• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

October 10, 2024
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

by ಪ್ರಜಾಧ್ವನಿ ನ್ಯೂಸ್
October 10, 2024
in ಬೆಂಗಳೂರು, ರಾಜ್ಯ
0
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ
14
SHARES
40
VIEWS
ShareShareShare

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ.

ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದಂತವರು ಸೆಲ್ವಂ ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೇ ಚಿಕಿತ್ಸೆ ಫಲಿಸದೇ ಸೆಲ್ವಂ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕನ್ನಡಮ್ಮನ ಸೇವೆ ಮಾಡುತ್ತಾರೆ ನನ್ನಂತಹ ನೂರಾರು ಮಂದಿಗೆ ಅನ್ನದಾತರಾಗಿದ್ದ ಸೆಲ್ವಂ ಸರ್ ಇನ್ನಿಲ್ಲವಾಗಿದ್ದಾರೆ.

ಮಾತೃಭಾಷೆ ಎಂದ ಕೂಡಲೇ ಅದೇನದು ಮಾತೃಭಾಷೆ.. ತಾಯ್ನುಡಿ ಎಂದು ನಮ್ಮನ್ನು ತಿದ್ದುವ ಮೇಷ್ಟ್ರಾಗಿದ್ದಂತವರು ಸೆಲ್ವಂ. ಟೀವಿ ಪರದೆಯ ಬಣ್ಣಗಳ ವೈವಿಧ್ಯಮಯ ಚಿತ್ತಾರವನ್ನು ವಿವರಿಸುವ ತಂತ್ರಜ್ಞ, ವೀಕ್ಷಕರು ನಾಡಿಮಿಡಿತ ಹೇಗಿರುತ್ತದೆ ಎಂದು ತಿಳಿ ಹೇಳುವ ವ್ಯವಹಾರ ಜ್ಞಾನಿಯಾಗಿದ್ದರು.

ಯಾವ ಸುದ್ದಿ ಎಷ್ಟು ಮುಖ್ಯ ಅದಕ್ಕೆ ಯಾವ ಪ್ರಾಧಾನ್ಯತೆ ಕೊಡಬೇಕೆಂದು ಹೇಳುತ್ತಿದ್ದ ಪತ್ರಕರ್ತ, ತಮಿಳಿನ ಮುರಸೋಳಿ, ದಿನಕರನ್ ಪತ್ರಿಕೆ ಸಂಪಾದಕರಾಗಿ ಪ್ರತಿನಿತ್ಯ ಒಳನೋಟದ ಸಂಪಾದಕೀಯ ಬರೆಯುತ್ತಿದ್ದ ವಿಮರ್ಶಕರಾಗಿದ್ದವರು. ತಿರುವಳ್ಳುವರ್ ಮತ್ತು ಸರ್ವಜ್ಞರ ಕುರಿತು ಅಪಾರ ತಿಳುವಳಿಕೆ ಹೊಂದಿದ್ದ ಪಂಡಿತ ಎಲ್ಲಕ್ಕಿಂತ ಹೆಚ್ಚಾಗಿ ಸಮಯಕ್ಕೆ ಸರಿಯಾಗಿ ಊಟ ಮಾಡುವಂತೆ ಹೇಳುತ್ತಾ ತಮ್ಮ ಸಂಸ್ಥೆಯ ಉದ್ಯೋಗಿಗಳ ಜೊತೆ ಕುಳಿತು ಊಟ ಮಾಡುತ್ತಿದ್ದ ಮಾನವತಾವಾದಿ ಸೆಲ್ವಂ ಆಗಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಅಂದಹಾಗೇ, 1994ರ ಜೂನ್‌ನಲ್ಲಿ ಉದಯ ಟಿವಿ ಸ್ಥಾಪನೆಯಾಗಿತ್ತು. ತಮಿಳುನಾಡಿನ ಚೆನ್ನೈನಲ್ಲಿ ಇದು ಪ್ರಸಾರ ಆರಂಭಿಸಿತ್ತು. ಇದನ್ನು ಸನ್ ಟಿವಿಯ ಅಧ್ಯಕ್ಷರಾದ ಕಲಾನಿಧಿ ಮಾರನ್ ಪ್ರಾರಂಭಿಸಿದರು. ಇದು ಕನ್ನಡದಲ್ಲಿ ಪ್ರಸಾರ ಆರಂಭಿಸಿದ ಮೊದಲ ಉಪಗ್ರಹ ವಾಹಿನಿ ಎಂಬ ಹೆಗ್ಗಳಿಕೆ ಹೊಂದಿದೆ. ವೇಗವಾಗಿ ಬೆಳೆದ ಉದುಯ, 2000ರ ಮೇ ಹೊತ್ತಿಗೆ ಕರ್ನಾಟಕದ ಟಿವಿ ವಲಯದ 70% ಆದಾಯ ಹೊಂದಿತ್ತು. 2001ರಲ್ಲಿ ಅತ್ಯುತ್ತಮ ಕನ್ನಡ ಟಿವಿ ಚಾನೆಲ್‌ ಎಂದು ಇಂಡಿಯನ್ ಟೆಲಿವಿಷನ್ ಅಕಾಡೆಮಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2004ರವರೆಗೆ ಇದು ಉಚಿತ ಪ್ರಸಾರದ ಚಾನಲ್ ಆಗಿತ್ತು. ನಂತರ ಪಾವತಿ ಚಾನೆಲ್ ಆಗಿ ಮಾಡಲಾಯಿತು. ಇಂತಹ ಉದಯ ಟಿವಿ ಅಧ್ಯಕ್ಷರಾಗಿದ್ದಂತ ಸೆಲ್ವಂ ಅವರು ಇನ್ನಿಲ್ಲವಾಗಿದ್ದಾರೆ. ಅವರಿಂದ ಉದ್ಯೋಗಿಗಳು ಕಲಿತದ್ದು ಅಪಾರ. ಇಂತಹ ಅವರ ನಿಧನಕ್ಕೆ ಸನ್ ನೆಟ್ವರ್ಕ್ ಸಮೂಹ, ಉದಯ ಟಿವಿಯ ಉದ್ಯೋಗಿಗಳು ಕಂಬನಿ ಮಿಡಿದ್ದಾರೆ. ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

SendShare6Share
Previous Post

ವಿದ್ಯುತ್ ಗುತ್ತಿಗೆದಾರಿನಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ

Next Post

ಕೇರಳ ಲಾಟರಿಯಲ್ಲಿ 500 ಕೊಟ್ಟು ಖರೀದಿಸಿ 25 ಕೋಟಿ ಬಹುಮಾನ ಗೆದ್ದ ಮಂಡ್ಯ ಪಾಂಡವಪುರ ಪಟ್ಟಣದ ಅಲ್ತಾಫ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In