• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

October 14, 2024
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

by ಪ್ರಜಾಧ್ವನಿ ನ್ಯೂಸ್
October 14, 2024
in ಜಿಲ್ಲೆ, ದಕ್ಷಿಣ ಕನ್ನಡ, ಪ್ರಾದೇಶಿಕ
0
ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.
77
SHARES
221
VIEWS
ShareShareShare

ಕೊಕ್ಕಡ: ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್‌ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.

ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್‌ ದೌರ್ಜನ್ಯ ವಿರೋಧಿ ಹೋರಾಟ ಸಮಿತಿಯವರು, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ಹಣ ಲೂಟಿ ನಡೆಸಿರುವುದರ ವರದಿ ಕೇಳಿದ್ದರು ಇನ್ನೂ ನೀಡಿಲ್ಲ ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ದೊಡ್ಡ ಮಟ್ಟದ ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.

ashwinistudioputtur

ಜಾಹೀರಾತು

ಬ್ಯಾಂಕಿನ ಸರಾಫರಾಗಿ 19ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರನ್ನು ವಿನಾಕಾರಣ ಕೆಲಸದಿಂದ ವಜಾ ಮಾಡಿದ್ದು, ಕಾರಣ ಕೇಳಿದ್ದಕ್ಕೆ ನೀವು ನಿರ್ಲಕ್ಷ ಮತ್ತು ದುಷ್ಕೃತ್ಯ ಎಸಗಿದ್ದೀರಿ ಎಂದು ಆರೋಪ ಹೊರಿಸಿ ಕಳಿಸಿರುವುದರ ಬಗ್ಗೆಯು ಹೋರಾಟ ನಡೆಸಿದರು.

ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare31Share
Previous Post

ಅಚಲ್ ಉಬರಡ್ಕ ನಿರ್ದೇಶನದ ‘ಸೇವ್ ಅವರ್ ಸೋಲ್’ ಅಕ್ಟೋಬರ್ 14ರಂದು ಕಿರುಚಿತ್ರ ಬಿಡುಗಡೆ

Next Post

ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In