• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 

December 2, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 

by ಪ್ರಜಾಧ್ವನಿ ನ್ಯೂಸ್
December 2, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 
18
SHARES
52
VIEWS
ShareShareShare

*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್*

ashwinistudioputtur

ಜಾಹೀರಾತು

ಬಂಟ್ವಾಳ : ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ ಜೊತೆಗೆ ಅದಕ್ಕೆ ಪೂರಕವಾದ ಸಹಪಠ್ಯಗಳು ಮತ್ತು ಮಕ್ಕಳ ಹವ್ಯಾಸಗಳನ್ನು ಪ್ರತಿಭೆಗಳನ್ನು ಹೊರ ತರುವಲ್ಲಿ ವೇದಿಕೆಯು ಪ್ರಮುಖವಾಗಿದೆ ಈ ದೃಷ್ಟಿಯಲ್ಲಿ ಶಾಲಾ ವಾರ್ಷಿಕೋತ್ಸವಗಳು ಮಕ್ಕಳಿಗೆ ಹೊಸ ಹುರುಪನ್ನು ತಂದು ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಉಂಟು ಮಾಡುತ್ತವೆ, ಪರಿಸರ, ಪೋಷಕರು ಹಾಗೂ ವಿದ್ಯಾಭಿಮಾನಿಗಳು ಶಾಲಾ ಮತ್ತು ಮಕ್ಕಳ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅದ್ಯೆಕ್ಷೆ ಶ್ರೀಮತಿ ಭಾರತಿ ಸುರೇಂದ್ರ ರಾವ್ ಹೇಳಿದರು.

ಅವರು ನವೆಂಬರ್ 30ನೇ ಶನಿವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಶಾಲೆಗಳ ಅಸ್ತಿತ್ವ ಪೋಷಕರ ಕೈಯಲ್ಲಿದೆ, ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ, ಪೋಷಕರು ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಕಡೇಶಿವಾಲಯ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ಸುರೇಶ್ ಬನಾರಿ ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿಗಳನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾ ರವರನ್ನು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕಡೇಶಿವಾಲಯ ಗ್ರಾಮದ ಸ್ವಚ್ಛತಾ ಸೇನಾಣಿಗಳಾದ ಲಕ್ಷ್ಮಿ, ಪ್ರಮೀಳಾ, ಸವಿತಾ ರವರನ್ನು ಅಭಿನಂದಿಸಲಾಯಿತು.

Muliya

ಜಾಹೀರಾತು

ಶಾಲಾ ವಾರ್ಷಿಕೋತ್ಸವ ನಿಮಿತ್ತ ಅಂಗನವಾಡಿ ಪುಟಾಣಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಕಲಿಕೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ದಾನಿಗಳು ನೀಡಿದ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶಾಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗುರುತಿಸಿ ಸ್ಮರಣೆ ಕೆ ನೀಡಿ ಗೌರವಿಸಲಾಯಿತು.

ಹಿರಿಯ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು

ವೇದಿಕೆಯಲ್ಲಿ ಮಾಣಿ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ನಿವೃತ್ತ ಸೈನಿಕ ವಿದ್ಯಾದರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ,ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್ ಅಂಜನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ, ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಶಿಕ್ಷಕ ಗೋಪಾಲಗೌಡ ಸದರಿ ವರ್ಷದ ವರದಿ ವಾಚಿಸಿ, ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ವಾಚಿಸಿ, ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

SendShare7Share
Previous Post

ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ

Next Post

ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ  ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In