• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯ-“ಜ್ಞಾನ ಸೌರಭ” ಗ್ರಂಥಾಲಯ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾ ದಿನೋತ್ಸವ-2024

November 26, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯ-“ಜ್ಞಾನ ಸೌರಭ” ಗ್ರಂಥಾಲಯ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾ ದಿನೋತ್ಸವ-2024

by ಪ್ರಜಾಧ್ವನಿ ನ್ಯೂಸ್
November 26, 2024
in ಇತರೆ
0
ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯ-“ಜ್ಞಾನ ಸೌರಭ” ಗ್ರಂಥಾಲಯ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾ ದಿನೋತ್ಸವ-2024
74
SHARES
211
VIEWS
ShareShareShare

ಪೆರ್ನೆ:ನ 25-ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ರೂ.41 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ “ಜ್ಞಾನ ಸೌರಭ” ಗ್ರಂಥಾಲಯವನ್ನು ಜಿ.ವಿ.ಬಿ ರಾಮಯ್ಯ(R.M.Sc Zone Hyderabad) ಇವರು ಉದ್ಘಾಟಿಸಿ ಗ್ರಂಥಾಲಯವು ಗ್ರಾಮೀಣ ಪ್ರದೇಶದ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.ಮುಖ್ಯ ಅತಿಥಿಯಾದ ಉಡುಪಿಯ ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ರಾಜೇಶ್.ವಿ.ಮುಧೋಳ್ ಗ್ರಂಥಾಲಯದಲ್ಲಿರುವ ಪುಸ್ತಕದ ಭಂಡಾರ ಜ್ಞಾನದ ಆಗರವಾಗಲಿ ಎಂದು ತಿಳಿಸಿದರು. ಜೀವ ವಿಮಾನಿಗಮದ ಸೇಲ್ಸ್ ಮ್ಯಾನೇಜರ್ ಪುರಂದರ ರವರು ಮಾತನಾಡಿ ಮಕ್ಕಳ ಪ್ರತಿಭೆ ಅದ್ಭುತ, ಪುಸ್ತಕದ ಓದನ್ನು ಹವ್ಯಾಸವಾಗಿ ಬೆಳೆಸಬೇಕು ಎಂದರು.ದ.ಕ.ಜಿಲ್ಲೆಯ ಪದವಿ ಪೂರ್ವ ವಿಭಾಗದ ಉಪನಿರ್ದೇಶಕರಾದ ಸಿ.ಡಿ.ಜಯಣ್ಣನವರು ವಿದ್ಯಾರ್ಥಿಗಳು ಅತ್ಯುನ್ನತ ರೀತಿಯಲ್ಲಿ ಗ್ರಂಥಾಲಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಭಾರತೀಯ ಜೀವ ವಿಮಾ ನಿಗಮದ ಜಿ.ವಿ.ಬಿ.ರಾಮಯ್ಯ, ರಾಜೇಶ್.ವಿ.ಮುಧೋಳ್,ಕೊಠಡಿಯ ಗುತ್ತಿಗೆದಾರ ಅಬ್ದುಲ್ ಫಾರೂಕ್ ಸತ್ತಿಕಲ್ಲು,ಈ ಹಿಂದೆ ರೋಟರಿ ಕ್ಲಬ್ ವತಿಯಿಂದ ಪೀಠೋಪಕರಣ ನೀಡುವಲ್ಲಿ ಸಹಕರಿಸಿದ ಪುಷ್ಪರಾಜ ಹೆಗ್ಡೆ ಸತ್ತಿಕಲ್ಲು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿದ್ಯಾಸಂಸ್ಥೆಯ ಸಂಚಾಲಕರಾದ ಹರೀಶ್ ಭಂಡಾರಿ.ಟಿ.ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜೀವ ವಿಮಾ ನಿಗಮದ ಮಾರ್ಕೆಟಿಂಗ್ ಮ್ಯಾನೇಜರ್ ಬಿಜು ಜೋಸೆಫ್ ಬಂಟ್ವಾಳ, ಜೀವ ವಿಮಾ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಸತೀಶ್ ಕುಮಾರ್. ಕೆ.ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ ರೈ ಕೆ,ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ರೈ ಕೆ.ಎಂ,ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದವಿ ಪೂರ್ವ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷಕರೂ ಆದ ಮ್ಯಾಕ್ಷಿಂ ಲೋಬೋ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ತಿಮ್ಮಪ್ಪ ಕೆ.,ವೇದಿಯಲ್ಲಿ ಉಪಸ್ಥಿತರಿದ್ದರು.ಉಪನ್ಯಾಸಕ ಗಣೇಶ್ ರೈ ಮತ್ತು ಶಿಕ್ಷಕಿ ಆಶಲತಾ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯ-“ಜ್ಞಾನ ಸೌರಭ” ಗ್ರಂಥಾಲಯ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾ ದಿನೋತ್ಸವ-2024

ashwinistudioputtur

ಜಾಹೀರಾತು

Muliya

ಜಾಹೀರಾತು

SendShare30Share
Previous Post

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

Next Post

ಜ.22ಕ್ಕೆ ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ವರ್ಷಾಚರಣೆ ಇಲ್ಲ, ಕಾರಣವೇನು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In