• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
 ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ   ಮಹಿಳೆ ಸಾವು  ಎಂಟು ಮಂದಿಗೆ ಗಾಯ

December 5, 2024
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

 ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ   ಮಹಿಳೆ ಸಾವು  ಎಂಟು ಮಂದಿಗೆ ಗಾಯ

by ಪ್ರಜಾಧ್ವನಿ ನ್ಯೂಸ್
December 5, 2024
in ಕ್ರೈಮ್, ಬಂಟ್ವಾಳ
0
 ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ   ಮಹಿಳೆ ಸಾವು  ಎಂಟು ಮಂದಿಗೆ ಗಾಯ
142
SHARES
405
VIEWS
ShareShareShare

ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ ಎಂಟು ಮಂದಿಗೆ ಗಾಯವಾಗಿದ್ದು ಎಲ್ಲರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬವರ ಪತ್ನಿ ತಿಲಕ (40) ಅವರು ಮೃತಪಟ್ಟಿದ್ದಾರೆ.

ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ , ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್ ಹಾಗೂ ದಿಶಾನಿ ಅವರು ಗಾಯಗೊಂಡಿದ್ದಾರೆ.

ಮದ್ವದಲ್ಲಿ ನಡೆದ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸು ಮನೆಗೆ ಬರುತ್ತಿರುವ ಸಮಯ ಬಾಂಬಿಲದಲ್ಲಿ ಅಪಘಾತ ಸಂಭವಿಸಿದೆ.ತಿಲಕ ಅವರ ಜೊತೆ ಸಂಬಂಧಿಕರು ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿ ಎಂಬವರ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಹೋಗಿದ್ದರು.

Muliya

ಜಾಹೀರಾತು

Poorna squash

ಜಾಹೀರಾತು

ರಿಕ್ಷಾದಲ್ಲಿ ಇದ್ದ ಎಲ್ಲರೂ ಕೂಡ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದರು ಎನ್ನಲಾಗಿದೆ.

‌ತಿಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರಿಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.

ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅಪಘಾತದಲ್ಲಿ ಮೃತರಾದ ತಿಲಕ‌ ಅವರ ಮೃತದೇಹ ಇರಿಸಲಾದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬೆಟಿ ನೀಡಿದರು.ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಲಕ್ಮೀನಾರಾಯಣ ಗೌಡ,ಮೋಹನ್ ದಾಸ ಪೂಜಾರಿ, ಪ್ರವೀಣ್, ಕರುಣೇಂದ್ರ ಪೂಜಾರಿ, ಪ್ರಕಾಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಘಟನೆಯ ಕುರಿತು ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

camera center ad

ಜಾಹೀರಾತು

vishnu studio

ಜಾಹೀರಾತು

SendShare57Share
Previous Post

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಗೆ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲು.

Next Post

ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In