• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

December 15, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಕಳೆದ ಬಾರಿಗಿಂತಲೂ ಅದ್ದೂರಿಯಾಗಿ ನಡೆಯಲಿದೆ ಶ್ರೀನಿವಾಸ ಕಲ್ಯಾಣೋತ್ಸವ- ಕೇಶವಪ್ರಸಾದ್ ಮುಳಿಯ. ಹಿಂದೂಗಳ ಮೇಲಾಗುತ್ತಿರುವ ದಬ್ಬಾಳಿಕೆಗೆ ಒಗ್ಗಟ್ಟೊಂದೇ ಪರಿಹಾರ : ಡಾ.ಸುರೇಶ್ ಪುತ್ತೂರಾಯ

by ಪ್ರಜಾಧ್ವನಿ ನ್ಯೂಸ್
December 15, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ
83
SHARES
236
VIEWS
ShareShareShare

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಉದ್ಘಾಟನಾ ಸಮಾರಂಭ ಡಿ.15 ರಂದು ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಿತು.

ದೀಪಪ್ರಜ್ವಲನೆ ನೆರವೇರಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ ಅದಕ್ಕಿಂತ ಅದ್ದೂರಿಯಾಗಿ ನಡೆಯುವುದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಉದ್ಯಮಿ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಹಿಂದೂಗಳ ಒಳಿತಿಗಾಗಿ ನಡೆಯುವ ಕಲ್ಯಾಣೋತ್ಸವದಲ್ಲಿ ಯಾವೂದೇ ವೈಮನಸ್ಸಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕು. ಧರ್ಮ ಸಂರಕ್ಷಣೆಗಾಗಿ ಈ ಅದ್ದೂರಿ ಕಾರ್ಯಕ್ರಮದ ರೂವಾರಿ ಅರುಣ್ ಪುತ್ತಿಲರಿಗೆ ಧನ್ಯವಾದಗಳು ಎಂದರು.

Poorna squash

ಜಾಹೀರಾತು

ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಈ ಬಾರಿ ನಾವೆಲ್ಲ ಒಂದಾಗಿದ್ದೇವೆ. ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನಮ್ಮ ಒಗ್ಗಟ್ಟೊಂದೇ ಪರಿಹಾರ. ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ನಾವೆಲ್ಲ ಒಂದು ಎನ್ನುವುದನ್ನು ಸಾರಬಹುದು ಎಂದರು.

camera center ad

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಬೇಕು ಎಂದು ಸುರೇಶ್ ಪುತ್ತೂರಾಯ ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪ್ರತಿ ಹಿಂದೂಗಳ ಮನೆಗೆ ತಲುಪಲಿದೆ. ಎರಡು ದಿನದ ಕಾರ್ಯಕ್ರಮವನ್ನು ನಮ್ಮ ಕಾರ್ಯಕ್ರಮವೆಂಬಂತೆ ಎಲ್ಲಾ ಹಿಂದೂ ಬಂಧುಗಳು ಪಾಲ್ಗೊಳ್ಳಬೇಕು ಮತ್ತು ಪ್ರತಿ ಮನೆಗಳಿಂದ ಹೊರಕಾಣಿಕೆ ಸಮರ್ಪಣೆಯಾಗಬೇಕೆಂದು ಅರುಣ್ ಪುತ್ತಿಲ ಹೇಳಿದರು.

ದೇವಳದ ಅರ್ಚಕರಾದ ವಿ.ಎಸ್ ಭಟ್ ದೀಪಪ್ರಜ್ವಲನೆಗೊಳಿಸಿ ಶುಭಹಾರೈಸಿದರು.

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಉದ್ಯಮಿ ಶಶಾಂಕ್ ಕೊಟೇಚಾ, ಹಾಗೂ ನಿವೃತ್ತ ಸೇನಾಧಿಕಾರಿ ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಲಕ್ಷ್ಮಣ ಸಂಪ್ಯ, ಮಹಿಳಾ ಘಟಕದ ಸಂಚಾಲಕರಾದ ರಜತಾ ಗಿರೀಶ್ ಭಟ್, ಸಹಸಂಚಾಲಕಿ ಪುಷ್ಪಾ ರಾಜೇಶ್, ಹರಿಣಿ ಪುತ್ತೂರಾಯ, ಮಲ್ಲಿಕಾ ಪ್ರಸಾದ್, ಕಡಬ ಘಟಕದ ಕಾರ್ಯಾಧ್ಯಕ್ಷರಾದ ವೆಂಕಟರಮಣ ಕಡಬ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಸಂಚಾಲಕ ಮನೀಶ್ ಕುಲಾಲ್ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

Muliya

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಧನ್ಯವಾದಗೈದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೂ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಯಿತು.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare33Share
Previous Post

ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

Next Post

ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In