ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರು ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ...
ಮತ್ತಷ್ಟು ಓದುDetails