• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಜಾತಿ ಗಣತಿ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ…?

ಬಿಜೆಪಿಗೆ ಬಿಗ್‌ಶಾಕ್ ನೀಡಿದ ರಾಜ್ಯ ಸರ್ಕಾರ. ಬಿಎಸ್‌ವೈ ಕಾಲದ ಅಕ್ರಮದ ತನಿಖೆಗೆ ಆದೇಶ!

November 12, 2024
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಜೆಪಿಗೆ ಬಿಗ್‌ಶಾಕ್ ನೀಡಿದ ರಾಜ್ಯ ಸರ್ಕಾರ. ಬಿಎಸ್‌ವೈ ಕಾಲದ ಅಕ್ರಮದ ತನಿಖೆಗೆ ಆದೇಶ!

by ಪ್ರಜಾಧ್ವನಿ ನ್ಯೂಸ್
November 12, 2024
in ರಾಜಕೀಯ
0
ಬೆಂಗಳೂರು: ಜಾತಿ ಗಣತಿ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ…?
32
SHARES
90
VIEWS
ShareShareShare

ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಅಕ್ರಮಗಳ ಬಗ್ಗೆ ಆರೋಪ ಮಾಡಿ ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಮಧ್ಯೆಯೇ ಇದೀಗ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ಮತ್ತೊಂದು ಬಾಣ ಬಿಡಲು ಸಜ್ಜಾಗಿದೆ.

ಬಿಜೆಪಿಯ ಏಟಿಗೆ ಎದುರೇಟು ಕೊಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದಾಗಿದ್ದು, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅಧಿಕಾರಾವಧಿಯ ಮತ್ತೊಂದು ತನಿಖೆಗೆ ಕಾಂಗ್ರೆಸ್‌ ಮುಂದಾಗಿದೆ ಎಂದು ತಿಳಿದು ಬಂದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣವನ್ನು ರಾಜ್ಯ ಸರ್ಕಾರ ಕೆದಕಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ನಡೆದ ಅಕ್ರಮದ ತನಿಖೆಗೆ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

ashwinistudioputtur

ಜಾಹೀರಾತು

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಮಾನವಕೃಷಿ ಸಾಂಸ್ಕೃತಿಕ ಸಂಘದಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಕ.ಕ.ಪ್ರ.ಮಂಡಳಿ ಅಕ್ರಮದ ವರದಿ ನೀಡುವಂತೆ ಅಪರ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದ್ದು, 15 ದಿನದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

Muliya

ಜಾಹೀರಾತು

ಕೃಷಿ ಸಾಂಸ್ಕೃತಿಕ ಸಂಘದ ಅವ್ಯವಹಾರದ ಬಗ್ಗೆ ತನಿಖೆಗೆ ನಿವೃತ್ತ ಐಎಎಸ್ ಸುಧೀರ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ತನಿಖೆ ಮಾಡಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ತಾಕೀತು ನೀಡಲಾಗಿದೆ. ಅಭಿವೃದ್ಧಿ ವಿಚಾರಕ್ಕೆ ನೀಡಿದ್ದ ಹಣದಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಸರ್ಕಾರದ ಆದೇಶ ನಿಯಮಗಳನ್ನ‌ ಗಾಳಿಗೆ ತೂರಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

camera center ad

ಜಾಹೀರಾತು

Poorna squash

ಜಾಹೀರಾತು

ಈ ಹಿಂದೆ ದತ್ತಾತ್ರೇಯ‌ ಪಾಟೀಲ್ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ನಡೆದಿದೆ ಎನ್ನಲಾಗಿದ್ದು ಆ ಮೂಲಕ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದ ಕಾಲದ ಇನ್ನೊಂದು ಅಕ್ರಮದ ತನಿಖೆಗೆ ಆದೇಶ ನೀಡುವ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಹಗರಣವನ್ನು ರಾಜ್ಯ ಸರ್ಕಾರ ಕೆದಕಿದೆ.

SendShare13Share
Previous Post

ಲಿಂಗ ಬದಲಿಸಿಕೊಂಡು ಟ್ರಾನ್ಸ್ ವುಮೆನ್ ಆದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರ ಆರ್ಯನ್

Next Post

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In