• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

November 3, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

by ಪ್ರಜಾಧ್ವನಿ ನ್ಯೂಸ್
November 3, 2024
in ಅಂತರರಾಜ್ಯ, ಕ್ರೈಮ್
0
ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ
86
SHARES
246
VIEWS
ShareShareShare

ಕಣ್ಣು ಕೂಡ ತೆರೆಯದ 7 ದಿನದ ಹಸುಳೆಯನ್ನು ಪೋಷಕರು ಸೇತುವೆಯಿಂದ ಎಸೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸೇತುವೆಯಿಂದ ಎಸೆದ ಮಗು ಮರದ ಕೊಂಬೆಯೊಂದರಲ್ಲಿ ಸಿಲುಕಿದ್ದು, ಪುಟ್ಟ ಕಂದಮ್ಮನ ಅಳು ಕೇಳಿದ ಸ್ಥಳೀಯರು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ. ಘಟನೆ ನಡೆದ ತಿಂಗಳ ಬಳಿಕ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮಗುವನ್ನು ಪೊಲೀಸರು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ

Keshari Durga

ಜಾಹೀರಾತು

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಎರಡು ತಿಂಗಳ ಹಿಂದೆ ಆಗಸ್ಟ್‌ 26ರಂದು ಏಳು ದಿನದ ಮಗುವೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗುವಿನ ಅಳು ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಮೊದಲು ಹಮೀರ್‌ಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರದ ಲಾಲಾ ಲಜಪತಿರಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನವಜಾತ ಶಿಶುವಿನ ದೇಹದಾದ್ಯಂತ 50 ಕ್ಕೂ ಹೆಚ್ಚು ಗಾಯಗಳಾಗಿದ್ದು, ಮೊದಲಿಗೆ ಮಗು ಬದುಕುವುದು ತುಂಬಾ ಕಷ್ಟ ಎಂದು ವೈದ್ಯರು ಭಾವಿಸಿದ್ದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

ಶ್ರೀಕೃಷ್ಣ ಜನ್ಮಾಷ್ಟಮಿಯಂದು ಮರದ ಕೊಂಬೆ ಮೇಲೆ ಸಿಕ್ಕ ಈ ಹೆಣ್ಣು ಮಗುವಿಗೆ ಕೃಷ್ಣ ಎಂದು ಹೆಸರಿಡಲಾಗಿದೆ. ಪುಟ್ಟ ಮಗುವನ್ನು ಆಸ್ಪತ್ರೆಯ ಸಿಬ್ಬಂದಿಗಳು ತಮ್ಮ ಸ್ವಂತ ಮಗುವಿನಂತೆಯೇ ಆರೈಕೆ ಮಾಡಿದ್ದಾರೆ. ಅಕ್ಟೋಬರ್ 24 ರಂದು, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರಿಂದ ಪೊಲೀಸರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ 2 ತಿಂಗಳಿನಿಂದ ತುಂಬ ನಂಟು ಬೆಳೆಸಿಕೊಂಡ ವೈದ್ಯರು ಮತ್ತು ದಾದಿಯರು ಮಗು ಕೃಷ್ಣನನ್ನು ಬಿಡಲಾರದೆ ಕಣ್ಣೀರು ಹಾಕಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

SendShare34Share
Previous Post

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

Next Post

ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In