• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಪಾವೂರು: ಬಾಲಕಿಯ ಮೇಲೆ ದ್ವಿಚಕ್ರ ವಾಹನ ಸವಾರರಿಂದ ಹಲ್ಲೆ, ಕೊಲೆಗೆ ಯತ್ನ: ಆರೋಪಿ ರುಫೈದ್‌ ಹಾಗೂ ಇನ್ನೋರ್ವನ ಮೇಲೆ ಪ್ರಕರಣ ದಾಖಲು

October 20, 2024
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪಾವೂರು: ಬಾಲಕಿಯ ಮೇಲೆ ದ್ವಿಚಕ್ರ ವಾಹನ ಸವಾರರಿಂದ ಹಲ್ಲೆ, ಕೊಲೆಗೆ ಯತ್ನ: ಆರೋಪಿ ರುಫೈದ್‌ ಹಾಗೂ ಇನ್ನೋರ್ವನ ಮೇಲೆ ಪ್ರಕರಣ ದಾಖಲು

ಸವಾರರಿಂದ ಹಲ್ಲೆ, ಕೊಲೆಗೆ ಯತ್* *ಆರೋಪಿ ರುಫೈದ್‌ ಹಾಗೂ ಇನ್ನೋರ್ವನ ಮೇಲೆ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
October 20, 2024
in ಕ್ರೈಮ್, ದಕ್ಷಿಣ ಕನ್ನಡ
0
ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!
11
SHARES
30
VIEWS
ShareShareShare

ಪಾವೂರು: ಬಾಲಕಿಯೊಬ್ಬಳು ಸಂಜೆ ಶಾಲೆಯಿಂದ ತನ್ನ ಮಲಾರ್ ನಲ್ಲಿರುವ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕರು ಬೆದರಿಸಿ

ಹಲ್ಲೆಗೈದು, ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ತಾಲೂಕು ಪಾವೂರು ಗ್ರಾಮದ ಮಲಾರ್‌ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕೊಣಾಜೆ ಮಹಿಳಾ ಠಾಣೆಯಲ್ಲಿ ಆರೋಪಿ ಹಾಗೂ ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದೆ.

ಜಾಹೀರಾತು

ಅಪ್ರಾಪ್ತ ಬಾಲಕಿ ಅ. 16 ರಂದು ಸಂಜೆ ಶಾಲೆಯಿಂದ ತನ್ನ ದೊಡ್ಡಮ್ಮನ ಮನೆಗೆ ಹೋಗುತ್ತಿದ್ದ ವೇಳೆ ಮಲಾರ್‌ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಬಾಲಕಿಯನ್ನು ತಡೆದು ಯಾರ ಸುದ್ದಿಗೆ ಯಾರು ಬರಬಾರದು ಜಾಗ್ರತೆಯಾಗಿರಿ ಎಂದು ಎಚ್ಚರಿಕೆ ನೀಡಿ ನಂತರ ಬಾಲಕಿಯ ಮೇಲೆ ಹಲ್ಲೆ ನಡೆಸಿರುತ್ತಾರೆ.

ಈ ವೇಳೆ ಬೈಕ್‌ನಲ್ಲಿದ್ದ ಹಿಂಬದಿ ಸವಾರ ಬಾಲಕಿಯ ಎರಡೂ ಕೈಗಳನ್ನು ಹಿಂದಕ್ಕೆ ಹಿಡಿದು, ನಂತರ ಒಂದು ಕೈಯಿಂದ ಬಾಯಿಯನ್ನು ಮುಚ್ಚಿರುತ್ತಾನೆ. ಈ ವೇಳೆ ಬೈಕ್‌ ಸವಾರ ಬಾಲಕಿಯ ಹೊಟ್ಟೆಭಾಗಕ್ಕೆ ಗುದ್ದಿ, ಹಲ್ಲೆ ಮಾಡಿದ್ದು, ಚಾಕುವಿನಿಂದ ಬಾಲಕಿಯ ಎರಡೂ ಕೈಗಳಿಗೆ ಚುಚ್ಚಿ ಗಾಯಮಾಡಿರುತ್ತಾನೆ. ನಂತರ ಬಾಲಕಿಯನ್ನು ಕೊಲ್ಲುವ ಉದ್ದೇಶದಿಂದ ಹೊಟ್ಟೆಗೆ ತಿವಿಯಲು ಪ್ರಯತ್ನಿಸಿದಾಗ ಬಾಲಕಿ ಹಲ್ಲೆಯಿಂದ ತಪ್ಪಿಸುವುದಕ್ಕಾಗಿ ಕೈಯಿಂದ ಚೂರಿಯನ್ನು ತಡೆದಿರುತ್ತಾರೆ. ಈ ಸಂದರ್ಭ ಹಿಂಬದಿ ಸವಾರ ಅಲ್ಲೇ ಇದ್ದ ಕೋಲಿನಿಂದ ಬಾಲಕಿಯ ಕಾಲಿಗೆ ಮತ್ತು ತಲೆಗೆ ಗಾಯಮಾಡಿರುತ್ತಾನೆ.

ಘಟನೆ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಕೊಣಾಜೆ ಮಹಿಳಾ ಮಹಿಳಾ ಠಾಣೆಯಲ್ಲಿ ಆರೋಪಿ ಹಾಗೂ ಇನ್ನೋರ್ವನ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿರುತ್ತದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) 2023 (U/s-126(2), 115(2), 118(1), 74,109,3(5): ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012(U/s-7-8) ಪ್ರಕರಣ ದಾಖಲಾಗಿದೆ.

8722552464 Astrloger

ಜಾಹೀರಾತು

SendShare4Share
Previous Post

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ

Next Post

ಪ್ರತೀ ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಳ ರಸ್ತೆ ಏಕಮುಖ ಸಂಚಾರ; ಪುತ್ತೂರು ಸಂಚಾರ ಪೊಲೀಸ್ ವಿಭಾಗದ ಕ್ರಮಕ್ಕೆ ಭಕ್ತರ ಆಕ್ರೋಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In