• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

November 14, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ. ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

by ಪ್ರಜಾಧ್ವನಿ ನ್ಯೂಸ್
November 14, 2024
in ಕ್ರೈಮ್, ಮಡಿಕೇರಿ
0
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ
108
SHARES
309
VIEWS
ShareShareShare

ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ  (ನ.11, 2024) ನಡೆದಿದೆ.

ಜಾಹೀರಾತು

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು. ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

Muliya

ಜಾಹೀರಾತು

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ. ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

8722552464 Astrloger

ಜಾಹೀರಾತು

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ  ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ  ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.  (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

SendShare43Share
Previous Post

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ

Next Post

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In