• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲು ಬಿಡಲ್ಲ – ಡಿಕೆ ಶಿವಕುಮಾರ್

November 21, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲು ಬಿಡಲ್ಲ – ಡಿಕೆ ಶಿವಕುಮಾರ್

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆ ಶಿವಕುಮಾರ್‌ ಹೇಳಿಕೆ.

by ಪ್ರಜಾಧ್ವನಿ ನ್ಯೂಸ್
November 21, 2024
in ಧಾರ್ಮಿಕ, ರಾಜಕೀಯ, ರಾಜ್ಯ, ಸಾಂಸ್ಕೃತಿಕ
0
ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲು ಬಿಡಲ್ಲ – ಡಿಕೆ ಶಿವಕುಮಾರ್
6
SHARES
16
VIEWS
ShareShareShare

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲು ನಾನು ಬಿಡಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ashwinistudioputtur

ಜಾಹೀರಾತು

ಗುರುವಾರ ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಎಪಿಎಲ್‌ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ” ದೇವರ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಯಾವ ಬಿಪಿಎಲ್‌ ಅರ್ಹರಿಗೆ ಅನ್ಯಾಯವಾಗಲು ಸರ್ಕಾರ ಬಿಡಲ್ಲ. ರದ್ದಾಗಿರುವವರ ಪಟ್ಟಿ ಮಾಡಲಾಗುತ್ತಿದೆ. ಅರ್ಹರಿಗೆ ಮರು ಅರ್ಜಿ ಹಾಕಿ ಸರಿ ಮಾಡಲಾಗುತ್ತದೆ. ಗ್ಯಾರಂಟಿ ಯೋಜನೆ ಜಾರಿಗೆ ಸಮಿತಿ ಇದೆ. ಅದರ ನೆರವಿನೊಂದಿಗೆ ಅರ್ಹರಿಗೆ ಕಾರ್ಡ್‌ ಮತ್ತೆ ನೀಡುತ್ತೇವೆ. ಬಡವರು ಆತಂಕಪಡುವ ಅಗತ್ಯವಿಲ್ಲ ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಇರುವ ತನಕ ಗ್ಯಾರಂಟಿ ಯೋಜನೆಗಳು ಇರುತ್ತವೆ. ಮುಂದಿನ ಮೂರು ವರ್ಷ ಆ ಬಳಿಕ 5 ವರ್ಷ ನಾವು ಅಧಿಕಾರದಲ್ಲಿ ಇರುತ್ತೆ. ಮುಂದಿನ 8 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ರದ್ದಾಗಲ್ಲ ಎಂದು ಡಿಕೆ ಶಿವಕುಮಾರ್‌ ಭರವಸೆ ನೀಡಿದ್ದಾರೆ.

8722552464 Astrloger

ಜಾಹೀರಾತು

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಈ ಹಿಂದೆ ಎಕ್ಸಿಟ್‌ ಪೋಲ್‌ಗಳ ಸಮೀಕ್ಷೆಗಳು ಸುಳ್ಳಾಗಿವೆ. ಅದೇ ರೀತಿ ಉಪ ಚುನಾವಣೆ ಸಮೀಕ್ಷೆ ಸುಳ್ಳಾಗಲಿವೆ ಎಂದು ಡಿಕೆಶಿ ಹೇಳಿದರು.

”ಬಿಪಿಎಲ್‌ ಕಾರ್ಡ್‌ ರದ್ದಾಗಿರುವವರ ಪಟ್ಟಿಯನ್ನು ಆಯಾ ಕ್ಷೇತ್ರಗಳ ಶಾಸಕರಿಗೆ ರವಾನಿಸಲಾಗುವುದು. ಅರ್ಹರ ಕಾರ್ಡ್‌ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ,” ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಶಾಸಕರು ಒಂದು ತಂಡ ರಚಿಸಿ ಅರ್ಹರ ಕಾರ್ಡ್‌ ರದ್ದಾಗಿರುವ ಬಗ್ಗೆ ಸರಕಾರದ ಪಟ್ಟಿ ಹಿಡಿದು ಪರಿಶೀಲಿಸಿಧಿಕೊಳ್ಳಬಹುದು. ವ್ಯತ್ಯಾಸಧಿವಿದ್ದರೆ ಹೇಳಬಹುದು. ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕವೂ ಈ ಕಾರ್ಯ ನಡೆಯಲಿದೆ. ಯಾರಿಗಾದರೂ ಅನ್ಯಾಯವಾಗಿದ್ದರೆ ಸರಿಪಡಿಸುವ ಕೆಲಸ ಮಾಡುತ್ತೇವೆ,” ಎಂದು ಭರವಸೆ ನೀಡಿದರು.

ಬಿಪಿಎಲ್‌ ಕಾರ್ಡ್‌ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗು ತ್ತಿದೆ. ಕೆಲವು ಕಡೆ ವ್ಯತ್ಯಾಸಗಳಾಗಿದ್ದರೆ, ಅವರಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್‌ ಕಾರ್ಡ್‌ ನೀಡಲಾಗುವುದು,” ಎಂದರು. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್‌ ಕಾರ್ಡ್‌ ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿಈ ಪರಿಷ್ಕರಣೆ ಮಾಡಲಾಗುತ್ತಿದೆ,” ಎಂದರು.

Muliya

ಜಾಹೀರಾತು

SendShare2Share
Previous Post

ಅಯ್ಯಪ್ಪ, ಶಿವ-ಪಾರ್ವತಿ ಬಗ್ಗೆ ವ್ಯಂಗ್ಯ, ಲಲಿತಾ ನಾಯಕ್ ಮಾತಿಗೆ ಹೆಚ್ಚಿದ ಆಕ್ರೋಶ

Next Post

ವಕ್ಫ್‌, ಮೂಡಾದಂತೆ ಈಗ ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ಜಾಗ ನುಂಗಲು ಮುಂದಾಗಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In