• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಬೆದರಿಕೆ

October 25, 2024
ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

December 1, 2025
ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

CM ಕುರ್ಚಿ ಕದನಕ್ಕೆ ವಿರಾಮ.  `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

November 29, 2025
ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಬೆದರಿಕೆ

by ಪ್ರಜಾಧ್ವನಿ ನ್ಯೂಸ್
October 25, 2024
in ಕ್ರೈಮ್, ದಕ್ಷಿಣ ಕನ್ನಡ
0
ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಬೆದರಿಕೆ
321
SHARES
916
VIEWS
ShareShareShare

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್​ನಲ್ಲಿ  ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ.

ಆರೋಪಿ ಯುವತಿಯ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಿದ್ದಾನೆ. ಬಳಿಕ ಯುವತಿಯ ಫೇಸ್​ಬುಕ್​​ ಖಾತೆ ಮುಖಾಂತರ ಆಕೆಯ ಅಣ್ಣನಿಗೆ “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸಂದೇಶ ಕಳಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇನ್ನು, ಬೆದರಿಕೆ ಹಾಕಿದ ಆರೋಪಿ ಸೂರತ್ಕಲ್​​ನವನೇ ಎಂದು ಯುವತಿ ಹೇಳಿದ್ದಾಳೆ.

ಯುವತಿಯ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಿ ಅದರ ಮೂಲಕ ಆಕೆಯ ಸಹೋದರನಿಗೆ ಬೆದರಿಕೆ ಸಂದೇಶ ಮತ್ತು ಯುವತಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಶಕ್ಕೆ ಪಡೆದು ವಿಚಾರಣೆ ವೇಳೆ ಆರೋಪಿ ವಿರುದ್ಧ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ.

ಈ ಬಳಿಕವೂ ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್​ನೋಟ್​ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೆತ್​​ನೋಟ್​ನಲ್ಲಿ “ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು ಡೆತ್​ನೋಟ್​ ಬರೆದಿದ್ದಾಳೆ.

ಆತ್ಮಹತ್ಯಗೆ ಯತ್ನಿಸಿದ ಯುವತಿಯ ಗೆಳತಿ ಡೀನಾ ಮಾತನಾಡಿ, “ನನ್ನ ಸ್ನೇಹಿತೆ  ಮಾರ್ಚ್​​ನಲ್ಲಿ ಜನರಲ್ ಸ್ಟೋರ್ ತೆರಳಿದ್ದಳು. ಈಕೆಯ ಅಂಗಡಿ ಮುಂದೆನೇ ಆರೋಪಿಯ ಮನೆ ಇದೆ. ಯುವಕನ ಮನೆಯವರು ಅಂಗಡಿಗೆ ಬರ್ತಿದ್ದರು. ಯುವಕನ ತಾಯಿ ನೂರ್ ಜಹಾನ್ ಹಾಗೂ ಹುಡುಗಿಯ ತಾಯಿ ಕ್ಲೋಸ್ ಆಗಿದ್ದರು. ಆರೋಪಿ ತಾಯಿ ಒಂದು ದಿನ ಬಂದು ನಿಮ್ಮ ಮಗಳು ಚಂದ ಇದ್ದಾಳೆ, ನಮ್ಮ ಮಗನಿಗೆ ಕೊಟ್ಟು ಮದುವೆ ಮಾಡಿ‌ ಅಂದರು. ಹುಡುಗಿಯ ತಾಯಿ ಕೂಡ ಆ ಕೂಡಲೇ ಬೈದಿದ್ದಾರೆ” ಎಂದು ತಿಳಿಸಿದರು.

ಆರೋಪಿ ಅತ್ಯಾಚರ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದ: ಯುವತಿ ಗೆಳತಿ ಡೀನಾ

