• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ  ನನ್ನ ಮೇಲೆ ಬಿಡಿಎ  ಭೂ ವಿವಾದ ಆರೋಪ – ಆರ್ ಅಶೋಕ್.

October 4, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ ನನ್ನ ಮೇಲೆ ಬಿಡಿಎ ಭೂ ವಿವಾದ ಆರೋಪ – ಆರ್ ಅಶೋಕ್.

by ಪ್ರಜಾಧ್ವನಿ ನ್ಯೂಸ್
October 4, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ  ನನ್ನ ಮೇಲೆ ಬಿಡಿಎ  ಭೂ ವಿವಾದ ಆರೋಪ – ಆರ್ ಅಶೋಕ್.
19
SHARES
54
VIEWS
ShareShareShare

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅವರು, ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಹೇಳಿದರು.

ಇದು ನನ್ನ ವರ್ಚಸ್ಸಿಗೆ ಕಳಂಕ ತರುವ ಪ್ರಯತ್ನ ಎಂದು ಬಣ್ಣಿಸಿರುವ ಬಿಜೆಪಿಯ ಹಿರಿಯ ನಾಯಕ, ಭೂ ವ್ಯವಹಾರದಲ್ಲಿ ಎಲ್ಲವೂ ಕಾನೂನುಬದ್ಧವಾಗಿದೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ಅಷ್ಟೇ ಅಲ್ಲದೆ ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ರಾಜ್ಯಪಾಲರು ಹಾಗೂ ನ್ಯಾಯಾಲಯವೇ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟರೆ, ಕಾಂಗ್ರೆಸ್‌ ಪಕ್ಷ ಮಾತ್ರ ಇದರಲ್ಲಿ ತೀರ್ಪು ನೀಡಲು ಮುಂದಾಗಿದೆ. ಅಂದರೆ ಕಾಂಗ್ರೆಸ್‌ ಪಕ್ಷ ತನ್ನನ್ನು ನ್ಯಾಯಾಲಯಕ್ಕಿಂತ ದೊಡ್ಡದು ಎಂದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ಜಾಹೀರಾತು

ಬುಧವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಶೋಕ ಲೊಟ್ಟೆಗೊಲ್ಲಹಳ್ಳಿಯಲ್ಲಿ ಅಕ್ರಮವಾಗಿ ಜಮೀನು ಖರೀದಿಸಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ನಂತರ ಗಿಫ್ಟ್ ಡೀಡ್ ಮೂಲಕ ಬಿಡಿಎಗೆ ಮರಳಿಸಿದ್ದಾರೆ ಎಂದು ಆರೋಪಿಸಿದರು.

ಅಶೋಕ ಅವರು ಕಾನೂನಾತ್ಮಕವಾಗಿ ಜಮೀನು ಖರೀದಿಸಿದ್ದರೂ ಹಳೆಯ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕರು ತಮ್ಮ ಹೆಸರನ್ನು ಹಾಳು ಮಾಡಲು ಚರ್ಚೆ ನಡೆಸುತ್ತಿದ್ದಾರೆ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಮುನ್ನವೇ ಜಮೀನು ವಾಪಸ್ ನೀಡಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶದ ನಂತರ ನಿವೇಶನಗಳನ್ನು ವಾಪಸ್ ನೀಡಲಾಗಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಕೂಡ ಸಿಎಂ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದರು. “ನೀವು ಆರೋಪಗಳನ್ನು ಎದುರಿಸುತ್ತಿರುವಾಗ, ನೀವು ಅದನ್ನು ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬೇಕು ಮತ್ತು ಪ್ರತಿಪಕ್ಷ ನಾಯಕರ ವಿರುದ್ಧ ಸೇಡಿನ ರಾಜಕೀಯವನ್ನುಮಾಡಬಾರದು” ಎಂದು ಕಾಂಗ್ರೆಸ್ ನಾಯಕರಿಗೆ ಅಶೋಕ್ ತಿವಿದಿದ್ದಾರೆ.

SendShare8Share
Previous Post

ಸರ್ಕಾರಿ ಹಿಡಿತದಲ್ಲಿ ದೇಗುಲಗಳು ವ್ಯಾಪಾರಿ ಕೇಂದ್ರಗಳಾಗುತ್ತಿವೆ ಹಿಂದು ಸ್ವಾಯತ್ತ ಮಂಡಳಿ ರಚನೆಗೆ ಅ.6 ರಂದು ಸೌತಡ್ಕದಲ್ಲಿ ಉಪವಾಸ ಸತ್ಯಾಗ್ರಹ

Next Post

ದೆಹಲಿ:‌ ನರೇಂದ್ರ ಮೋದಿ ಮಂದಿರ ಕಟ್ಟಿಸಿದ ಕಾರ್ಯಕರ್ತ ಬಿಜೆಪಿ ‌ಗೆ ಗುಡ್ ಬಾಯ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In