• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

December 9, 2024
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

by ಪ್ರಜಾಧ್ವನಿ ನ್ಯೂಸ್
December 9, 2024
in ಪ್ರಾದೇಶಿಕ, ಸಾಂಸ್ಕೃತಿಕ
0
ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ
15
SHARES
44
VIEWS
ShareShareShare

ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯು ಜೀರ್ಣಾವಸ್ಥೆಗೆ ತಲುಪಿದ್ದು ನೂತನ ಗುತ್ತು ಚಾವಡಿಯ ಭಂಡಾರದ ಮನೆಯ ಪುನರ್ ನಿರ್ಮಾಣ ಮತ್ತು ಜುಮಾದಿ ದೈವದ ಸ್ಥಾನ ನಿರ್ಮಾಣ ಕುರಿತಂತೆ ಪೂರ್ವಭಾವಿ ಸಭೆಯು ಡಿಸೆಂಬರ್ 8ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಿತು

ಶ್ರೀ.ಕೆ ಶ್ರೀಕಾಂತ ಆಳ್ವ ಪೆರಾಜೆ ಗುತ್ತು ಇವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ನೂತನ ಭಂಡಾರದ ಮನೆಯ ನಿರ್ಮಾಣದ ಕುರಿತಂತೆ ಸಭೆಯಲ್ಲಿ ಊರವರಿಂದ ವಿಚಾರ ವಿಮರ್ಶೆಗಳು ನಡೆದು ಶೀಘ್ರದಲ್ಲಿ ನೂತನವಾಗಿ ಗುತ್ತು ಚಾವಡಿಯ ಭಂಡಾರದ ಮನೆಯನ್ನು ಪೆರಾಜೆಗುತ್ತು ಪದ್ಮಾವತಿ ಆಳ್ವರವರ ನೇತೃತ್ವದಲ್ಲಿ ಪುನರ್ ನಿರ್ಮಿಸಲು ಸಂಕಲ್ಪ ಮಾಡಲಾಯಿತು. ಈ ಸಂದರ್ಭದಲ್ಲಿ ನೂತನ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು.. ಗೌರವಾದ್ಯಕ್ಷರಾಗಿ ಸಚ್ಚಿದಾನಂದ ರೈ ಮತ್ತು ಅಪ್ರಾಯ ಪೈ, ಅಧ್ಯಕ್ಷರಾಗಿ ಕುಶಾಲ ಎಂ.ಪೆರಾಜೆ, ಉಪಾಧ್ಯಕ್ಷರಾಗಿ ಹರೀಶ್ ರೈ ಮತ್ತು ರವೀಂದ್ರ ರೈ, ಕಾರ್ಯದರ್ಶಿಗಳಾಗಿ ನಿವೃತ್ತ ಶಿಕ್ಷಕ ಸಂಜೀವ ಸಾದಿಕುಕ್ಕು ಮತ್ತು ಸಂಜೀವ ನಾಯ್ಕ ನಡುಪಾಲು ಮತ್ತು ಇನ್ನಿತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಜೊತೆಗೆ ಗ್ರಾಮದ ಬೈಲುವಾರು ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ನೀಡಲಾಯಿತು. ಅಂತೆಯೇ 2025ನೇ ಜನವರಿ 3 ರಂದು ಕರ ಸೇವೆ ಮೂಲಕ ನೂತನ ಭಂಡಾರ ಮನೆಯ ನಿರ್ಮಾಣ ಮತ್ತು ಬಾಲಾಲಯ ರಚನಾ ಕಾರ್ಯಗಳಿಗೆ ಪೆರಾಜೆ ಗುತ್ತಿನಲ್ಲಿ ಪ್ರಾರ್ಥಿಸಿ ಚಾಲನೆ ನೀಡುವುದೆಂದು ತೀರ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಪೆರಾಜೆ ಗುತ್ತು ಡಾ. ಶ್ರೀನಾಥ್ ಆಳ್ವ, ಶ್ರೀ ಜಯರಾಮ ರೈ, ಬಿ.ಟಿ.ನಾರಾಯಣ ಭಟ್, ಶಾಂತಪ್ಪ ಮೂಲ್ಯ ,ಲಕ್ಷ್ಮೀಶ ಪಿ., ರಾಮಣ್ಣ ಗೌಡ, ಜನಾರ್ಧನ ಪಾಳ್ಯ, ಸುಂದರ ಬಂಗೇರ, ಸುಂದರ ಗೌಡ ,ಕೃಷ್ಣ ಗೌಡ, ಮೋನಪ್ಪ‌ ಸಾಲಿಯಾನ್, ವಾಸು ನಾಯ್ಕ ಹಾಗೂ ದೈವ ಚಾಕಿರಿಯವರು ಮತ್ತು ದೈವಸ್ಥಾನಕ್ಕೆ ಸಂಬಂಧ ಪಟ್ಟ ಮನೆತನದವರು, ಊರ ಪ್ರಮುಖರು, ಪೆರಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare6Share
Previous Post

ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

Next Post

ಪುತ್ತೂರು:ಬೊಳುವಾರು ಪ್ರಗತಿ ಆಸ್ಪತ್ರೆಯ ಎದುರು ರಿಕ್ಷಾ ಪಲ್ಟಿ, ಮಹಿಳೆಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In