ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ
ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

ಮನೆ ಹೊರಗೆ ಒಣಗಲೆಂದು ಹಾಕಲಾಗ್ತಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿಯ  ಬೆಂಡಿಗೇರಿ ಠಾಣೆಯ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಂಧಿತನನ್ನು ನಗರದ ತಂತಿ ನಗರದ...

ಮತ್ತಷ್ಟು ಓದುDetails

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ  ಇಬ್ಬರು ಅರೆಸ್ಟ್

ಮೈಸೂರು:  ಅಪ್ರಾಪ್ತ ಬಾಲಕಿಯರನ್ನು  ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯರನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ....

ಮತ್ತಷ್ಟು ಓದುDetails

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಮಂಗಳೂರು: ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್‌ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು ಎಂದು ಆಂಬುಲೆನ್ಸ್...

ಮತ್ತಷ್ಟು ಓದುDetails

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ....

ಮತ್ತಷ್ಟು ಓದುDetails

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ...

ಮತ್ತಷ್ಟು ಓದುDetails

ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

ಬೆಳ್ತಂಗಡಿ : ಸೆ 30 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ...

ಮತ್ತಷ್ಟು ಓದುDetails

ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ

ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ...

ಮತ್ತಷ್ಟು ಓದುDetails

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ

ಚಾರ್ಮಾಡಿ :ಸೆ 29 ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ...

ಮತ್ತಷ್ಟು ಓದುDetails

91ನೇ ವರ್ಷದ ಪುತ್ತೂರು ಶಾರದೋತ್ಸವದ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ

91ನೇ ವರ್ಷದ ಪುತ್ತೂರು ಶಾರದೋತ್ಸವದ  ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಅಂಗವಾಗಿ ಸೆ.29ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು. ಶಾರದೋತ್ಸವ...

ಮತ್ತಷ್ಟು ಓದುDetails

ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಬಿಜೆಪಿ  ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಬಂಡವಾಳ ಈಗ ಬಯಲಾಗಿದೆ. ಗುತ್ತಿಗೆದಾರರ ಸಂಘದವರು 80% ಕಮಿಷನ್ ಆರೋಪ ಮಾಡಿ ಪತ್ರ ಬರೆದಿದ್ದಾರೆ....

ಮತ್ತಷ್ಟು ಓದುDetails
Page 106 of 392 1 … 105 106 107 … 392

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.