೆ ತಂದು, ಅಲ್ಲಿಂದ‌ ಬೆಂಗಳೂರು ನಗರ, ಕೊಡಗು,‌ ಕೇರಳದಲ್ಲಿ ಇಟ್ಟು ದುಬೈನಲ್ಲಿ ಕಸ್ಟಮರ್ ಸಿಕ್ಕಿದ್ಮೇಲೆ ಇಂಡಿಯಾದಿಂದ ದುಬೈಗೆ ವಿಮಾನದ ಮೂಲಕವೇ ಈ‌ ಗ್ಯಾಂಗ್ ಸಪ್ಲೆ ಮಾಡುತಿತ್ತು.

ಕೇರಳ ಮೂಲದ ಮಹಮ್ಮದ್ ಅನೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿದ್ದ. ಈತ ಕೇರಳದ ಕಾಸರಗೋಡಿನ ಮೆಹರೂಫ್, ವಿರಾಜಪೇಟೆಯ ರವೂಫ್, ನಾಸೀರುದ್ದೀನ್, ವಾಜೀದ್, ನಾಪೋಕ್ಲುವಿನ ಯಾಹಿಯಾ, ಅಕನಾಸ್, ಅಜ್ಜಲ್, ಕೇರಳದ ರಿಯಾಜ್ ಇವರೊಂದಿಗೆ ತಂಡವನ್ನು ಕಟ್ಟಿಕೊಂಡು ಅಲ್ಲಿಂದ ಹೈಡೋಪೋನಿಕ್ ರೀತಿಯಲ್ಲಿ ಬೆಳೆದಿರುವ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ.

Hotel Tulunad

ಜಾಹೀರಾತು

ಅದರ ಭಾಗವಾಗಿ ಯಾಹ್ಯಾ ಎಂಬಾತ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಥೈಲ್ಯಾಂಡ್‌‌ನಿಂದ ತಂದ ಗಾಂಜಾವನ್ನು ಈ ತಂಡ ಕೊಡಗಿಗೆ ತರುತ್ತಿದ್ದರು. ಇದೇ ವೇಳೆ ಕೇರಳದ ಮೆಹರೂಫ್‌ನ ಮುಂದಿನ ನಿರ್ದೇಶನಕ್ಕಾಗಿ ಈ ತಂಡ ಕಾಯುತ್ತಿದ್ದಾಗ ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂತರ ಈ ಪ್ರಕರಣದ ಕಿಂಗ್ ಪಿನ್ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ಗೆ ಪರಾರಿಯಾಗಲು ಯತ್ನಿಸುತ್ತಿರುವಾಗ ಕೇರಳದ ಕೊಚ್ಚಿನ್ ಏರ್ ಪೋರ್ಟ್‌ನಲ್ಲಿ ಕೊಡಗು ಪೊಲೀಸರು ಬಂಧಿಸಿದ್ದಾರೆ.

ಈ ಮಾದಕ ವಸ್ತು ಥೈಲ್ಯಾಂಡ್ ಭಾರತ ಹಾಗೂ ದುಬೈ ವಿಮಾನ‌ ನಿಲ್ದಾಣದಲ್ಲಿ ಹೇಗೆ ಪಾಸ್ ಆಗುತ್ತಿತ್ತು ಎನ್ನುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.‌ ಸದ್ಯ ಈ ಬಗ್ಗೆ ಕೂಡ ಕೊಡಗು ಪೊಲೀಸರು ತನಿಖೆಯ ಒಂದು ಭಾಗವಾಗಿ ಮಾಡೋ ಸಾಧ್ಯತೆ ಇದೆ. ಒಟ್ಟಾರೆ ಥೈಲ್ಯಾಂಡ್‌ನಿಂದ ಮಾದಕ ವಸ್ತುವನ್ನು ದುಬೈಗೆ ತಲುಪಿಸಲು ಮಾಡ್ಕೊಂಡಿದ್ದ ಭಾರತದ ಲಿಂಕ್ ಇದೀಗ ಕಟ್ ಆಗಿದೆ. ಈ ನಿಟ್ಟಿನಲ್ಲಿ ಕೊಡಗು ಪೊಲೀಸರು ಮಾಡಿರೋ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಬಾಕಿ ಜಿಲ್ಲೆಯ ಪೊಲೀಸರು ಇವರನ್ನು ನೋಡಿ ಕಲಿಯಬೇಕಿದೆ.

DHKSHIN 8792898692

ಜಾಹೀರಾತು

SendShare22Share
Previous Post

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಚಾಲನೆ

Next Post

ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಸಮರ್ಪಣೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In