ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ...
ಮತ್ತಷ್ಟು ಓದುDetails





























