• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

October 20, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

by ಪ್ರಜಾಧ್ವನಿ ನ್ಯೂಸ್
October 20, 2024
in ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು
44
SHARES
127
VIEWS
ShareShareShare

ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಆತಂಕ ಉಂಟಾಗಿತ್ತು. ತಡರಾತ್ರಿ ಸುಮಾರಿಗೆ ತೊಕ್ಕೊಟ್ಟುವಿನ ರೈಲ್ವೇ ಹಳಿಯಲ್ಲಿ ಘಟನೆ ನಡೆದಿದೆ. ರೈಲೊಂದು ಕೇರಳ ಕಡೆಗೆ ತೆರಳಿದ ವೇಳೆ ದೊಡ್ಡ ಶಬ್ದ ಕೇಳಿಸಿತ್ತು, ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಕೇಳಿತ್ತು. ಕೆಲವು ಮಂದಿ ಭೂಕಂಪವಾಗಿರಬಹುದು ಎಂದುಕೊಂಡಿದ್ದರು. ಬಳಿಕ ರೈಲ್ವೆ ಹಳಿ ಕಡೆಯಿಂದ ಶಬ್ದ ಕೇಳಿದ್ದರಿಂದ ಆ ಕಡೆಗೆ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ, ಆಗ ಹಳಿ ಮೇಲೆ ಜಲ್ಲಿಕಲ್ಲುಗಳನ್ನು ಸುರಿದಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರ ಮಾಹಿತಿ ನೀಡಲಾಗಿದೆ.

ಇತ್ತೀಚೆಗಷ್ಟೇ ಉಗ್ರ ಸಂಘಟನೆ ಎಚ್ಚರಿಕೆ ಬೆನ್ನಲ್ಲೇ ಮತ್ತಷ್ಟು ಹೆಚ್ಚಾದ ಆತಂಕ ಹೆಚ್ಚಾಗಿದೆ, ಪಾಕ್‌ ಭಯೋತ್ಪಾದಕ ಫ‌ರ್ಹಾತುಲ್ಲಾ ಘೋರಿ ಭಾರತದಾದ್ಯಂತ ರೈಲುಗಳನ್ನು ಹಳಿ ತಪ್ಪಿಸುವ ಎಚ್ಚರಿಕೆ ನೀಡಿದ್ದ, ದೇಶದ ಹಲವೆಡೆ ಎನ್.ಐ.ಎ ಮತ್ತು ಭಯೋತ್ಪಾದಕ ನಿಗ್ರಹ ದಳದ ಮೂಲಕ ತನಿಖೆ ನಡೆಯುತ್ತಿದೆ.

ಜಾಹೀರಾತು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ
ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದರು. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದು ಸೇರಿದಂತೆ ಈ ಪ್ರದೇಶವನ್ನು ಮಿಲಿಟರಿಯವರು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಹಳಿಗಳ ಮೇಲೆ ಸಿಲಿಂಡರ್ ಪತ್ತೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಸಿಲಿಂಡರ್​ ಕಂಡ ಕೂಡಲೇ ಲೋಕೊ ಪೈಲಟ್​ ಬ್ರೇಕ್​ ಹಾಕಿ ರೈಲು ನಿಲ್ಲಿಸಿದ್ದಾರೆ. ಘಟನೆಯನ್ನು ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸಿಲಿಂಡರ್ ತೆಗೆದಿದ್ದಾರೆ.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು
ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿತ್ತು. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು. ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

8722552464 Astrloger

ಜಾಹೀರಾತು

SendShare18Share
Previous Post

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

Next Post

ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In