• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ – ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

December 10, 2024
ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

June 29, 2026
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ – ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

by ಪ್ರಜಾಧ್ವನಿ ನ್ಯೂಸ್
December 10, 2024
in ಕ್ರೈಮ್, ರಾಜ್ಯ
0
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ – ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
39
SHARES
112
VIEWS
ShareShareShare

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್? 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.

ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿAದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ashwinistudioputtur

ಜಾಹೀರಾತು

ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್​ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

Muliya

ಜಾಹೀರಾತು

SendShare16Share
Previous Post

ಪುತ್ತೂರು:ಬೊಳುವಾರು ಪ್ರಗತಿ ಆಸ್ಪತ್ರೆಯ ಎದುರು ರಿಕ್ಷಾ ಪಲ್ಟಿ, ಮಹಿಳೆಗೆ ಗಾಯ

Next Post

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ತಾಲೂಕು ಸಮಿತಿ ರಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In