• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

October 10, 2024
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

September 23, 2026
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

September 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

September 22, 2026
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

September 21, 2026
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

September 21, 2026
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

September 21, 2026
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

September 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

by ಪ್ರಜಾಧ್ವನಿ ನ್ಯೂಸ್
October 10, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ
361
SHARES
1k
VIEWS
ShareShareShare

ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್‌ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು.

ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿ ತಾವು ಚೆನ್ನಾಗಿದ್ದೇನೆ ಎಂದು ಹೇಳಿದ್ದರು. ಬುಧವಾರ ಸಂಜೆಯ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರತನ್‌ ಟಾಟಾ ರಾತ್ರಿಯ ವೇಳೆ ಇಹಲೋಕ ತ್ಯಜಿಸಿದ್ದಾರೆ.

ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.

ಜಾಹೀರಾತು

ನಾನು ಚೆನ್ನಾಗಿದ್ದೇನೆ ಎಂದು ಎರಡು ದಿನಗಳ ಹಿಂದೆಯಷ್ಟೇ ಹೇಳಿದ್ದ ಟಾಟಾ: ರತನ್‌ ಟಾಟಾ ಅವರ ಆರೋಗ್ಯ ಹದಗೆಟ್ಟಿದೆ ಎನ್ನುವ ಬಗ್ಗೆ ಸೋಮವಾರವೇ ವರದಿ ಹೊರಬಂದಿತ್ತು. ಆದರೆ, ಈ ವೇಳೆ ಸ್ವತಃ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡು, ದೈನಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.

8722552464 Astrloger

ಜಾಹೀರಾತು

ಪೋಸ್ಟ್‌ನಲ್ಲಿ ನನ್ನ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿರುವ ಎಲ್ಲರಿಗೂ ಆಭಾರಿಯಾಗಿದ್ದೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಆತಂಕ ಪಡುವಂಥದ್ದೇನೂ ಇಲ್ಲ, ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಈ ಬಾರಿ ಅವರು ಆಸ್ಪತ್ರೆಯಿಂದ ಹಿಂತಿರುಗಲಾಗದೆ, ಶಾಶ್ವತವಾಗಿ ಅಂತಿಮ ಯಾತ್ರೆಗೆ ತೆರಳಿದರು ಎಂಬ ನೋವು ದೇಶಕ್ಕೆ ಇರುತ್ತದೆ.

ಬುಧವಾರ ಸಂಜೆ, ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ವರದಿಯಾಗಿತ್ತು. ಅವರಿಗೆ ಚಿಕಿತ್ಸೆ ನೀಡುತ್ತಿರುವ ಹಂತದಲ್ಲಿಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಗಳು ಬಂದಿದ್ದವು. ಆದರೆ, ರಾತ್ರಿಯವರೆಗೂ ಈ ವಿಚಾರವನ್ನು ಖಚಿತಪಡಿಸಿರಲಿಲ್ಲ. ರತನ್ ಟಾಟಾ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ಆದರೆ, ದೇಶ ಅವರನ್ನು ಎಂದಿಗೂ ಮರೆಯುವುದಿಲ್ಲ.

ಅವರು ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.

ಆ್ಯಪಲ್ ಐಫೋನ್ 16 ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ರತನ್ ಟಾಟಾ!

ರತನ್‌ ಟಾಟಾ ಜನಿಸಿದ್ದು 1937ರ ಡಿಸೆಂಬರ್‌ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.

SendShare144Share
Previous Post

ದೆಹಲಿ: ಉಚಿತ ‘ಅಕ್ಕಿ’ ಯೋಜನೆ ವಿಸ್ತರಣೆ ಸೇರಿ ‘ಮೂರು ಮಹತ್ವದ ನಿರ್ಧಾರ’ಗಳಿಗೆ ‘ಕೇಂದ್ರ ಸರ್ಕಾರ’ ಅಸ್ತು

Next Post

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..