• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

November 3, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

by ಪ್ರಜಾಧ್ವನಿ ನ್ಯೂಸ್
November 3, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಂಗಳೂರು, ಮಂಗಳೂರು, ರಾಜ್ಯ, ಸಾಂಸ್ಕೃತಿಕ
0
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ
68
SHARES
195
VIEWS
ShareShareShare

ಕರಾವಳಿಯಲ್ಲಿ ಕಂಬಳ  ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ ಅಂತ್ಯಗೊಳಿಸುವ ಸವಾಲು ಆಯೋಜಕರಿಗಿದೆ. ಹೀಗಾಗಿ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿದೆ ಜಿಲ್ಲಾ ಕಂಬಳ ಸಮಿತಿ.

ಈ ಹಿಂದೆ ಸಾಮಾನ್ಯ ಟೈಮರ್‌ ಬಳಸಿ ಕೋಣಗಳ ಓಟದ ಸಮಯ ಲೆಕ್ಕ ಹಾಕಲಾಗುತ್ತಿತ್ತು. ಬಳಿಕ ಸೆನ್ಸಾರ್‌ ಟೈಮಿಂಗ್‌ ಬಳಕೆ ಬಂತು. ಇದರಲ್ಲಿಯೂ ವರ್ಷಾನುವರ್ಷ ಹಲವಾರು ನವೀಕರಣ ಮಾಡಲಾಗಿದೆ. ಕಂಬಳ ಕ್ಷೇತ್ರಕ್ಕೆ ಸೆನ್ಸಾರ್ ಟೈಮಿಂಗ್‌ ಪರಿಚಯಿಸಿದ ಕಾರ್ಕಳದಲ್ಲಿ ಸ್ಕೈ ವೀವ್‌ ಸಂಸ್ಥೆ ನಡೆಸುತ್ತಿರುವ ತಂತ್ರಜ್ಞ ರತ್ನಾಕರ್‌ ನಾಯ್ಕ್‌ ಅವರು ಇದೀಗ ಮತ್ತೊಂದು ಪ್ರಯೋಗಕ್ಕೆ ಇಳಿದಿದ್ದಾರೆ. ಅದುವೆ ನಿಶಾನೆ ಮಾದರಿಯ ಟೈಮರ್.‌

ಪ್ರತಿಯೊಂದು ವಿಭಾಗದ ಕೋಣಗಳಿಗೆ ಕರೆ ಬಂದ ನಂತರ ಓಟ ಆರಂಭಿಸಲು ಸಮಯ ನಿಗದಿ ಮಾಡಲಾಗಿದೆ. ಆ ಸಮಯದೊಳಗೆ ಕೋಣಗಳನ್ನು ಅಣಿಗೊಳಿಸಿ ಓಟ ಪ್ರಾರಂಭಿಸಬೇಕು. ಆದರೆ ಹಲವು ಬಾರಿ ಇಲ್ಲಿ ಸಮಯಕ್ಕೆ ಸರಿಯಾಗಿ ಕೋಣಗಳನ್ನು ಅಣಿಗೊಳಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣದಿಂದ ಕೂಟ ತಡವಾಗುತ್ತಿದೆ. ಇದೀಗ ಜಿಲ್ಲಾ ಕಂಬಳ ಸಮಿತಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಹಗ್ಗ ಹಿರಿಯ ವಿಭಾಗಕ್ಕೆ 10 ನಿಮಿಷ, ಹಗ್ಗ ಕಿರಿಯ ವಿಭಾಗಕ್ಕೆ 7 ನಿಮಿಷ, ನೇಗಿಲು ಹಿರಿಯಕ್ಕೆ 8 ನಿಮಿಷ, ನೇಗಿಲು ಕಿರಿಯಕ್ಕೆ 6 ನಿಮಿಷ ಮತ್ತು ಅಡ್ಡ ಹಲಗೆ ವಿಭಾಗಕ್ಕೆ 10 ನಿಮಿಷಗಳ ಅವಕಾಶ ನೀಡಲಾಗಿದೆ.

