• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

November 3, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

by ಪ್ರಜಾಧ್ವನಿ ನ್ಯೂಸ್
November 3, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?
80
SHARES
228
VIEWS
ShareShareShare

ಒಳಮೊಗ್ರು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದ್ದು ಈ ವೇಳೆ ಮಹಿಳೆಯ ತಲೆ ಬುರುಡೆ ಹಾಗೂ ಕೈ, ಕಾಲುಗಳ ಎಲುಬು ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು ತಲೆ ಬುರುಡೆ ಹಾಗೂ ಎಲುಬುಗಳನ್ನು ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

ಉರ್ವ ನಿವಾಸಿ ಸಂಜೀವ ಎಂಬವರು ಕನ್ಯಾನದಿಂದ ನಳಿನಿ ಎಂಬವರನ್ನು ಒಂದೂವರೆ ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಂಡಿದ್ದರು. ನಳಿನಿಯವರು ಆಗಾಗ ತನ್ನ ತಾಯಿ ಮನೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಜೀವರವರು ಅ.8ರಂದು ಸಂಪ್ಯ ಪೊಲೀಸ್ ಠಾಣೆಗೆ ತೆರಳಿ ತನ್ನ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದರು. ಪತ್ನಿಯ ಫೋಟೋ ತರುವಂತೆ ಠಾಣೆಯಲ್ಲಿ ತಿಳಿಸಿದ್ದರು. ಆದರೆ ಆ ಬಳಿಕ ಸಂಜೀವರವರು ಠಾಣೆಗೆ ತೆರಳಿ ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ.

ನಳಿನಿಯವರು ತನ್ನ ತವರು ಮನೆಗೂ ಹೋಗದೇ ನಾಪತ್ತೆಯಾಗಿರುವ ವಿಷಯ ತಿಳಿದು ತವರು ಮನೆಯವರು ಉರ್ವದ ಸಂಜೀವರವರ ಮನೆಯ ಸುತ್ತಮುತ್ತ ನ.2ರಂದು ಸಂಜೆ ಬಂದು ಹುಡುಕಾಡಿದ್ದಾರೆ. ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಹಗ್ಗ ಇದ್ದು ಹಗ್ಗದಲ್ಲಿ ತಲೆ ಕೂದಲು ಪತ್ತೆಯಾಗಿದೆ. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ, ಕೇಸ್ ವರ್ಕರ್ ಸುನೀಲ್, ಆರ್.ಐ ಗೋಪಾಲ್ ಕೆ.ಟಿ, ಸಂಪ್ಯ ಪಿಎಸ್‌ಐ ತನಿಖಾ ವಿಭಾಗದ ಸುಷ್ಮಾ ಭಂಡಾರಿ ಹಾಗೂ ಸಿಬ್ಬಂದಿಗಳು, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಗ್ರಾಮ ಸಹಾಯಕ ದೀಪಕ್, ಗ್ರಾ.ಪಂ ಸದಸ್ಯ ವಿನೋದ್ ಶೆಟ್ಟಿ ಮುಡಾಲ, ಅಶೋಕ್ ಪೂಜಾರಿ ಬೊಳ್ಳಾಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare32Share
Previous Post

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್‌ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..!

Next Post

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In