• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

December 13, 2024
ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ!

ಖರ್ಗೆ ಹೇಳಿಕೆ ವಿರುದ್ಧ  ಬಿಜೆಪಿಯ ಪ್ರತಿಭಟನೆಗೆ  ಬಿ. ಕೆ. ಹರಿಪ್ರಸಾದ್ ಟಾಂಗ್

ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

by ಪ್ರಜಾಧ್ವನಿ ನ್ಯೂಸ್
December 13, 2024
in ಕ್ರೈಮ್
0
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು
32
SHARES
90
VIEWS
ShareShareShare

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.

LOTUS TRAVEL

ಜಾಹೀರಾತು

ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.

ಜಾಹೀರಾತು

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಜಾಮೀನಿನಿಂದ ದರ್ಶನ್​ಗೆ ನಿರಾಳತೆ ದೊರೆತಿದ್ದು, ಅವರ ಮೇಲೆ ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಒತ್ತಡವೂ ತೊಲಗಿದೆ. ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರೀಕರಣಕ್ಕೂ ಅವರು ತೆರಳಬಹುದಾಗಿದೆ.

ಅನಾರೋಗ್ಯದ ಕಾರಣ ನೀಡಿ ಈಗಾಗಲೇ ಮಧ್ಯಂತರ ಜಾಮೀನನ್ನ ದರ್ಶನ್ ಪಡೆದಿದ್ದಾರೆ. ಇನ್ನು ಇಂದು ಜಾಮೀನು ಪಡೆದ ಪ್ರಕರಣದ ಇತರೆ ಆರೋಪಿಗಳು ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಪವಿತ್ರಾ ಗೌಡ ಸಹ ಸೋಮವಾರವೇ ಜೈಲಿನಿಂದ ಹೊರಬರಲಿದ್ದಾರೆ.

SendShare13Share
Previous Post

ಶುಂಠಿಗೆ ಹೆಚ್ಚುತ್ತಿರುವ ಬೇಡಿಕೆ ; ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ

Next Post

ಪ್ರತಿಭಾವಂತ ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In