ashwinistudioputtur

ಜಾಹೀರಾತು

ಈ ಬಾರಿ ಕಟ್ಟುನಿಟ್ಟಿನ ನಿಯಮದ ಕಾರಣದಿಂದ ನಿಶಾನೆ ಮಾದರಿಯಲ್ಲಿ ಟೈಮರ್‌ ಅಳವಡಿಸಲಾಗುತ್ತಿದೆ. ಎಲ್ಲರಿಗೂ ಕಾಣುವಂತೆ ಗಂತಿನಲ್ಲಿ  ಇದನ್ನು ಇರಿಸಲಾಗುತ್ತದೆ. ಪ್ರತಿ ಜೋಡಿ ಕರೆಗೆ ಬಂದ ನಂತರ ಇದರಲ್ಲಿ ಕೌಂಟ್‌ ಡೌನ್‌ ಆರಂಭವಾಗುತ್ತದೆ. ನಿಗದಿ ಮಾಡಿದ ಸಮಯ ಮುಗಿದಾಗಲೂ ಓಟ ಆರಂಭವಾಗದಿದ್ದರೆ ಸೈರನ್‌ ಮೂಲಕ ಎಚ್ಚರಿಕೆ ನೀಡುವ ಅವಕಾಶವಿದೆ. ಈ ಟೈಮರ್‌ ನ ನಿಯಂತ್ರಣ  ಮಂಜೊಟ್ಟಿಯ  ಬಳಿ ಇರಲಿದೆ.

Muliya

ಜಾಹೀರಾತು

ಈ ಬಾರಿಯ ಮತ್ತೊಂದು ಹೊಸ ವಿಚಾರವೆಂದರೆ ಅದು ವರ್ಚುವಲ್‌ ಬ್ಯಾರಿಕೇಡ್‌ ಅಥವಾ ಗೇಟ್.‌ ಗಂತಿನಲ್ಲಿ ಕೋಣ ಬಿಡುವ ಜಾಗದಲ್ಲಿ ನಿಗದಿತ ಜಾಗಕ್ಕಿಂತ ಎದುರು ಹೋಗಿ ಓಟ ಆರಂಭವಾಗಬಾರದು ಎನ್ನುವುದಕ್ಕೆ ಇದನ್ನು ಆರಂಭಿಸಲಾಗಿದೆ. ಕೆಲವೊಮ್ಮೆ ಕೋಣವನ್ನು ಸ್ಥಳದಲ್ಲಿ ಅಣಿಗೊಳಿಸಲು ಕಷ್ಟವಾದಾಗ ಸ್ವಲ್ಪ ಸ್ವಲ್ಪವೇ ಎದುರು ಹೋಗುವುದು ವಾಡಿಕೆ. ಆದರೆ ಇದು ಮಿತಿ ಮೀರಬಾರದು ಎಂದು ಗಂತಿನಲ್ಲಿ ಎರಡು ಮೀಟರ್‌ ದೂರದಲ್ಲಿ ಸೆನ್ಸಾರ್‌ ಅಳವಡಿಸಲಾಗುತ್ತದೆ. ಈ ಸೆನ್ಸಾರ್‌ ದಾಟಿದಾಗ ಸಣ್ಣಗೆ ಒಂದು ಸೈರನ್‌ ಮೊಳಗುತ್ತದೆ. ಆ ಕೂಡಲೇ ಕೋಣಗಳನ್ನು ಹಿಡಿದವರು ಹಿಂದೆ ಬಂದು ಸರಿಯಾದ ಜಾಗದಲ್ಲಿ ಓಟಕ್ಕೆ ಅಣಿ ಮಾಡಬೇಕು.

