• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು:ದೀಪಾವಳಿ ಹಬ್ಬದ ಹಿನ್ನೆಲೆ, ಮರಳಿ ಬೆಂಗಳೂರಿಗೆ ವಾಪಸಾದ ಜನ : ಗಡಿಯಲ್ಲಿ ಟ್ರಾಫಿಕ್ ಜಾಮ್.

November 4, 2024
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು:ದೀಪಾವಳಿ ಹಬ್ಬದ ಹಿನ್ನೆಲೆ, ಮರಳಿ ಬೆಂಗಳೂರಿಗೆ ವಾಪಸಾದ ಜನ : ಗಡಿಯಲ್ಲಿ ಟ್ರಾಫಿಕ್ ಜಾಮ್.

by ಪ್ರಜಾಧ್ವನಿ ನ್ಯೂಸ್
November 4, 2024
in ಬೆಂಗಳೂರು, ರಾಜ್ಯ
0
ಬೆಂಗಳೂರು:ದೀಪಾವಳಿ ಹಬ್ಬದ ಹಿನ್ನೆಲೆ, ಮರಳಿ ಬೆಂಗಳೂರಿಗೆ ವಾಪಸಾದ ಜನ : ಗಡಿಯಲ್ಲಿ ಟ್ರಾಫಿಕ್ ಜಾಮ್.
45
SHARES
128
VIEWS
ShareShareShare

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು-ತುಮಕೂರು ರಸ್ತೆ  ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೂ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ತುಮಕೂರು-ಸಿರಾ, ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಹತ್ತಿರ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ನೆಲಮಂಗಲದ ಕುಣಿಗಲ್ ಬೈಪಾಸ್ ಹತ್ತಿರ ರವಿವಾರ (ನ.03)ರ ಸಂಜೆಯಿಂದ ಸೋಮವಾರ (ನ.04)ರ ನಸುಕಿನ ಜಾವದವರೆಗೆ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಮಳೆ ಸಹ ಬರುತ್ತಿತ್ತು. ಇದರಿಂದ ವಾಹನ ಸವಾರರು ಪರದಾಡಿದರು.

ಆದರೆ, ನೆಲಮಂಗಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಜಾಗೃತರಾಗಿ ಸಂಚಾರ ವ್ಯವಸ್ಥೆ ಸುಗಮ ಗೊಳಿಸಿದರು. ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೆ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಇದರಿಂದ ಬೆಂಗಳೂರು ನಗರ ಪ್ರವೇಶಿಸುವಷ್ಟರಲ್ಲಿ ಜನ ಹೈರಾಣಾಗುತ್ತಿದ್ದಾರೆ

ashwinistudioputtur

ಜಾಹೀರಾತು

Muliya

ಜಾಹೀರಾತು

ಮೆಟ್ರೋದಲ್ಲೂ ಜನವೋ ಜನ

ರಸ್ತೆಗಳಲ್ಲಿ ಮಾತ್ರವಲ್ಲ.. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ. ಸರ್ಕಾರಿ ಬಸ್​ಗಳಿಗೂ ಕೂಡ ಟ್ರಾಫಿಕ್​ ಜಾಮ್​ ಬಿಸಿ ತಟ್ಟಿದೆ. ಗಂಟೆಗಟ್ಟಲೆ ಬಸ್​ಗಳು ಟ್ರಾಫಿಕ್​ನಲ್ಲಿ ನಿಂತಿದ್ದವು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಕೆಲ ಪ್ರಯಾಣಿಕರು ನಾಗಸಂದ್ರದಲ್ಲೇ ಬಸ್​ನಿಂದ ಇಳಿದು ಮೆಟ್ರೋ ಮೂಲಕ ಬೆಂಗಳೂರು ನಗರದೊಳಗೆ ಆಗಮಿಸಿದರು. ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೆಟ್ರೋದತ್ತ ಮುಖ ಮಾಡಿದ್ದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ ಉಂಟಾಗಿತ್ತು. ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತು ನಿಲ್ದಾಣದ ಒಳಗೆ ಪ್ರವೇಶಿಸಿದರು.

SendShare18Share
Previous Post

ವಿವಾಹಿತ ಮಹಿಳೆಯೊಬ್ಬಳು ತನ್ನ ಬಾಯ್‌ಫ್ರೆಂಡ್‌ ಜೊತೆ ಹೊಟೇಲ್‌ ರೂಮ್‌ಗೆ ಹೋಗಿ ಗಂಡನ ಕೈಲಿ ತಗ್ಲಾಕೊಂಡ ಹೆಂಡ್ತಿ

Next Post

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In