• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

November 6, 2024
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

by ಪ್ರಜಾಧ್ವನಿ ನ್ಯೂಸ್
November 6, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.
48
SHARES
136
VIEWS
ShareShareShare

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾಲೇಜು ಗೆ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

8722552464 Astrloger

ಜಾಹೀರಾತು

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 1 ಕೋಟಿ ರೂ., ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ 1 ಕೋಟಿ ರೂ.. ಹಾಗೂ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ ರೂ… ಹೀಗೆ ಒಟ್ಟು ನಾಲ್ಕು ಕೋಟಿ ಅನುದಾನವನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಶಿಫಾರಸ್ಸಿನಂತೆ ಇಲಾಖೆ ಬಿಡುಗಡೆ ಮಾಡಿದೆ.

ಈ ಅನುದಾನವನ್ನು ಕಾಲೇಜಿನಲ್ಲಿ ತರಗತಿ ಕೊಠಡಿ ನಿರ್ಮಾಣಕ್ಕೆ, ಶೌಚಾಲಯ ನಿರ್ಮಾಣಕ್ಕೆ, ಮಹಿಳಾ ವಿಶ್ರಾಂತಿ ಕೊಠಡಿಗೆ, ಪ್ರಯೋಗಾಲಯಕ್ಕೆ, ಗ್ರಂಥಾಲಯಕ್ಕೆ ಅಥವಾ ಅಗತ್ಯವಿದ್ದಲ್ಲಿ ಅಡಿಟೋರಿಯಂ ನಿರ್ಮಾಣಕ್ಕೆ ಮಾತ್ರ ಬಳಸಬಹುದಾಗಿದೆ ಎಂದು ಸೂಚನೆಯನ್ನು ನೀಡಲಾಗಿದೆ. ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮೂರು ಪ್ರಥಮ ದರ್ಜೆ ಕಾಲೇಜುಗಳಿಂದ ಮೂಲಸೌಕರ್ಯ ಅಭಿವೃದ್ದಿಗೆ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕರಾದ ಅಶೋಕ್ ರೈ ಅವರು ಸರಕಾರದ ಗಮನಕ್ಕೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದರು.

ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಟ್ಟಂಪಾಡಿ, ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ತಲಾ ಒಂದು ಕೋಟಿ ಮ್ತತು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಲೇಜಿನಲ್ಲಿ ಅಗತ್ಯವಾಗಿ ನಿರ್ಮಾಣವಾಗಬೇಕಾದ ಕಾಮಗಾರಿಗಳನ್ನು ಮಾಡಬಹುದಾಗಿದೆ.ಹೆಚ್ಚಾಗಿ ತರಗತಿ ಕೊಠಢಿ, ಶೌಚಾಲಯ ಮತ್ತು ಪ್ರಯೋಗಾಲಯದ ಕೊರತೆ ಕಾಲೇಜುಗಳಲ್ಲಿದ್ದು ಅದಕ್ಕಾಗಿ ಅನುದಾನವನ್ನು ಬಳಸಿಕೊಳ್ಳಬಹುದಾಗಿದೆ. ಕ್ಷೇತ್ರಕ್ಕೆ ಇನ್ನಷ್ಟು ಅನುದಾನಗಳು ಮುಂದಿನ ದಿನಗಳಲ್ಲಿ ಹರಿದುಬರಲಿದ್ದು ಅಭಿವೃದ್ದಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ.

ಜಾಹೀರಾತು

*ಅಶೋಕ್ ಕುಮಾರ್ ರೈ, ಶಾಸಕರು ಪುತ್ತೂರು*

SendShare19Share
Previous Post

ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ! ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

Next Post

*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ – ಕೃಷ್ಣಪ್ರಸಾದ್ ಆಳ್ವ*

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ – ಕೃಷ್ಣಪ್ರಸಾದ್ ಆಳ್ವ*

*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ - ಕೃಷ್ಣಪ್ರಸಾದ್ ಆಳ್ವ*

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In