• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಘಟನೆ  ಸಂಸದ ಕ್ಯಾ. ಚೌಟ ಪತ್ರಕ್ಕೆ ತುರ್ತು ಸ್ಪಂದಿಸಿ ಪೊಲೀಸ್ ಇಲಾಖೆಗೆ ಅಗತ್ಯ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ

November 8, 2024
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಘಟನೆ ಸಂಸದ ಕ್ಯಾ. ಚೌಟ ಪತ್ರಕ್ಕೆ ತುರ್ತು ಸ್ಪಂದಿಸಿ ಪೊಲೀಸ್ ಇಲಾಖೆಗೆ ಅಗತ್ಯ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ

by ಪ್ರಜಾಧ್ವನಿ ನ್ಯೂಸ್
November 8, 2024
in ಅಂತರರಾಜ್ಯ, ಕ್ರೈಮ್, ದಕ್ಷಿಣ ಕನ್ನಡ
0
ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಘಟನೆ  ಸಂಸದ ಕ್ಯಾ. ಚೌಟ ಪತ್ರಕ್ಕೆ ತುರ್ತು ಸ್ಪಂದಿಸಿ ಪೊಲೀಸ್ ಇಲಾಖೆಗೆ ಅಗತ್ಯ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ
341
SHARES
973
VIEWS
ShareShareShare

ಮಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸ್ಪಂದಿದ್ದಾರೆ. ಜೊತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

Poorna squash

ಜಾಹೀರಾತು

ನ.3 (ಭಾನುವಾರ)ರಂದು ಎಡನೀರು ಶ್ರೀಗಳು ಕಾಸರಗೋಡಿನ ಬೊವಿಕ್ಕಾನದಲ್ಲಿ ಸಂಚರಿಸುತ್ತಿರುವಾಗ ಅವರ ಕಾರನ್ನು ಸಮಾಜಘಾತುಕ ಶಕ್ತಿಗಳು ಅಡಗಟ್ಟಿ ಹಲ್ಲೆಗೆ ಯತ್ನಿಸಿದ್ದರು. ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ ಕ್ಯಾ. ಚೌಟ ಅವರು ಶ್ರೀಗಳ ಮೇಲಿನ ದಾಳಿ ಯತ್ನವನ್ನು ತೀವ್ರವಾಗಿ ಖಂಡಿಸಿದ್ದರು. ಹಿಂದೂ ಸಮಾಜದ ಮಾರ್ಗದರ್ಶಕರಾದ ಎಡನೀರು ಶ್ರೀಗಳ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೋರಿ ಕೇರಳ ಸಿಎಂಗೆ ನ. 6 ರಂದು ಪತ್ರ ರವಾನಿಸಿದ್ದರು. ಸಂಸದರ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಪಿಣರಾಯಿ ಅವರು ಘಟನೆಯ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗುವಂತೆ ಡಿಜಿಪಿಯವರಿಗೆ ಸೂಚನೆ ನೀಡಿರುವುದಾಗಿ ತಮ್ಮ ಪ್ರತ್ಯುತ್ತರ ನೀಡಿದ್ದಾರೆ.

ಕೇರಳ ಸಿಎಂ ನಡೆ ಸ್ವಾಗತಾರ್ಹ:

ashwinistudioputtur

ಜಾಹೀರಾತು

vishnu studio

ಜಾಹೀರಾತು

ಈ ಘಟನೆಗೆ ಕೇರಳ ಸಿಎಂ ಪಿಣರಾಯಿ ಅವರು ತುರ್ತು ಸ್ಪಂದಿಸಿರುವ ಸ್ವಾಗತಿಸಿರುವ ಕ್ಯಾ. ಚೌಟ ಅವರು ಈ ಘಟನೆಯು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟುಮಾಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬರೆದ ನಮ್ಮ ಪತ್ರಕ್ಕೆ ಕೇರಳ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇರಳ ಪೊಲೀಸ್ ಇಲಾಖೆಗೆ ನಿರ್ದೇಶಿಸಿದ್ದಾರೆ. ಈ ವಿಚಾರವಾಗಿ ಸಿಎಂ ಪಿಣರಾಯಿ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕಾಸರಗೋಡಿನಲ್ಲಿ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು, ಧಾರ್ಮಿಕ ಸಂಸ್ಥೆಗಳ ಸುರಕ್ಷತೆಗೆ ಕೇರಳ ಪೊಲೀಸರು ಆದ್ಯತೆ ನೀಡಬೇಕಾಗಿದೆ” ಎಂದು ಸಂಸದರು ಮನವಿ ಮಾಡಿದ್ದಾರೆ.

Muliya

ಜಾಹೀರಾತು

ಹಿಂದೂ ಸಮಾಜದ ಮಾರ್ಗದರ್ಶಕರು ಹಾಗೂ ಆಧ್ಯಾತ್ಮಿಕ ಗುರುಗಳಾದ ಎಡನೀರು ಶ್ರೀಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯು ಈ ಪ್ರದೇಶದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಕಾನೂನಿನ ಭಯವಿಲ್ಲದೆ ನಡುರಸ್ತೆಯಲ್ಲಿಯೇ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸ್ವಾಮೀಜಿ ಕಾರನ್ನು ತಡೆದು ನಿಲ್ಲಿಸಿ ರೌಡಿಸಂ ತೋರಿಸಿ ಸಮಾಜದಲ್ಲಿ ಭೀತಿ ಸೃಷ್ಟಿಸುವ ಇಂತಹ ಪುಂಡರನ್ನು ತಕ್ಷಣ ಮಟ್ಟಹಾಕಬೇಕು. ಕಾಸರಗೋಡಿನ ಗಡಿಭಾಗದ ಜಿಲ್ಲೆಯ ಸಂಸದನಾಗಿ ಮತ್ತು ಸ್ವಾಮೀಜಿಯವರ ಮೇಲೆ ಅತೀವ ಗೌರವ ಹೊಂದಿರುವ ವ್ಯಕ್ತಿಯಾಗಿ, ಈ ಕೃತ್ಯದಲ್ಲಿ ಶಾಮೀಲಾದವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಂಸದರು ಕೇರಳ ಸಿಎಂಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದರು. ಈ ಘಟನೆ ಬಗ್ಗೆ ಹಿಂದೂ ಸಂಘಟನೆ ಸೇರಿ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

camera center ad

ಜಾಹೀರಾತು

SendShare136Share
Previous Post

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಕೇಸ್​: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

Next Post

ಪುತ್ತೂರಿನ ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಆತಂಕ ಸೃಷ್ಟಿಸಿದ ಮಹಿಳೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಆತಂಕ ಸೃಷ್ಟಿಸಿದ ಮಹಿಳೆ

ಪುತ್ತೂರಿನ ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಆತಂಕ ಸೃಷ್ಟಿಸಿದ ಮಹಿಳೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In