• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು

November 26, 2024
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು

by ಪ್ರಜಾಧ್ವನಿ ನ್ಯೂಸ್
November 26, 2024
in ಅಂತರರಾಜ್ಯ, ಕ್ರೈಮ್
0
ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು
26
SHARES
74
VIEWS
ShareShareShare

ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಹೀರಾತು

ಉತ್ತರಪ್ರದೇಶ ಫರೂಕಾಬಾದ್‌ನ ಮೂವರು ಯುವಕರು ಶನಿವಾರ ರಾತ್ರಿ ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದಿದೆ. ಎತ್ತರದಿಂದ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂವರು ಯುವಕರು ಗುರ್‌ಗಾಂವ್‌ನಿಂದ ಗೂಗಲ್ ಮ್ಯಾಪ್‌ನಲ್ಲಿ ದಾರಿ ನೋಡಿಕೊಂಡು ಬರುತ್ತಿದ್ದರು ಎಂಬುದು ತಿಳಿದು ಬಂದಿದೆ. ಗೂಗಲ್ ಮ್ಯಾಪ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಮಾರ್ಗವನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಆದರೆ ಸೇತುವೆಯ ಒಂದು ಬದಿ ಮಾರ್ಗ ಇನ್ನೂ ನಿರ್ಮಾಣವಾಗಿಲ್ಲ. ಹೀಗಾಗಿ ರಾತ್ರಿ ವೇಳೆ ಗೊತ್ತಾಗದೆ, ಕಾರು ಸುಮಾರು 50 ಅಡಿ ಕೆಳಗೆ ಬಿದ್ದಿದೆ.

ರಾಮಲಿಂಗಾ ನದಿಯಲ್ಲಿ ಬಿದ್ದಿರುವ ಕಾರನ್ನು ಭಾನುವಾರ ಬೆಳಗ್ಗೆ ಸ್ಥಳೀಯರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LOTUS TRAVEL

ಜಾಹೀರಾತು

‘ನಿರ್ಮಾಣ ಹಂತದ ಸೇತುವೆಯಿಂದ ಶನಿವಾರ ರಾತ್ರಿ ಕಾರೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಅಮಿತ್ ಕುಮಾರ್, ವಿವೇಕ್ ಕುಮಾರ್, ಕೌಶಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಫರೂಕಾಬಾದ್ ನಿವಾಸಿಗಳು. ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಫರೀದ್‌ಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಹುಲ್ ಸಿಂಗ್ ಹೇಳಿದ್ದಾರೆ

ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೇತುವೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಿರುವಾಗ ಸೇತುವೆಯಲ್ಲೆ ಯಾಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿಲ್ಲ?ಪಿಡಬ್ಲ್ಯುಡಿ ಇಲಾಖೆ ಸೇತುವೆ ಮಾರ್ಗವನ್ನು ಬಂದ್ ಮಾಡಿದ್ದರೆ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿದ್ದ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಮೃತರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

SendShare10Share
Previous Post

ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

Next Post

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In