• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ : ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾಹಿತಿ

November 28, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ : ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾಹಿತಿ

by ಪ್ರಜಾಧ್ವನಿ ನ್ಯೂಸ್
November 28, 2024
in ದಕ್ಷಿಣ ಕನ್ನಡ, ಪುತ್ತೂರು, ಸುಬ್ರಹ್ಮಣ್ಯ
0
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ : ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾಹಿತಿ
5
SHARES
14
VIEWS
ShareShareShare

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಪೂರ್ಣ ಪ್ರಮಾಣದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬುಧವಾರ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪತ್ರಕರ್ತರೊಂದಿದೆ ಮಾತನಾಡಿ ಮಾಹಿತಿ ನೀಡಿದರು. ಚಂಪಾಷಷ್ಠಿ ಮಹೋತ್ಸವದ ಲಕ್ಷದೀಪೋತ್ಸವ ಹಾಗೂ ರಥೋತ್ಸವ ಸಂದರ್ಭದಲ್ಲಿ ಭಕ್ತರಿಗೆ ಅನುಕೂಲ ಆಗುವ ರೀತಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಭಕ್ತರಿಗೆ ದೇವರ ದರ್ಶನಕ್ಕೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲೂ ಕೂಡ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು. ಕುಕ್ಕೆಗೆ ಆಗಮಿಸುವ ಭಕ್ತರಿಗೆ ಕ್ಷೇತ್ರದಲ್ಲಿ ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ, ಸೇರಿದಂತೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ದೇವಳದ ಆಡಳಿತ ಮಂಡಳಿ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದರು.

Poorna squash

ಜಾಹೀರಾತು

Keshari Durga

ಜಾಹೀರಾತು

ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ಹಾಗೂ ಭಕ್ತರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ವತಿಯಿಂದ ಕೆಲವೊಂದು ಸೂಚನೆ, ನಿಯಮಾವಳಿಗಳನ್ನು ನೀಡುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಭಕ್ತರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿಬೇಕು ಎಂದು ಎಸ್.ಪಿ.ಯತೀಶ್ ವಿನಂತಿಸಿದರು.

vishnu studio

ಜಾಹೀರಾತು

ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಎಸ್.ಪಿ. ಪಾರ್ಕಿಂಗ್ ಮತ್ತಿತರ ವಿಚಾರದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಯತೀಶ್ ಅವರು ಠಾಣೆಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. ಹಾಗೂ ಶೀಘ್ರ ಉದ್ಘಾಟನೆಗೊಳ್ಳಲಿರುವ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೊಸ ಕಟ್ಟಡವನ್ನು ವೀಕ್ಷಿಸಿದರು.

camera center ad

ಜಾಹೀರಾತು

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಜೇಂದ್ರ, ಪುತ್ತೂರು ಡಿವೈಎಸ್‌ಪಿ ಡಾ.ಅರುಣ್‌ನಾಗೇಗೌಡ, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಸುಬ್ರಹ್ಮಣ್ಯ ಎಸೈ ಕಾರ್ತಿಕ್ ಹಾಗೂ ಠಾಣೆಯ ಅಧಿಕಾರಿಗಳು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare2Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಮೊದಲ ಸಭೆ.

Next Post

20 ವರ್ಷದ ಯುವತಿಗೆ 40ರ ಅಂಕಲ್‌ ಜೊತೆ ಲವ್ ಮ್ಯಾರೇಜ್; ಮನೆಯ ಮುಂಭಾಗದಲ್ಲಿಯೇ ಅಳಿಯನ ಪ್ರಾಣ ತೆಗೆದ ಪೋಷಕರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In