• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಟ ಅಲ್ಲು ಅರ್ಜುನ್ ಅರೆಸ್ಟ್. ಪುಷ್ಪ 2 ಸಕ್ಸಸ್ ಬೆನ್ನಲ್ಲೇ ಅಭಿಮಾನಿಗಳಿಗೆ  ಬಿಗ್ ಶಾಕ್

December 13, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ನಟ ಅಲ್ಲು ಅರ್ಜುನ್ ಅರೆಸ್ಟ್. ಪುಷ್ಪ 2 ಸಕ್ಸಸ್ ಬೆನ್ನಲ್ಲೇ ಅಭಿಮಾನಿಗಳಿಗೆ  ಬಿಗ್ ಶಾಕ್

by ಪ್ರಜಾಧ್ವನಿ ನ್ಯೂಸ್
December 13, 2024
in ಅಂತರರಾಜ್ಯ, ರಾಷ್ಟ್ರೀಯ, ಸಿನಿಮಾ
0
ನಟ ಅಲ್ಲು ಅರ್ಜುನ್ ಅರೆಸ್ಟ್. ಪುಷ್ಪ 2 ಸಕ್ಸಸ್ ಬೆನ್ನಲ್ಲೇ ಅಭಿಮಾನಿಗಳಿಗೆ  ಬಿಗ್ ಶಾಕ್
97
SHARES
277
VIEWS
ShareShareShare

ಪುಷ್ಪ 2  ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಅರೆಸ್ಟ್‌ ಮಾಡಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಡಿಸೆಂಬರ್‌ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು.

ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಆದರೆ ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್‌ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.

Poorna squash

ಜಾಹೀರಾತು

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

camera center ad

ಜಾಹೀರಾತು

ಮಧ್ಯರಾತ್ರಿ ವೇಳೆ ಡಿ.4ರಂದು ಸಂಧ್ಯಾ ಸಿನಿಮಾ ಥಿಯೃಟರ್‌ನಲ್ಲಿ ನಡೆದ ಪ್ರೀಮಿಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಳು. ಆಗ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದರು.
ಈ ವೇಳೆ ಅಲ್ಲು ಅರ್ಜುನ್ ಆಗಮಿಸಿದ್ದರು. ನಾಯಕನನ್ನು ನೋಡಲು ಜನರು ಗೇಟ್‌ನತ್ತ ನುಗ್ಗಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿತ್ತು. ಈ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ashwinistudioputtur

ಜಾಹೀರಾತು

ಇನ್ನೂ ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್‌ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಇದೆಲ್ಲದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್‌ ಮನೆಗೆ ಹೋಗಿ ಅವರನ್ನು ಬಂಧಿಸಿದ್ದಾರೆ.

SendShare39Share
Previous Post

ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಮಹಿಳೆಯರಿಗೆ ಬಂಪರ್ ಮಾಸಿಕ 2100 ಘೋಷಣೆ

Next Post

ಶುಂಠಿಗೆ ಹೆಚ್ಚುತ್ತಿರುವ ಬೇಡಿಕೆ ; ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In