• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ದ್ವೇಷ ಭಾಷಣ ಆರೋಪ ಕೇಸ್ ಅ 15 ರಂದು ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ

October 10, 2024
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ದ್ವೇಷ ಭಾಷಣ ಆರೋಪ ಕೇಸ್ ಅ 15 ರಂದು ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ

by ಪ್ರಜಾಧ್ವನಿ ನ್ಯೂಸ್
October 10, 2024
in ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ದ್ವೇಷ ಭಾಷಣ ಆರೋಪ ಕೇಸ್ ಅ 15 ರಂದು ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ
8
SHARES
24
VIEWS
ShareShareShare

ಮಂಗಳೂರಿನಲ್ಲಿ ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಸದ್ಯ ಈ ವಿಚಾರವಾಗಿ ಅ.15ಕ್ಕೆ ನಗರದಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆನೀಡಿದೆ. ಹಿಂದೂಗಳನ್ನು ಗುರಿಯಾಗಿಸಿ ಕೇಸ್​ ದಾಖಲಿಸಲಾಗಿದೆ. ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್​ಪಿ‌ ನಿಲ್ಲುತ್ತದೆ ಎಂದು ಶಿವಾನಂದ ಮೆಂಡನ್​ ಹೇಳಿದ್ದಾರೆ. ದ್ವೇಷ ಭಾಷಣ ಆರೋಪದಡಿ ನಗರದ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಸದ್ಯ ಈ ಕೇಸ್​​ ದಾಖಲಿಸಿದ್ದನ್ನು ಖಂಡಿಸಿ ಅ.15ಕ್ಕೆ ಮಂಗಳೂರಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಹೆಚ್​ಪಿ ಮುಖಂಡ ಶಿವಾನಂದ ಮೆಂಡನ್​, ಹಿಂದೂಗಳನ್ನು ಗುರಿಯಾಗಿಸಿ ಅರುಣ್ ವಿರುದ್ಧ ಕೇಸ್ ದಾಖಲಿಸಲಾಗಿದೆ.​ ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್​ಪಿ‌ ನಿಲ್ಲುತ್ತದೆ ಎಂದು ಹೇಳಿದ್ದಾರೆ.
ದ್ವೇಷ ಭಾಷಣ ಮಾಡಿದ್ದಾರೆ ಎಂದು ಡಾ ಅರುಣ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಡಾ ಅರುಣ್ ಉಪನ್ಯಾಸಕರಾಗಿದ್ದ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆಯಿಂದ ವಜಾ ಮಾಡಲಾಗಿದೆ. ಅವರು ತಮ್ಮ ಫ್ರೀ ಸಮಯದಲ್ಲಿ ಧರ್ಮ‌ ಶಿಕ್ಷಣ ನೀಡುತ್ತಿದ್ದರು. ಇದನ್ನು ನೆಪ ಮಾಡಿ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಡಾ ಅರುಣ್ ಅವರನ್ನು ವಜಾ ಮಾಡಿದೆ. ಇದೇ ರೀತಿ ಹಲವಾರು ಹಿಂದೂ ಉಪನ್ಯಾಸಕರನ್ನು ಕೂಡ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆ ವಜಾ ಮಾಡಿದೆ ಎಂದಿದ್ದಾರೆ. ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆ ತಾರತಮ್ಯ ಧೋರಣೆ ಅನುಸರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ನ್ಯಾಯ ಸಿಗುತ್ತಿಲ್ಲ. ರಾಜ್ಯದಲ್ಲಿ ಹಿಂದೂ ವಿರೋಧಿ ಸರಕಾರ ಇದೆ. ಇತ್ತೀಚೆಗೆ ರಾಜ್ಯಪಾಲರ ವಿರುದ್ಧ ಎಂಎಲ್​ಸಿ ಐವನ್ ಡಿಸೋಜಾ ಬಾಂಗ್ಲಾ ಮಾದರಿ ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು. ಅವರ ವಿರುದ್ದ ಈವರೆಗೂ ಎಫ್​ಐ‌ಆರ್​ ಆಗಿಲ್ಲ. ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಈ ಎಲ್ಲಾ ವಿಚಾರ ಮುಂದಿಟ್ಟು ಅಕ್ಟೋಬರ್ 15ಕ್ಕೆ ಮಂಗಳೂರಿನಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ವಿಹೆಚ್​ಪಿ ಮುಖಂಡ ಶಿವಾನಂದ ಮೆಂಡನ್ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

SendShare3Share
Previous Post

ಕೇರಳ ಲಾಟರಿಯಲ್ಲಿ 500 ಕೊಟ್ಟು ಖರೀದಿಸಿ 25 ಕೋಟಿ ಬಹುಮಾನ ಗೆದ್ದ ಮಂಡ್ಯ ಪಾಂಡವಪುರ ಪಟ್ಟಣದ ಅಲ್ತಾಫ್

Next Post

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In