• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್ ಬೋಟ್ಯಾಡಿ ಬಿಜೆಪಿ ಯಿಂದ ಅಭ್ಯರ್ಥಿಯಾಗಿ ಕಣಕ್ಕೆ

ಹಿಂದೂಗಳ ಒಂದಿಂಚೂ ಜಾಗವನ್ನು ವಕ್ಫ್ ಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಎಂಎಲ್‌ಸಿ ಕಿಶೋರ್ ಬೊಟ್ಯಾಡಿ

November 8, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಹಿಂದೂಗಳ ಒಂದಿಂಚೂ ಜಾಗವನ್ನು ವಕ್ಫ್ ಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಎಂಎಲ್‌ಸಿ ಕಿಶೋರ್ ಬೊಟ್ಯಾಡಿ

by ಪ್ರಜಾಧ್ವನಿ ನ್ಯೂಸ್
November 8, 2024
in ಪುತ್ತೂರು, ಪ್ರಾದೇಶಿಕ
0
ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್ ಬೋಟ್ಯಾಡಿ ಬಿಜೆಪಿ ಯಿಂದ ಅಭ್ಯರ್ಥಿಯಾಗಿ ಕಣಕ್ಕೆ
12
SHARES
34
VIEWS
ShareShareShare

ಪುತ್ತೂರು: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿಂದೂ ಸಮಾಜ ಮೈಮರೆತಿದೆ. ಆ ಕಾರಣದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ವಕ್ ಮೂಲಕ ರೈತರ ಜಾಗ ಕಬಳಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೈತ ಹಾಗೂ ಹಿಂದೂ ವಿರೋಧಿ ಎಂಬುದು ಗೊತ್ತಾಗಿದೆ. ನಾವಂತು ಒಂದಿಂಚೂ ಜಾಗವನ್ನು ವಕ್ಪ್ ಗೆ ಬಿಟ್ಟು ಕೊಡುವ ಪ್ರಶ್ನಯೇ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದ್ದಾರೆ.

Poorna squash

ಜಾಹೀರಾತು

ಅವರು ಪುತ್ತೂರು ವಿವೇಕಾನಂದ ಕಾಲೇಜು ಕ್ಯಾಂಪಸ್ ಮತ್ತು ಕ್ಯಾಂಪ್ರೋ ಚಾಕಲೇಟ್ ಕಾರ್ಖಾನೆಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು. ಕಳೆದ ಸಲ ಬಿಟ್ಟಿ ಭಾಗ್ಯಗಳನ್ನು ದ.ಕ., ಉಡುಪಿ ಜಿಲ್ಲೆಯ ಮತದಾರರು ತಿರಸ್ಕರಿಸಿದ್ದಾರೆ. ಉಳಿದ ಜಿಲ್ಲೆಯವರು ಬಿಟ್ಟಿ ಭಾಗ್ಯಗಳಿಗೆ ಸೋತು ಕಾಂಗ್ರೆಸ್‌ಗೆ ಮತ ಹಾಕಿದ ಪರಿಣಾಮ ಈಗ ಚಡಪಡಿಸುವ ಪರಿಸ್ಥಿತಿ ಬಂದಿದೆ.

camera center ad

ಜಾಹೀರಾತು

Muliya

ಜಾಹೀರಾತು

ಇಡೀ ಹಿಂದೂ ಸಮಾಜದ ವಿರುದ್ಧ ದಬ್ಬಾಳಿಕೆ ಮಾಡುವುದರಲ್ಲಿ ಸಿದ್ದರಾಮಯ್ಯ ಅವರು ಎತ್ತಿದ ಕೈ. ಮುಸಲ್ಮಾನರ ಮತಕ್ಕಾಗಿ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ರೈತರ ಜಾಗದ ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ಎಂಟ್ರಿ ಮಾಡಿರೋದು ಸರಿಯಲ್ಲ. ಈ ಮೂಲಕ ಸಿದ್ಧರಾಮಯ್ಯ ರೈತ ವಿರೋಧಿ ಎಂಬುದು ಸಾಬೀತಾಗಿದೆ. ಅಷ್ಟೇ ಅಲ್ಲದೇ ಮಠ, ಮಂದಿರಗಳ ಆಸ್ತಿಯಲ್ಲೂ ಇಂತದ್ದೇ ಎಂಟ್ರಿಯಾಗಿದೆ.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

ಇದು ಹಿಂದೂ ಸಮಾಜಕ್ಕೆ ಮಾಡಿದ ಅನ್ಯಾಯ. ಹಿಂದೂಗಳ ಆಸ್ತಿಯನ್ನು ಕಬಳಿಸುವ ಕೆಲಸವನ್ನು ಸಚಿವ ಜಮೀರ್ ಅಹ್ಮದ್ ಅವರ ಮೂಲಕ ಮಾಡಿದ್ದಾರೆ. ರೈತರ ಹಾಗೂ ಹಿಂದೂಗಳ ಒಂದಿಂಚೂ ಜಾಗವನ್ನು ವಕ್ಪ್ ಗೆ ಬಿಟ್ಟು ಕೊಡುವುದಿಲ್ಲ. ಇದಕ್ಕಾಗಿ ಯಾವ ಹೋರಾಟಕ್ಕೂ ಸಿದ್ಧ, ಪ್ರಾಣತ್ಯಾಗಕ್ಕೂ ಸಿದ್ಧ ಎಂದವರು ಹೇಳಿದರು.

ಜಾಹೀರಾತು

SendShare5Share
Previous Post

ಪುತ್ತೂರಿನ ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಆತಂಕ ಸೃಷ್ಟಿಸಿದ ಮಹಿಳೆ

Next Post

ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In