ಸದ್ಯ ಕಂಬಳದಲ್ಲಿ ಸ್ಪರ್ಧೆಯ ಅಂತ್ಯಕ್ಕೆ ಬಳಸಲಾಗುತ್ತಿರುವ ಲೇಸರ್ ಫಿನಿಶಿಂಗ್ ಬದಲಿಗೆ ಕುದುರೆ ರೇಸ್ ನಲ್ಲಿ ಬಳಸುವಂತೆ ಫೋಟೋ ಫಿನಿಶ್ ತಂತ್ರಜ್ಞಾನ  ಈ ಬಾರಿಯ ಕಂಬಳದಲ್ಲಿ ಜಾರಿಗೆ ಬರಲಿದೆ. ಸೀಸನ್‌ ನ ಮೊದಲ ಕಂಬಳ ಪಣಪಿಲ ದಲ್ಲಿ ಪ್ರಯೋಗ ನಡೆದು, ಮುಂದಿನ ಕಂಬಳಗಳಲ್ಲಿ ಅನುಷ್ಠಾನಕ್ಕೆ ಬರಲಿದೆ.

ಲೇಸರ್ ಫಿನಿಶಿಂಗ್ ನಲ್ಲಿ 1/100 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತಿತ್ತು. ಎರಡು ಕರೆಯ ಕೋಣಗಳ ನಡುವಿನ ಓಟದ ವೇಗದ ಅಂತರ 0.03 ಗಿಂತ ಕಡಿಮೆಯಿದ್ದರೆ 0.00 ಬರುತ್ತಿತ್ತು ಅಂದರೆ ಎರಡೂ ಕರೆಯ ಓಟಗಳ ಸಮಯ ಟೈ ಎಂದು ಬರುತ್ತಿತ್ತು. ಆದರೆ ಇದೀಗ ಫೋಟೋ ಫಿನಿಶಿಂಗ್ ತಂತ್ರಜ್ಞಾನದಲ್ಲಿ 1/100 ಬದಲಿಗೆ 1/1000 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತದೆ. ಹೀಗಾಗಿ ಎರಡು ಓಟಗಳ ಅಂತರ 0.001 ರಷ್ಟು ಕಡಿಮೆಯಿದ್ದರೂ ಸ್ಪಷ್ಟ ಫಲಿತಾಂಶ ನೀಡಬಹುದು. ಹೀಗಾಗಿ ಈ ತಂತ್ರಜ್ಞಾನದಲ್ಲಿ ಓಟ ಸಮ-ಸಮ ಬರುವ ಅವಕಾಶ ತೀರಾ ಕಡಿಮೆ.

ಇದರೊಂದಿಗೆ ಫಿನಿಶಿಂಗ್ ಲೈನ್ ನಲ್ಲಿ ಕೋಣದ ಮೂಗಿನ ನೇರದಲ್ಲಿ ವರ್ಟಿಕಲ್ ಲೈನ್ ಕಾಣಿಸುವ ಚಿತ್ರವೂ ಸಿಗುತ್ತದೆ, ಅದರಲ್ಲಿ ಆ ಕೋಣಗಳ ಓಟದ ಟೈಮಿಂಗ್ ಕೂಡಾ ನಮೂದಿಸಲಾಗುತ್ತದೆ. ಇದು ಕೋಣಗಳನ್ನು ಮಾತ್ರ ಟ್ರ್ಯಾಕ್ ಮಾಡುತ್ತದೆ. ಕರೆಯ ಬಳಿಯ ಯಾವುದೇ ಇತರ ಅಂಶ ಇದಕ್ಕೆ ಅಡ್ಡಿ ಪಡಿಸುವುದಿಲ್ಲ. ಫಿನಿಶಿಂಗ್ ಫೋಟೋವನ್ನು ನೇರ ಪ್ರಸಾರಕ್ಕೂ ಒದಗಿಸಬಹುದು.

SendShare27Share
Previous Post

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

Next Post

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In