ಅಂಗಡಿಯ ಗೂಗಲ್ ಪೇ ನಂಬರ್ ತಗೊಂಡು ಅದರಿಂದಲೇ ಮೆಸೇಜ್ ಮಾಡುತ್ತಿದ್ದನು. ಗೂಗಲ್ ಪೇನಲ್ಲಿ‌ ಅವನ‌ ನಂಬರ್ ಬ್ಲಾಕ್ ಮಾಡಿದ್ದಳು. ಇನ್ಸ್ಟಾಗ್ರಾಂನಲ್ಲಿ ರಿಕ್ವೆಸ್ಟ್ ಕಳುಹಿಸಿದ್ದನು. ನನ್ನ ಗೆಳತಿ ನಂಬರ್, ಬ್ಯಾಂಕ್ ಅಕೌಂಟ್ ಚೇಂಜ್ ಮಾಡುವುದಾಗಿ ಹೇಳಿದ್ದಳು. ಒಂದು ದಿನ ಆರೋಪಿಯ ತಂಗಿ ಬಂದು ಈಕೆಯ ಮೊಬೈಲ್​ನ್ನು ಅವರ ಮನೆಗೆ ತೆಗೆದುಕೊಂಡು ಹೋಗಿದ್ದಳು. ಅಲ್ಲಿ ಏನು ಪಾಸ್​ವರ್ಡ್ ಬದಲಾಯಿಸಿದ್ದಾ ಗೊತ್ತಿಲ್ಲ. ಫೇಸ್​ಬುಕ್ ಆಕೌಂಟ್ ಮತ್ತೆ ಓಪನ್ ಮಾಡಿದ್ದಾನೆ. ನನ್ನ ಗೆಳತಿಯ ಅಣ್ಣ, ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದಾನೆ. ಆಕೆಯ ಮೇಲೆ ರೇಪ್ ಮಾಡುತ್ತೇನೆ, 24 ತುಂಡು ಮಾಡುತ್ತೇನೆ ಎಂದು ಹೇಳಿದ್ದಾನೆ ಎಂದು ತಿಳಿಸಿದ್ದಾರೆ.

ಪೊಲೀಸರು ಒಂದು ವಾರದ ಒಳಗೆ ಆರೋಪಿ ಪತ್ತೆ ಬಗ್ಗೆ ಭರವಸೆ ನೀಡಿದ್ದರು. ಶಾರೀಖ್​ನನ್ನು 24 ಗಂಟೆ ವಿಚಾರಣೆ ಮಾಡಿದ್ದಾರೆ. ಬಳಿಕ ಹೊರಗೆ ಬಂದಿದ್ದಾನೆ. ಅಂಗಡಿಯ ಸುತ್ತ ಸುತ್ತಿದ್ದಾನೆ. ಗುರುವಾರ ರಾತ್ರಿ ಮತ್ತೆ ಯುವತಿ ಅಣ್ಣನಿಗೆ ಸಂದೇಶ ಕಳಸಿದ್ದಾನೆ. ಎಷ್ಟು ಸಾರಿ ನನ್ನನ್ನು ಜೈಲಿಗೆ ಕಳುಹಿಸಿದರು ಸಹ ಹೊರಗೆ ಬರುತ್ತೇನೆ ಅಂತ ಹೇಳಿದ್ದಾನೆ. ಇವತ್ತಿನಿಂದ ಗೇಮ್ ಸ್ಟಾರ್ಟ್ ಎಂದು ಹೇಳಿದ್ದಾನೆ ಎಂದು ಹೇಳಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ನನ್ನ ಗೆಳತಿ ಡೆತ್​​ ನೋಟ್ ಬರೆದು ಮಾತ್ರೆ ನುಂಗಿದ್ದಾಳೆ. ನನಗೇನಾದರು ಆದ್ರೆ ಹುಡುಗನನ್ನು ಮತ್ತು ಅವನ ತಾಯಿಯನ್ನು ಬಿಡಬಾರದು ಎಂದು ಹೇಳಿದ್ದಾಳೆ. ಪೊಲೀಸರು ಅವನನ್ನು ವಿಚಾರಣೆ ಮಾಡಿ ಹೊರಗೆ ಬಿಟ್ಟಿರುವುದು ಅವಳಿಗೆ ಟೆನ್ಶನ್ ಆಗಿದೆ. ಆರೋಪಿ ಹೊರಗೆ ಬಂದ ಬಳಿಕ ಯುವಕನ ತಾಯಿ ಇವಳನ್ನು ನೋಡಿ ಜೋರು ನಗುತ್ತಿದ್ದಳಂತೆ. ನಿನ್ನೆ ಮೆಸೇಜ್ ಬಂದ ಬಳಿಕ ಅವನೇ ಅಂತ ಖಚಿತವಾಗಿದೆ. ನಸುಕಿನ ಜಾವ 3 ಗಂಟೆ ಸುಮಾರಿಗೆ ಮಾತ್ರೆ ತಗೆದುಕೊಂಡಿದ್ದಾಳೆ ಎಂದರು.

SendShare128Share
Previous Post

ಉಡುಪಿ: ಪ್ರಿಯಕರನೊಂದಿಗೆ ಲವ್ವಿ ಡವ್ವಿ, ಗಂಡನ ಪಾಲಿಗೆ ಜವರಾಯನಾದ ಪತ್ನಿ.

Next Post

ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ: ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In